ಹುಬ್ಬಳ್ಳಿ: ನಮ್ಮ ದೇಶ ಹಾಗೂ ಸಂಸ್ಕೃತಿಗೆ ವಿರುದ್ಧವಾಗಿರುವ ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆಯನ್ನು ಆಚರಿಸಲು ಬಿಡುವುದಿಲ್ಲ ಎಂದು ಕ್ರಾಂತಿ ಸೇನೆ ರಾಜ್ಯಾಧ್ಯಕ್ಷ ವಿಠ್ಠಲ ಪವಾರ ಎಚ್ವರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪ್ರೇಮಿಗಳ ದಿನದ ನೆಪದಲ್ಲಿ...
ಹುಬ್ಬಳ್ಳಿ: ನಗರದ ಗಿರಣಿಚಾಳನಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣ ಹೊಸದೊಂದು ತಿರುವು ಪಡೆದುಕೊಂಡಿದೆ. ಜನವರಿ 26ರಂದು ಹುಬ್ಬಳ್ಳಿಯ ಗಿರಣಿಚಾಳ ಬಡಾವಣೆಯಲ್ಲಿ ಮನೆ ಮುಂದೆ ರಾತ್ರಿ ಮಲಗಿದ್ದಾಗ ವಿಜಯ್ ಕಿರೇಸೂರು ಎಂಬ ಯುವಕನಿಗೆ ಬೆಂಕಿ ತಗುಲಿ ಚಿಕಿತ್ಸೆ...
ಹುಬ್ಬಳ್ಳಿ: ಯುವತಿಯ ಮನೆ ಮುಂದೆ ಅನುಚಿತವಾಗಿ ವರ್ತನೆ ಮಾಡಿದ್ದಲ್ಲದೇ ಪ್ರಶ್ನೆ ಮಾಡಿದ ಯುವತಿಯ ತಂದೆಯನ್ನು ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ 60ನೇ ವಾರ್ಡ್ನ ಮಸ್ತನ್ ಸೂಪಾದ ನಿವಾಸಿ ಮುಷ್ತಾಕ್ ಮಹಮ್ಮದ್...
ಹುಬ್ಬಳ್ಳಿ: ಪೊಲೀಸಪ್ಪನೊಬ್ಬ 5 ಪತ್ನಿಯರಿಗೆ ಕೈಕೊಟ್ಟು 6ನೇ ಮದುವೆಯಾಗಿರುವ ಘಟನೆ ಹುಬ್ಬಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಶಿವಕುಮಾರ್ ಮೇಲಿನಮನಿ 6 ಮದುವೆಯಾಗಿದ್ದಾನೆ. 20 ವರ್ಷಗಳ ಹಿಂದೆ ಮಹನಂದಾರನ್ನು ಮದುವೆಯಾಗಿದ್ದ....
ಹುಬ್ಬಳ್ಳಿ: ಈಗಾಗಲೇ ನಾವು ಎರಡೂ ರಾಜ್ಯಗಳಲ್ಲಿ ಗೆಲುವಿನತ್ತ ಮುಂದುವರೆದಿದ್ದೇವೆ ಎಂದು ವಿಧಾನ ಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ನಾವು ಎರಡೂ ರಾಜ್ಯಗಳಲ್ಲಿ ಬಹುಮತ ಸಾಧಿಸುತ್ತೇವೆ. ಅದು ಮೋದಿಯವರ ಸಾಧನೆ ನೋಡಿ ಜನರು...
– ಹುಬ್ಬಳ್ಳಿಯ ಡಾಕ್ಟರ್ ವಿರುದ್ಧ ಆಕ್ರೋಶ ಹುಬ್ಬಳ್ಳಿ: ವೈದ್ಯರ ಯಡವಟ್ಟಿನಿಂದಾಗಿ ರೋಗಿ ತನ್ನ ಜೀವವನ್ನೇ ಕಳೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಅಬ್ದುಲ್ ಖಾದರ್ ಸಾವನ್ನಪ್ಪಿದ ರೋಗಿ. ಹುಬ್ಬಳ್ಳಿಯ ರತ್ನಾ ಡೆಂಟಲ್ ಕ್ಲಿನಿಕ್ ವೈದ್ಯ ವಿರೇಶ್ ಮಾಗಳದ್...
ಹುಬ್ಬಳ್ಳಿ: ಆಸ್ತಿಗಾಗಿ ಹೆತ್ತ ತಾಯಿಯೇ ಮಗನನ್ನು ಕೊಲೆ ಮಾಡಿರೋ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಅರಳಿಕಟ್ಟೆ ಕಾಲೋನಿಯ 30 ವರ್ಷದ ಇಮ್ರಾನ್ ನೂರ್ ಅಹ್ಮದ್ ಕೊಲೆಯಾದ ದುರ್ದೈವಿ. ತಾಯಿ ಮೌಸಂಬಿ ಹಾಗೂ ಸಂಬಂಧಿಕರು ಆಸ್ತಿಯಲ್ಲಿ ಪಾಲು...
ಹುಬ್ಬಳಿ: ಅವರು ನೀರಿಗಾಗಿ ನಿರಂತರವಾಗಿ ಹೋರಾಟ ಮಾಡಿದ್ದರು. ಹಾಗಾಗಿಯೇ ಪೊಲೀಸರಿಂದ ಲಾಠಿ ರುಚಿ ಕಂಡಿದ್ದರು. ಆದರೆ ಆಗ ಸರ್ಕಾರ ಅವರ ಮೇಲೆ ಹಾಕಿದ ಕೇಸ್ ಗಳಿಂದಾಗಿ ಕೋರ್ಟ್ ಕಚೇರಿ ಎಂದು ಅಲೆದು ಅಲೆದು ಸುಸ್ತಾಗಿದ್ದಾರೆ. ಈಗ...
ಹುಬ್ಬಳ್ಳಿ: ಇದುವರೆಗೆ ಪ್ಲಾಸ್ಟಿಕ್ ಸಕ್ಕರೆ, ಪ್ಲಾಸ್ಟಿಕ್ ಅಕ್ಕಿ ಹಾಗೂ ಪ್ಲಾಸ್ಟಿಕ್ ಮೊಟ್ಟೆಗಳ ಬಗ್ಗೆ ಕೇಳಿದ್ವಿ. ಆದರೆ, ಅಗ್ಗದ ದರದಲ್ಲಿ ಎಂದರೆ ಕೇವಲ ಒಂದು ರೂಪಾಯಿಗೆ ಸಿಗೋ, ಮಕ್ಕಳು ಬಲು ಇಷ್ಟಪಟ್ಟು ತಿನ್ನೊ ಪಾಪಡಿಗಳೂ ಪ್ಲಾಸ್ಟಿಕ್ ನಿಂದ...
ಹುಬ್ಬಳ್ಳಿ: ಬೈಕ್ ಸವಾರರು ಹೆಲ್ಮೆಟ್ ಹಾಕದೇ ಇದ್ದರೆ ಸಂಚಾರಿ ಪೊಲೀಸರು ನೋಟಿಸ್ ನೀಡೋದು ಸಾಮಾನ್ಯ. ಆದರೆ ಹುಬ್ಬಳ್ಳಿಯಲ್ಲಿ ಕಾರು ಚಾಲಕರೊಬ್ಬರಿಗೆ ಸಂಚಾರಿ ಪೊಲೀಸರು ಹೆಲ್ಮೆಟ್ ಹಾಕಲಿಲ್ಲ ಎಂದು ನೋಟಿಸ್ ನೀಡಿ, ದಂಡ ಕಟ್ಟಿಸಿಕೊಂಡು ಎಡವಟ್ಟು ಮಾಡಿದ್ದಾರೆ....
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಮನೆಯಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ. ಹುಬ್ಬಳ್ಳಿಯ ಬೈರಿ ದೇವರಕೊಪ್ಪಾದ ಮಾಯಕಾರ್ ಕಾಲೋನಿಯಲ್ಲಿರುವ ಕುಮಾರಸ್ವಾಮಿ ಅವರ ನಿವಾಸದಲ್ಲಿ ರಾತ್ರಿ ಸುಮಾರು 12 ಗಂಟೆಗೆ ಶಾರ್ಟ್...
ಹುಬ್ಬಳ್ಳಿ: ಸುಪ್ರೀಂ ಕೋರ್ಟ್ ಆದೇಶದಂತೆ ಹೆದ್ದಾರಿ ಪಕ್ಕದಲ್ಲಿ ಇರುವ ಬಾರ್ಗಳನ್ನು ಸರ್ಕಾರ ಬಂದ್ ಮಾಡಿಸಿದೆ. ಆದ್ರೆ ಅದಕ್ಕೂ ವಾಮ ಮಾರ್ಗ ಕಂಡುಕೊಂಡ ಬಾರ್ ಮಾಲೀಕರು ಹೈವೇ ಪಕ್ಕದಲ್ಲಿ ಇರುವ ಹೊಲದಲ್ಲಿ ಬಾರ್ ಗಳನ್ನು ಓಪನ್ ಮಾಡಿಕೊಂಡಿವೆ....