ಲಾರಿ, ಕಾರು ಡಿಕ್ಕಿ- ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ
ಹುಬ್ಬಳ್ಳಿ: ಲಾರಿ ಮತ್ತು ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡ…
ಕೊರೊನಾಗೆ ಬಲಿ – ಕ್ರೈಸ್ತ ಧರ್ಮದ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಹಿರಿಯರ ಅಡ್ಡಿ
ಹುಬ್ಬಳ್ಳಿ: ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಕ್ರೈಸ್ತ ಧರ್ಮದ ಕೆಲ ಹಿರಿಯರು ಅಡ್ಡಿ ಪಡಿಸಿದ ಘಟನೆ…
ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋದ ಬಾಲಕಿಯ ಮೃತದೇಹ ಪತ್ತೆ
ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ ಹಿರೇಕೆರೆ ನೀರಿನ ಸೆಳೆತದಲ್ಲಿ ಕೊಚ್ಚಿ ಹೋಗಿದ್ದ 8 ವರ್ಷದ…
ಐತಿಹಾಸಿಕ ಕಥೆ ಹೇಳಲಿದೆ ಹುಬ್ಬಳ್ಳಿಯ ಪಾರಂಪರಿಕ ರೈಲು ವಸ್ತು ಸಂಗ್ರಹಾಲಯ
ಧಾರವಾಡ/ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯವು ಹುಬ್ಬಳ್ಳಿಯಲ್ಲಿ ನಿರ್ಮಿಸಿರುವ ಹುಬ್ಬಳ್ಳಿ ರೈಲ್ವೆ ಮ್ಯೂಸಿಯಂ ಇದೀಗ ರೈಲಿನ ಇತಿಹಾಸವನ್ನು…
ಹರಿದ ಪಿಪಿಇ ಕಿಟ್ ಧರಿಸಿ ಕರ್ತವ್ಯ ನಿರ್ವಹಿಸಬೇಕಿದೆ ಕಿಮ್ಸ್ ಸಿಬ್ಬಂದಿ
ಧಾರವಾಡ/ಹುಬ್ಬಳ್ಳಿ: ಕೋವಿಡ್ ವಿರುದ್ಧದ ಹೋರಾಟದಲ್ಲಿ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ಕೊರೊನಾ ವಾರಿಯರ್ಸ್ ಜೀವಕ್ಕೆ…
ಆ್ಯಂಟಿಜೆನ್ ಟೆಸ್ಟ್‌ಗೆ ಹೆದರಿ ಮಾರುಕಟ್ಟೆಯನ್ನೇ ಬಂದ್ ಮಾಡಿದ ವ್ಯಾಪಾರಸ್ಥರು!
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಹಾವಳಿ ಜೋರಾಗುತ್ತಿದಂತೆ ಜಿಲ್ಲಾಡಳಿತ ಆ್ಯಂಟಿಜೆನ್ ಟೆಸ್ಟ್‍ಗೆ ಮುಂದಾಗಿದೆ. ನಗರದ…
ವಾಯವ್ಯ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗದಿಂದ ಎಸಿ ಬಸ್ ಸಂಚಾರ ಆರಂಭ
ಹುಬ್ಬಳ್ಳಿ: ಲಾಕ್‍ಡೌನ್ ಪರಿಣಾಮ ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಳಿಸಲಾಗಿದ್ದ ಎಸಿ ಬಸ್‍ಗಳ ಸಂಚಾರವನ್ನು ಸರ್ಕಾರದ ಅನುಮತಿ…
ಕುಟುಂಬದ ಸದಸ್ಯರೊಂದಿಗೆ ಕೈದಿಗಳಿಗೆ ಮಾತನಾಡಲು ಅವಕಾಶ
-ಪ್ರಿಸನ್ ಕಾಲ್ ಮೂಲಕ ಯೋಗಕ್ಷೇಮ ವಿಚಾರಣೆ ಹುಬ್ಬಳ್ಳಿ: ಕುಟುಂಬಸ್ಥರೊಂದಿಗೆ ಮಾತನಾಡಲು ಕೈದಿಗಳಿಗೆ ಮಾತನಾಡಲು ವಿಶೇಷ ವ್ಯವಸ್ಥೆಯನ್ನು…
ಕಿಮ್ಸ್ ಅಧೀಕ್ಷಕರಿಗೂ ಅಂಟಿದ ಕೊರೊನಾ
ಹುಬ್ಬಳ್ಳಿ: ಹಗಲಿರುಳು ಎನ್ನದೇ ದುಡಿಯುತ್ತಿದ್ದ ಕೊರೊನಾ ವಾರಿಯರ್ಸ್ ಗೂ ಸದ್ಯ ಕೋವಿಡ್ 19 ಕಂಟಕವಾಗಿ ಪರಿಣಮಿಸಿದೆ.…
ಕೊರೊನಾ ಗೆದ್ದು ಬಂದವರಿಂದ್ಲೇ ಜಾಗೃತಿ- ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ
ಹುಬ್ಬಳ್ಳಿ: ಕೊರೊನಾ ಭಯವನ್ನು ಹೋಗಲಾಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಆತ್ಮಸ್ಥೈರ್ಯ ಹೆಚ್ಚಿಸಲು ಜಿಲ್ಲಾಡಳಿತವು ಮಹಾನಗರ…