ಉತ್ತರಕನ್ನಡ: ತಾಲೂಕಿನ ಕಿರೇಸೂರು ಗ್ರಾಮದ ಬಳಿ ಬೆಳ್ಳಂಬೆಳಗ್ಗೆ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನವೊಂದು ಪಲ್ಟಿಯಾಗಿದೆ. ಕ್ರೂಸರ್ ಪಲ್ಟಿಯಾದ ಪರಿಣಾಮ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದುರಂತಕ್ಕಿಡಾಗಿರುವ ವಾಹನ ಹಾಗೂ...
ಹುಬ್ಬಳ್ಳಿ: ಕೊರೊನಾ ವೈರಸ್ ಮುಂಜಾಗ್ರತಾ ಕ್ರಮವಾಗಿ ಸರ್ವೇ ಕಾರ್ಯ ಮಾಡುತ್ತಿದ್ದ ಆಶಾ ಕಾರ್ಯಕರ್ತೆಯರ ಕೈಯಲ್ಲಿದ್ದ ಕಡತಗಳನ್ನು ಕಸಿದುಕೊಂಡು ದುಷ್ಕರ್ಮಿಗಳು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ ಹುಬ್ಬಳ್ಳಿಯ ಗೌಳಿ ಗಲ್ಲಿಯಲ್ಲಿ ನಡೆದಿದೆ. ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ...
ಹುಬ್ಬಳ್ಳಿ: ಮಾರ್ಚ್ 31ರವರೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ಸಾರಿಗೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಮೊದಲ ಕೊರೊನಾ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಹಾಗೂ ಕೊರೊನಾ ವೈರಸ್ ನಿಯಂತ್ರಣ ಮಾಡುವ ಸದುದ್ದೇಶದಿಂದ ಅವಳಿನಗರದಲ್ಲಿನ ಬಿಆರ್...
– ಅರಣ್ಯಾಧಿಕಾರಿಗಳಿಂದ ಬಿಗಿ ಭದ್ರತೆ ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಬೆಂಡಲಗಟ್ಟಿ ಗ್ರಾಮದ ಹತ್ತಿರ ಇರುವ ಹೊಲವೊಂದರಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಬೆಂಡಲಗಟ್ಟಿ ಗ್ರಾಮದ ವಿಶ್ವನಾಥ ವೈದ್ಯ ಎಂಬವರ ಗೋವಿನ ಜೋಳದಲ್ಲಿ ಹುಲಿ ಅವಿತುಕೊಂಡು...
ಹುಬ್ಬಳ್ಳಿ: ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ತೋರಿದ್ದಾನೆ ಎಂದು ಆರೋಪಿಸಿ ಬೆನಕ ಶಾಲೆಯ ವಾಹನದ ಚಾಲಕನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಪೋಷಕರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಡೆವಿಡ್ ಅನುಚಿತವಾಗಿ...
ಬೆಂಗಳೂರು: ಇಂದು ಮಧ್ಯರಾತ್ರಿ ಹೊಸ ವರ್ಷದ ಆಚರಣೆ ಕೇಕ್ ಕತ್ತರಿಸುವ ಮೂಲಕ ಆರಂಭವಾಗುತ್ತದೆ. ಹೊಸ ವರ್ಷಕ್ಕೆ ಸ್ಪೆಷಲ್ ಕೇಕ್ ಹುಡ್ಕೊಂಡು ಹೊರಡುವ ಮಂದಿಯೇ ಎಚ್ಚರವಾಗಿರಿ. ಯಾಕಂದ್ರೆ ಹೊಸ ವರ್ಷದ ಮೂಡ್ ಕೆಡಿಸಲು ಸಪ್ಲೈ ಆಗುತ್ತಿದೆ ಕಿಲ್ಲರ್...
-ರಮೇಶ್ ಜಾರಕಿಹೊಳಿ ಬಗ್ಗೆ ಬಿಎಸ್ವೈ ಅನುಕಂಪ ಹುಬ್ಬಳ್ಳಿ: ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿಯನ್ನ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಕೈಬಿಟ್ಟಿದ್ದು ಸಾಕಷ್ಟು ದೊಡ್ಡ ಪರಿಣಾಮ ಬೀರಲಿದೆ. ಇಂದು ಸಂಜೆವರೆಗೆ ಕಾದು ನೋಡೋಣಾ. ಸಂಜೆವರೆಗೆ ಸಾಕಷ್ಟು ಬದಲಾವಣೆಯಾಗಲಿದೆ ಎಂದು ಮಾಜಿ...
ಹುಬ್ಬಳ್ಳಿ: 10 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಗೆ ಆತಂಕಗಳು ಎದುರಾಗಿದೆ. ಇಬ್ಬರ ಪ್ರೀತಿಯನ್ನು ಒಪ್ಪದ ಹೆತ್ತವರು ಹಾಕಿದ ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತಿದ್ದಾರೆ. ಆದರೂ ಅವರನ್ನು ಬದುಕಲು ಬಿಡದೆ ಯುವತಿ ಮನೆಯವರು ಯುವಕನಿಗೆ ಪ್ರಾಣ ಬೆದರಿಕೆ ಹಾಕಿ,...
ಹುಬ್ಬಳ್ಳಿ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಲಕನಕೊಪ್ಪ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಿ ಜಾಲಿಹಾಳ(19) ನೇಣಿಗೆ ಶರಣಾದ ಗೃಹಿಣಿ. ಮೂರು ತಿಂಗಳ ಹಿಂದೆ ಯಲ್ಲಪ್ಪನ...
ಹುಬ್ಬಳ್ಳಿ: ಮಹಿಳೆಯೊಬ್ಬಳು ಕಂಠ ಪೂರ್ತಿ ಮದ್ಯಪಾನ ಸೇವಿಸಿ ಜಿಲ್ಲೆಯ ಬಸ್ ನಿಲ್ದಾಣದಲ್ಲಿ ರಂಪಾಟ ಮಾಡಿದ್ದಾಳೆ. ಹಳೆ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಕುಡಿದ ನಶೆಯಲ್ಲಿ ಬೇರೆ ಪ್ರಯಾಣಿಕರ ಜತೆ ಅಸಭ್ಯವಾಗಿ ವರ್ತಿಸಿದ ಮಹಿಳೆ, ಸಿಕ್ಕ...
ಹುಬ್ಬಳ್ಳಿ: ಖಾಸಗಿ ಬಸ್ ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಹುಬ್ಬಳ್ಳಿ ಸಮೀಪದ ಅಗಡಿ ಕ್ರಾಸ್ ಬಳಿ ನಡೆದಿದೆ. ಖಾಸಗಿ ಬಸ್ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್...
ಹುಬ್ಬಳ್ಳಿ: ತಲ್ವಾರ್ ನಿಂದ ಕೇಕ್ ಕತ್ತರಿಸಿ ವಿಚಿತ್ರವಾಗಿ ಹುಟ್ಟುಹಬ್ಬವನ್ನು ವ್ಯಕ್ತಿಯೊಬ್ಬ ಆಚರಿಸಿಕೊಂಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಣೇಶ್ ಪೇಟೆಯಲ್ಲಿ ಮೀನಿನ ವ್ಯಾಪಾರಿಯಾಗಿರುವ ಇರ್ಶಾದ್ ತನ್ನ ಅಂಗಡಿಯ ಮೇಲೆ ಸ್ನೇಹಿತರ ಜೊತೆಗೂಡಿ ತಲ್ಪಾರ್...
ಹುಬ್ಬಳ್ಳಿ: ಧಾರವಾಡ ಗ್ರಾಮೀಣ ಜಿಲ್ಲಾಧ್ಯಕ್ಷ ಹೆಚ್.ವಿ ಮಾಡಳ್ಳಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನವಲಗುಂದ ತಾಲೂಕಿನ ಶಲವಡಿ ಗ್ರಾಮದಲ್ಲಿ ಮಾಡಳ್ಳಿ ಚಕ್ಕಡಿ(ಎತ್ತಿನ ಬಂಡಿ) ಹತ್ತಲು ಹೋಗಿ ಬಿದ್ದು ಗಾಯ ಮಾಡಿಕೊಂಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ...
ಹುಬ್ಬಳ್ಳಿ: ರೈತರ ಆತ್ಮಹತ್ಯೆ ತಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಿ ಡೆತ್ ನೋಟ್ ಬರೆದಿಟ್ಟು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಗ್ರಾಮದಲ್ಲಿ ನಡೆದಿದೆ. ಕಿರೆಸೂರು ಗ್ರಾಮದ ವೀರಪ್ಪ ಸವದತ್ತಿ(38) ಆತ್ಮಹತ್ಯೆ ಮಾಡಿಕೊಂಡ ರೈತ....
ಹುಬ್ಬಳ್ಳಿ: ನಮ್ಮ ದೇಶ ಹಾಗೂ ಸಂಸ್ಕೃತಿಗೆ ವಿರುದ್ಧವಾಗಿರುವ ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆಯನ್ನು ಆಚರಿಸಲು ಬಿಡುವುದಿಲ್ಲ ಎಂದು ಕ್ರಾಂತಿ ಸೇನೆ ರಾಜ್ಯಾಧ್ಯಕ್ಷ ವಿಠ್ಠಲ ಪವಾರ ಎಚ್ವರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪ್ರೇಮಿಗಳ ದಿನದ ನೆಪದಲ್ಲಿ...
ಹುಬ್ಬಳ್ಳಿ: ನಗರದ ಗಿರಣಿಚಾಳನಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣ ಹೊಸದೊಂದು ತಿರುವು ಪಡೆದುಕೊಂಡಿದೆ. ಜನವರಿ 26ರಂದು ಹುಬ್ಬಳ್ಳಿಯ ಗಿರಣಿಚಾಳ ಬಡಾವಣೆಯಲ್ಲಿ ಮನೆ ಮುಂದೆ ರಾತ್ರಿ ಮಲಗಿದ್ದಾಗ ವಿಜಯ್ ಕಿರೇಸೂರು ಎಂಬ ಯುವಕನಿಗೆ ಬೆಂಕಿ ತಗುಲಿ ಚಿಕಿತ್ಸೆ...