Friday, 22nd November 2019

Recent News

6 months ago

ಗಾಯಾಳುಗಳನ್ನು ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಇಂಜೆಕ್ಷನ್ ಕೊಟ್ಟ ಸಂಸದ ಜಾಧವ್

ಯಾದಗಿರಿ: ಅಪಘಾತಕ್ಕೀಡಾಗಿದ್ದ ಗಾಯಾಳುಗಳನ್ನು ಸ್ವಂತ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಸ್ವತಃ ತಾವೇ ಚಿಕಿತ್ಸೆ ನೀಡಿ ಸಂಸದ ಉಮೇಶ್ ಜಾಧವ್ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ನಗರದ ಕೆಎಸ್ಆರ್‌ಟಿಸಿ ಕಾರ್ಯಾಗಾರ ಬಳಿ ಬೈಕ್ ಮತ್ತು ಟಾಟಾ ಏಸ್ ವಾಹನದ ನಡುವೆ ಅಪಘಾತ ನಡೆದಿತ್ತು. ಈ ಘಟನೆಯಲ್ಲಿ ಗುರಮಿಠಕಲ್ ತಾಲೂಕಿನ ಕೆ.ಅರಕೇರಿ ಗ್ರಾಮದ ರಾಠೋಡ ಹಾಗೂ ನರೇಶ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದರು. ಆದೇ ದಾರಿಯಲ್ಲಿ ರೈಲು ಕಾರ್ಯಾಗಾರ ವೀಕ್ಷಿಸಲು ತೆರಳುತಿದ್ದ ಉಮೇಶ್ ಜಾಧವ್ ಅವರು ವಾಪಸ್ ಬರುತ್ತಿರುವಾಗ ಘಟನೆ ತಿಳಿದು […]

8 months ago

ಅಪಘಾತಕ್ಕೊಳಗಾದ ಪತ್ರಕರ್ತನನ್ನು ರಕ್ಷಿಸಿ ಮಾನವೀಯತೆ ಮೆರೆದ ರಾಹುಲ್ ಗಾಂಧಿ!

ನವದೆಹಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪತ್ರಕರ್ತರೊಬ್ಬರನ್ನು ರಕ್ಷಿಸಿ, ಚಿಕಿತ್ಸೆ ಕೊಡಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾನವೀಯತೆ ಮೆರೆದಿದ್ದಾರೆ. ಬುಧವಾರದಂದು, ದೆಹಲಿಯ ಹುಮಾಯುನ್ ರಸ್ತೆಯಲ್ಲಿ ಅಪಘಾತ ಸಂಭವಿಸಿತ್ತು. ರಸ್ತೆ ದಾಟುತ್ತಿದ್ದಾಗ ರಾಜಸ್ಥಾನ ಮೂಲದ ಪತ್ರಕರ್ತರಾದ ರಾಜೇಂದ್ರ ವ್ಯಾಸ ಅವರಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಗಾಯಗೊಂಡಿದ್ದರು. ಈ ವೇಳೆ ಅದೇ ಮಾರ್ಗವಾಗಿ ಬರುತ್ತಿದ್ದ...

ನರ್ಸ್, ವೈದ್ಯರು ಇಲ್ಲದ ವೇಳೆ ರೋಗಿ ಪ್ರಾಣ ಉಳಿಸಿದ ಸೆಕ್ಯುರಿಟಿ ಗಾರ್ಡ್

11 months ago

ಚಾಮರಾಜನಗರ: ವೈದ್ಯರು ಹಾಗೂ ನರ್ಸ್ ಇಲ್ಲದ ವೇಳೆ ರೋಗಿಯೊಬ್ಬರ ಗ್ಲುಕೋಸ್ ಬಾಟಲಿಯನ್ನು ಬದಲಾಯಿಸುವ ಮೂಲಕ ಸೆಕ್ಯುರಿಟಿ ಗಾರ್ಡ್ ಸತೀಶ್ ಮಾನವೀಯತೆ ಮೆರೆದಿರುವ ಘಟನೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರಿಗೆ ಗ್ಲುಕೋಸ್ ಬಾಟಲ್ ಅಳವಡಿಸಲಾಗಿತ್ತು. ಗ್ಲುಕೋಸ್ ಮುಗಿಯುವ...

ಡ್ರೈವರ್ ಸೀಟಿನಿಂದ್ಲೇ ಮಹಿಳೆಯನ್ನು ಬಸ್ಸೊಳಗೆ ಕರೆಸಿಕೊಂಡು ಮಾನವೀಯತೆ ಮೆರೆದ ಬಿಎಂಟಿಸಿ ಚಾಲಕ

11 months ago

ಬೆಂಗಳೂರು: ಬಿಎಂಟಿಸಿ ಚಾಲಕರೊಬ್ಬರು ಮಹಿಳೆಯನ್ನು ತನ್ನ ಸೀಟಿನಿಂದಲೇ ಬಸ್ಸೊಳಗೆ ಕರೆಸಿಕೊಂಡು ಮಾನವೀಯತೆ ಮೆರೆದಿದ್ದಾರೆ. ಭಾರತ್ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ನಿಲ್ದಾಣದಲ್ಲಿ ಇಂದು ವಿರಳವಾಗಿ ಬಸ್ ಸಂಚರಿಸುತಿತ್ತು. ಕಡಿಮೆ ಬಸ್ ಇದ್ದ ಹಿನ್ನೆಲೆಯಲ್ಲಿ ಪ್ರಯಾಣಿಕರ ನೂಕು ನುಗ್ಗಾಟ ಜಾಸ್ತಿಯಿತ್ತು. ನೂಕು ನುಗ್ಗಾಟದ ಮಧ್ಯೆ...

ಭಾರತ್ ಬಂದ್- ಪಬ್ಲಿಕ್ ಟಿವಿ ವಾಹನದಲ್ಲಿ ರೋಗಿ ಆಸ್ಪತ್ರೆಗೆ ರವಾನೆ

11 months ago

ಗದಗ: ಎರಡು ದಿನ ಕಾರ್ಮಿಕರ ಮುಷ್ಕರ ಹಿನ್ನೆಲೆಯಲ್ಲಿ ಗದಗ ಕೇಂದ್ರ ಬಸ್ ನಿಲ್ದಾಣದಲ್ಲಿ ರೋಗಿ ಪರದಾಡುತ್ತಿದ್ದು, ಅವರನ್ನು ಪಬ್ಲಿಕ್ ಟಿವಿ ವಾಹನದ ಮೂಲಕ ಆಸ್ಪತ್ರೆಗೆ ಕಳುಹಿಸಲಾಗಿದೆ. ರಾಜಶೇಖರ್ ಪಾಶ್ರ್ವವಾಯು ರೋಗದಿಂದ ಬಳಲುತ್ತಿದ್ದರು. ಅಲ್ಲದೇ ಕಲಬುರಗಿ ಜಿಲ್ಲೆಯಿಂದ ಬಂದ ಅವರು ಗದಗ ಕೇಂದ್ರ...

ಮಾನವೀಯತೆ ಮೆರೆದ ಜೇವರ್ಗಿ ಶಾಸಕ ಅಜಯ್ ಸಿಂಗ್

11 months ago

ಕಲಬುರಗಿ: ಜಿಲ್ಲೆಯ ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರು ಮಾನವೀಯತೆ ಮೆರೆದಿದ್ದಾರೆ. ಅಪಘತಕ್ಕೀಡಾಗಿ ಗಾಯಗೊಂಡು ಕಾರಿನಲ್ಲಿದ್ದ ವ್ಯಕ್ತಿಯನ್ನು ಕಾಪಾಡಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಅಜಯ್ ಸಿಂಗ್ ಮಾನವೀಯತೆ ಮೆರೆದಿದ್ದಾರೆ. ಈ ಕುರಿತು ಸ್ವತಃ ಅಜಯ್ ಸಿಂಗ್ ಅವರೇ ತಮ್ಮ ಫೇಸ್ ಬುಕ್...

ಬಸ್ ಪಲ್ಟಿ- ಮಾನವೀಯತೆ ಮೆರೆದ್ರು ಮೃತ ವಿದ್ಯಾರ್ಥಿನಿಯ ಪೋಷಕರು

1 year ago

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲಾ ಬಸ್ ಪಲ್ಟಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿನಿಯ ಪೋಷಕರು ತಮ್ಮ ಮಗಳ ಅಂಗಾಗ ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ದಿಯಾ(16) ಅಪಘಾತದಲ್ಲಿ ಮೃತಪಟ್ಟಿದ್ದ ವಿದ್ಯಾರ್ಥಿನಿ. ದಿಯಾ ತಂದೆ ರಾಜೇಂದ್ರ ಸಿಂಗ್ ಶೇರಾವತ್...

ನಾಯಿಗಳಿಂದ ನವಜಾತ ಶಿಶುವನ್ನು ರಕ್ಷಿಸಿ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿಗಳು!

1 year ago

ನವದೆಹಲಿ: ಸಂಚಾರ ಪೊಲೀಸ್ ಅಧಿಕಾರಿಗಳು ರಸ್ತೆಯ ಬಳಿ ಇದ್ದ ಪೊದೆಯಲ್ಲಿ ಬಿದ್ದಿದ್ದ ನವಜಾತ ಶಿಶುವಿನ ಸುತ್ತ ಸುತ್ತುವರಿದ್ದಿದ್ದ ನಾಯಿಗಳಿಂದ ಮಗುವನ್ನು ರಕ್ಷಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಅನಿಲ್, ಅಮರ್ ಸಿಂಗ್ ಮತ್ತು ಪರ್ವೀನ್ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿಗಳಾಗಿದ್ದು, ಇವರು ಆರ್.ಕೆ ಖನ್ನಾ...