ಕೊರೊನಾ ವಾರಿಯರ್ಸ್‍ಗೆ ಊಟದ ಬಾಕ್ಸ್ ವಿತರಿಸಿದ್ರು ಬಸವರಾಜ ಹೊರಟ್ಟಿ
ಹುಬ್ಬಳ್ಳಿ: ಮಹಾಮಾರಿ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿದ ಕೊರೊನಾ ವಾರಿಯರ್ಸ್‍ಗಳಾದ ಪೊಲೀಸ್ ಸಿಬ್ಬಂದಿಗೆ ಹಾಗೂ ಅಂಗನವಾಡಿ…
ಕ್ವಾರಂಟೈನ್ ಸೀಲ್ ಇದ್ರೂ ರಾತ್ರಿಯಿಡೀ ಎಂಬಿಬಿಎಸ್ ವಿದ್ಯಾರ್ಥಿಗಳು ಓಡಾಟ
ಹುಬ್ಬಳ್ಳಿ: ಕೈ ಮೇಲೆ ಹೋಮ್ ಕ್ವಾರಂಟೈನ್ ಸೀಲ್ ಇದ್ದರು ಕೂಡ ವಿದ್ಯಾರ್ಥಿಗಳು ಎಲ್ಲೆಂದರಲ್ಲಿ ಓಡಾಡುವ ಮೂಲಕ…
ಜಾನುವಾರುಗಳಂತೆ ಲಾರಿಯಲ್ಲಿ ಕಾರ್ಮಿಕರ ಸಾಗಾಟ
ಧಾರವಾಡ/ಹುಬ್ಬಳ್ಳಿ: ಚಿತ್ರದುರ್ಗ ಜಿಲ್ಲೆಯಿಂದ ಲಾರಿಗಳ ಮೂಲಕ ಮಹಾರಾಷ್ಟ್ರಕ್ಕೆ ಹೊರಟಿದ್ದ ಕಾರ್ಮಿಕರನ್ನು ಧಾರವಾಡ ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್…
ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಕೋವಿಡ್-19 ತಪಾಸಣೆ
ಧಾರವಾಡ/ಹುಬ್ಬಳ್ಳಿ: ಕೊರೋನಾ ವೈರಸ್ ಭೀತಿ ಎಲ್ಲೆಡೆಯೂ ಹಬ್ಬುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಧಾರವಾಡ ಜಿಲ್ಲಾಡಳಿತದ…
ಲಾಕ್‍ಡೌನ್‍ನಿಂದ ಮದ್ವೆ ಮುಂದೂಡಿಕೆ – ಮದುವೆಯೇ ಬೇಡ ಎಂದು ಕೆರೆಗೆ ಹಾರಿದ
ಹುಬ್ಬಳ್ಳಿ: ಕೋವಿಡ್ 19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಮದುವೆ ದಿನಾಂಕ ಮುಂದೂಡಿದಕ್ಕೆ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ…
ರಸ್ತೆ ಬದಿಯಲ್ಲಿಯೇ ಮಗುವಿಗೆ ಜನ್ಮ ನೀಡಿದ ತಾಯಿಗೆ ಸಹಾಯ ಹಸ್ತ
-ಪಬ್ಲಿಕ್ ಟಿವಿ ವರದಿಗೆ ಸ್ಪಂದಿಸಿದ ದಾನಿಗಳು ಹುಬ್ಬಳ್ಳಿ/ಧಾರವಾಡ: ರಸ್ತೆ ಬದಿಯಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ…
ಕೊರೊನಾ ಹೊಡೆತಕ್ಕೆ ನಲುಗಿದ ರೈತ – ಕಷ್ಟಪಟ್ಟು ಬೆಳೆದ ಬೆಳೆ ನಾಶ ಮಾಡಿದ
ಹುಬ್ಬಳ್ಳಿ: ಕೊರೊನಾ ವೈರಸ್ ಹೊಡೆತಕ್ಕೆ ರೈತ ಸಮುದಾಯವೇ ನಲುಗಿದ್ದು, ರೈತ ತಾವು ಕಷ್ಟಪಟ್ಟು ಬೆಳೆದಿದ್ದ ಮೆಣಸಿನಕಾಯಿ…
ಕಾರ್ಮಿಕರ ಕಿಟ್ ದುರುಪಯೋಗ- ಕಲಘಟಗಿ ಶಾಸಕರ ವಿರುದ್ಧ ಆರೋಪ
- ಕಾರ್ಮಿಕ ಸಚಿವರಿಗೆ ಕೈ ನಾಯಕರಿಂದ ದೂರು ಹುಬ್ಬಳ್ಳಿ: ಕಾರ್ಮಿಕರಿಗೆ ನೀಡುವ ಕಿಟ್ ಕಲಘಟಗಿ ಬಿಜೆಪಿ…
ಕಾಮಾಗಾರಿ ವೇಳೆ ಮಣ್ಣು ಕುಸಿತ – ಚರಂಡಿಯಲ್ಲಿ ಸಿಲುಕಿದ ಕಾರ್ಮಿಕ
ಹುಬ್ಬಳ್ಳಿ: ಒಳಚರಂಡಿ ಕಾಮಾಗಾರಿ ಮಾಡುತ್ತಿದ್ದಾಗ ಮಣ್ಣು ಕುಸಿದ ಪರಿಣಾಮ ಮಣ್ಣಿನಡಿಯಲ್ಲಿ ಕಾರ್ಮಿಕನೋರ್ವ ಸಿಲುಕಿಕೊಂಡ ಘಟನೆ ಹುಬ್ಬಳ್ಳಿಯ…
ಬಸ್ ಸಂಚಾರ ಪುನರಾರಂಭಕ್ಕೆ ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಸಿದ್ಧತೆಗಳು ಪೂರ್ಣ
ಹುಬ್ಬಳ್ಳಿ: ಬಸ್ ಸಂಚಾರ ಪುನರಾರಂಭಕ್ಕೆ ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ. ಬಸ್ ಸಂಚಾರ ಪುನರಾರಂಭಿಸಲು…
