Recent News

6 days ago

ಮುಸ್ಲಿಂ ಪುರುಷ, ಹಿಂದೂ ಮಹಿಳೆಗೆ ಪ್ರವೇಶ ನಿರಾಕರಿಸಿದ ಹೋಟೆಲ್

ಜೈಪುರ: ಮುಸ್ಲಿಂ ಪುರುಷ ಹಾಗೂ ಹಿಂದೂ ಮಹಿಳೆ ಇಬ್ಬರೂ ಬೇರೆ ಬೇರೆ ಧರ್ಮದವರು ಎಂಬ ಕಾರಣಕ್ಕೆ ಜೈಪುರದ ಹೋಟೆಲ್ ಒಂದು ಪ್ರವೇಶ ನೀಡಲು ನಿರಾಕರಿಸಿದೆ. ಜೈಪುರದಲ್ಲಿ ಶನಿವಾರ ಸಹಾಯಕ ಪ್ರಾಧ್ಯಾಪಕರು ಓಯೋದ ಸಿಲ್ವರ್‍ಕೆ ಹೋಟೆಲ್‍ಗೆ ಚೆಕ್ ಇನ್ ಮಾಡಲು ಹೋದಾಗ ಪ್ರವೇಶ ನಿರಾಕರಿಸಲಾಗಿದೆ. ನನ್ನ ಸ್ನೇಹಿತರೊಬ್ಬರು ದೆಹಲಿಯಿಂದ ಜೈಪುರಕ್ಕೆ ಆಗಮಿಸುತ್ತಿದ್ದರು ಹೀಗಾಗಿ ಹೋಟೆಲ್‍ಗೆ ತೆರಳಿದ್ದೇವು ಎಂದು ಪ್ರಾಧ್ಯಾಪಕರು ತಿಳಿಸಿದ್ದಾರೆ. ವರದಿಯ ಪ್ರಕಾರ 31 ವರ್ಷದ ಪ್ರಾಧ್ಯಾಪಕ ಟ್ರಾವೆಲ್ ಆ್ಯಪ್ ಮೂಲಕ ಇಬ್ಬರಿಗೆ ರೂಂ ಬುಕ್ ಮಾಡಿದ್ದಾರೆ. ನಂತರ […]

1 month ago

ಶೆಡ್ ಹೊಟೇಲಿನಲ್ಲಿ ಸ್ನೇಹಿತರೊಂದಿಗೆ ತಿಂಡಿ ಸವಿದ ಶಿವಣ್ಣ

ಮಂಡ್ಯ: ಸ್ಟಾರ್ ನಟರು ಎಂದರೆ ಕೇವಲ ಫೈಸ್ಟಾರ್ ಹಾಗೂ ಐಷಾರಾಮಿ ಹೊಟೇಲ್‍ಗಳಲ್ಲಿ ಮಾತ್ರ ಊಟ-ತಿಂಡಿ ಮಾಡುತ್ತಾರೆ ಎಂದು ಎಲ್ಲರೂ ಅಂದುಕೊಳ್ಳುತ್ತಾರೆ. ಆದರೆ ಇದಕ್ಕೆ ವಿಭಿನ್ನ ಎಂಬಂತೆ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಶೆಡ್ ಹೊಟೇಲ್‍ವೊಂದರಲ್ಲಿ ತಿಂಡಿ ತಿನ್ನುವ ಮೂಲಕ ನನಗೂ ಸಾಮಾನ್ಯ ಜನರಂತೆ ಬದುಕಲು ಇಷ್ಟ ಎನ್ನುವುದನ್ನು ಮತ್ತೊಮ್ಮೆ ನಿರೂಪಿಸಿದ್ದಾರೆ. ಶಿವರಾಜ್ ಕುಮಾರ್ ಅವರು ಎರಡು ದಿನಗಳ...

ಕಾಶ್ಮೀರದ 50ಕ್ಕೂ ಅಧಿಕ ನಾಯಕರಿಗೆ ಹೋಟೆಲ್ ಬಂಧನ

2 months ago

-ಜೈಲಾಗಿ ಬದಲಾದ ಸೆಂಟೌರ್ ಹೋಟೆಲ್ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ 50ಕ್ಕೂ ಅಧಿಕ ರಾಜಕೀಯ ಮುಖಂಡರನ್ನು ಶ್ರೀನಗರದ ಹೊರವಲಯದಲ್ಲಿರುವ ಸೆಂಟೌರ್ ಹೋಟೆಲ್ ನಲ್ಲಿ ಇರಿಸಲಾಗಿದೆ. ಹೋಟೆಲ್ ಜೈಲಾಗಿ ಬದಲಾಗಿದೆ ಎಂದು ವರದಿಯಾಗಿದೆ. ಹೋಟೆಲ್ ಬಂಧನದಲ್ಲಿರುವ ಎಲ್ಲ ನಾಯಕರಿಗೆ ಸೋಮವಾರ ತಮ್ಮ ಸಂಬಂಧಿ...

2 ಬಾಳೆಹಣ್ಣಿಗೆ 442 ರೂ. – ಹೋಟೆಲ್ ನಡೆಯನ್ನ ಸಮರ್ಥಿಸಿಕೊಂಡ ಫೆಡರೇಶನ್

2 months ago

ನವದೆಹಲಿ: ನಟ ರಾಹುಲ್ ಬೋಸ್ ಅವರಿಂದ 2 ಬಾಳೆಹಣ್ಣಿಗೆ 442 ರೂ. ಪಡೆದಿದ್ದ ಹೋಟೆಲ್ ನಡೆಯನ್ನು ಫೆಡರೇಶನ್ ಆಫ್ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಶೀಯೇಷನ್ಸ್ ಆಫ್ ಇಂಡಿಯಾ (FHRAI) ಸಮರ್ಥಿಸಿಕೊಂಡಿದೆ. 442 ರೂ. ಪಡೆದಿದ್ದು ಯಾವುದೇ ಕಾನೂನು ಬಾಹಿರ ಕೆಲಸವಲ್ಲ ಎಂದು...

2 ಬಾಳೆ ಹಣ್ಣಿಗೆ 442 ರೂ. ಬಿಲ್ – ಹೋಟೆಲ್‍ಗೆ 25 ಸಾವಿರ ರೂ. ದಂಡ

3 months ago

ಚಂಡೀಗಢ: ಬಾಲಿವುಡ್ ನಟ ರಾಹುಲ್ ಬೋಸ್ ಅವರಿಗೆ ಎರಡು ಬಾಳೆ ಹಣ್ಣಿಗೆ 442 ರೂ. ಬಿಲ್ ನೀಡಿದ್ದ ಪಂಚತಾರಾ ಹೋಟೆಲ್‍ಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ. ನಟನಿಗೆ ದುಬಾರಿ ಬಿಲ್ ನೀಡಿ ಶಾಕ್ ನೀಡಿದ್ದ ಜೆಡಬ್ಲ್ಯೂ ಮ್ಯಾರಿಯಟ್ ಹೋಟೆಲ್‍ಗೆ ಗ್ರಾಹಕ...

ಬಿಜೆಪಿ ಕುಮ್ಮಕ್ಕಿನಿಂದ ಪೊಲೀಸರು ನಮ್ಮನ್ನು ವಶಕ್ಕೆ ಪಡೆದುಕೊಂಡಿದ್ದಾರೆ: ಶಾಸಕ ಬಾಲಕೃಷ್ಣ

3 months ago

ಮುಂಬೈ: ಬಿಜೆಪಿಯವರ ಕುಮ್ಮಕ್ಕಿನಿಂದ ಪೊಲೀಸರು ಹೋಟೆಲ್ ಒಳಗೆ ಬಿಡದೇ ನಮ್ಮನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಶಾಸಕ ಬಾಲಕೃಷ್ಣ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಶಾಸಕ ಬಾಲಕೃಷ್ಣ, ಡಿ.ಕೆ ಶಿವಕುಮಾರ್ ಅವರನ್ನು ಮುಂದೆ ಕರೆದುಕೊಂಡು ಹೋಗುತ್ತಿದ್ದಾರೆ. ನಮ್ಮ...

ಕೊನೆಗೂ ಹೋಟೆಲ್‍ಗೆ ಟ್ರಬಲ್ ಶೂಟರ್ ಎಂಟ್ರಿ

3 months ago

ಮುಂಬೈ: ಅತೃಪ್ತ ಶಾಸಕರಿದ್ದ ಹೋಟೆಲ್ ಪ್ರವೇಶಿಸಲು ಡಿ.ಕೆ.ಶಿವಕುಮಾರ್ ಅವರಿಗೆ ಪೊಲೀಸರು ಅನುಮತಿ ನೀಡಿರಲಿಲ್ಲ. ಆದರೂ ಇಂದು ಬೆಳಗ್ಗೆಯಿಂದ ಹೋಟೆಲ್ ಮುಂದೆಯೇ ಧರಣಿ ಕುಳಿತ್ತಿದ್ದರು. ಕೊನೆಗೂ ಹೋಟೆಲ್ ಸಿಬ್ಬಂದಿ ಡಿಕೆಶಿ ಹಠಕ್ಕೆ ಮಣಿದು ರೂಮ್ ಕೊಡಲು ನಿರ್ಧಾರ ಮಾಡಿದ್ದಾರೆ. ಹೋಟೆಲ್ ಸಿಬ್ಬಂದಿ ಮತ್ತು...

ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ – ಸಿಎಂ

3 months ago

– ನಮಗೆ ಬಹುಮತವಿದೆ ಬೆಂಗಳೂರು: ದೇಶದಲ್ಲಿ ಏನು ನಡೆಯುತ್ತಿದೆ ಎಲ್ಲವನ್ನೂ ಗಮನಿಸುತ್ತಿದ್ದೇನೆ. ಮುಂಬೈ ಸರ್ಕಾರ ಡಿಕೆಶಿಯನ್ನು ತಡೆದಿದ್ದು ಯಾಕೆ ಎಂದು ಸಿಎಂ ಪ್ರಶ್ನಿಸಿದ್ದಾರೆ. ಇಂದು ಬೆಳಗ್ಗೆ ಮುಂಬೈಗೆ ತೆರಳಿರುವ ಸಚಿವ ಡಿಕೆ ಶಿವಕುಮಾರ್ ಅವರನ್ನು ಹೋಟೆಲ್ ಒಳಗಡೆ ಬಿಡದೆ ಅಲ್ಲಿನ ಪೊಲೀಸರು...