ಮಂಡ್ಯ: ಕೊಡಗು ಆಯ್ತು, ಮೈಸೂರು ಆಯ್ತು, ಈಗ ಮಂಡ್ಯ ಸರದಿ ಎನ್ನುವಂತೆ ಹುಚ್ಚ ವೆಂಕಟ್ ಹುಚ್ಚಾಟ ಮುಂದುವರಿದಿದೆ. ಮಂಡ್ಯದಲ್ಲಿ ಕಂಠಪೂರ್ತಿ ಕುಡಿದು ಹುಚ್ಚ ವೆಂಕಟ್ ದಾಂಧಲೆ ಮಾಡಿದ್ದಾನೆ. ಕೊಡಗಿನಲ್ಲಿ ಗಲಾಟೆ ಮಾಡಿದ ರೀತಿಯಲ್ಲೇ ಕಾರಿಗೆ ಕಲ್ಲು...
ಚೆನ್ನೈ: ಫೈರಿಂಗ್ ಸ್ಟಾರ್ ಮತ್ತು ತಮ್ಮ ಹೇಳಿಕೆಗಳಿಂದಲೇ ಸುದ್ದಿಯಾಗಿರುವ ನಟ ಹುಚ್ಚ ವೆಂಕಟ್ ಚೆನ್ನೈನ ಬೀದಿಯಲ್ಲಿ ತಿರುಗಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ತಮ್ಮ ಫೇಸ್‍ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿಕೊಂಡಿದ್ದ ನಟ ಭುವನ್ ಪೊನ್ನಣ್ಣ ಬೆಂಗಳೂರಿಗೆ...
ಬೆಂಗಳೂರು: ಪೊಲೀಸರ ವಿರುದ್ಧ ದೂರು ನೀಡಲು ಹುಚ್ಚ ವೆಂಕಟ್ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿದ್ದಾನೆ. ಯಾವ ಪೊಲೀಸ್ ಠಾಣೆಯಲ್ಲಿ ನನ್ನ ಕಂಪ್ಲೇಟ್ ತೆಗೆದುಕೊಳ್ಳುತ್ತಿಲ್ಲ, ಹಾಗಾಗಿ ಕಮಿಷನರ್ ಗೆ ದೂರು ನೀಡಲು ಬಂದಿರುವುದಾಗಿ ಹುಚ್ಚ...
ಬೆಂಗಳೂರು: ನಗರದ ಉಲ್ಲಾಳದ ಅಂಗಡಿ ಬಳಿ ನಿಂತಿದ್ದ ಜನರ ಮೇಲೆ ಗುರುವಾರ ಬೆಳಗ್ಗೆ ಏಕಾಏಕಿ ಹುಚ್ಚಾ ವೆಂಕಟ್ ಹಲ್ಲೆ ನಡೆಸಿದ್ದಾನೆ. ಬುಧವಾರ ರಸ್ತೆಯಲ್ಲಿ ಕುಡಿದು ತೂರಾಡುವ ಮೂಲಕ ಸುದ್ದಿಯಾಗಿದ್ದ ಹುಚ್ಚಾ ವೆಂಕಟ್ ಇಂದು ಅಂಗಡಿ ಬಳಿ...
ಬೆಂಗಳೂರು: ನಗರದ ಜ್ಞಾನಭಾರತಿ ಕ್ಯಾಂಪಸ್‍ನ ಉಲ್ಲಾಳ ಮುಖ್ಯ ರಸ್ತೆಯಲ್ಲಿ ಹುಚ್ಚಾ ವೆಂಕಟ್ ಕುಡಿದು ತೂರಾಟ ನಡೆಸಿ ಹುಚ್ಚಾಟ ಮೆರೆದಿದ್ದಾರೆ. ಉಲ್ಲಾಳ ರಸ್ತೆಯ ಬಾರ್ ವೊಂದರಲ್ಲಿ ಕುಡಿದು ಹೊರ ಬರುತ್ತಿದ್ದ ಹುಚ್ಚಾ ವೆಂಕಟ್ ನೊಂದಿಗೆ ಸೆಲ್ಫಿ ತೆಗೆದುಕೊಳ್ಳಲು...
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗಿಂತ ಅವರ ಪಿಎ ಫುಲ್ ಬ್ಯುಸಿ ಆಗಿದ್ದಾರೆ. ರೈತರ ಸಾಲಮನ್ನಾ ಕುರಿತು ಮುಖ್ಯಮಂತ್ರಿ ಅವರನ್ನು ಭೇಟಿಯಾಗಲು ಬಂದ್ರೆ ಅವರ ಪಿಎ ಕೂಡ ಸಿಗ್ತಾ ಇಲ್ಲ ಅಂತಾ ನಟ, ನಿದೇರ್ಶಕ ಹುಚ್ಚ ವೆಂಕಟ್...
ಬೆಂಗಳೂರು: ಸ್ಯಾಂಡಲ್‍ವುಡ್ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮತ್ತೊಂದು ಮದುವೆಯಾಗಿದ್ದಾರೆ. ಈ ಕುರಿತು ಫೇಸ್‍ಬುಕ್ ಲೈವ್‍ನಲ್ಲಿ ಸ್ವತಃ ಹುಚ್ಚ ವೆಂಕಟ್ ತಿಳಿಸಿದ್ದಾರೆ. ನಾನು ಮತ್ತೊಂದು ಮದುವೆ ಆಗಿರುವುದಾಗಿ ಸ್ವತಃ ಹುಚ್ಚ ವೆಂಕಟ್ ಫೇಸ್‍ಬುಕ್ ಲೈವ್ ಬಂದು...
ಬೆಂಗಳೂರು: ಫಿನಾಯಿಲ್ ಸೇವನೆ ಮತ್ತು ತಮ್ಮ ಪ್ರೀತಿ ವಿಚಾರವಾಗಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳ ಪ್ರಶ್ನೆ ವೇಳೆ ಹುಚ್ಚ ವೆಂಕಟ್ ಹೈ ಡ್ರಾಮಾ ಬಯಲಾಗಿದೆ. ತಾವು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವಿಚಾರವಾಗಿ ಮಂಗಳವಾರ ಮಧ್ಯಾಹ್ನ ಪತ್ರಿಕಾಗೋಷ್ಠಿಯನ್ನು...