Monday, 17th February 2020

7 days ago

ಹುಣಸೂರು ನಗರಸಭಾ ಚುನಾವಣೆ- 31ರಲ್ಲಿ ಕಾಂಗ್ರೆಸ್‍ಗೆ 14, ಜೆಡಿಎಸ್ 7, ಬಿಜೆಪಿ 3, ಎಸ್‍ಡಿಪಿಐ 2, ಪಕ್ಷೇತರ 5

– ಪ್ರತಿ ವಾರ್ಡ್ ಗೆ ಬಿಜೆಪಿಯಿಂದ 50 ಲಕ್ಷ ಖರ್ಚು-ಕೈ ಶಾಸಕ – ಬಿಜೆಪಿಗಿಂತ ಎಸ್‍ಡಿಪಿಐ ಸಾಧನೆ ದೊಡ್ಡದು ಎಂದ ಶಾಸಕ ಮಂಜುನಾಥ್ ಮೈಸೂರು: ಹುಣಸೂರು ನಗರಸಭೆ ಚುನಾವಣೆ ಫಲಿತಾಂಶ ಹೊರ ಬಂದಿದ್ದು, 31 ವಾರ್ಡ್ ಗಳಲ್ಲಿ ಕಾಂಗ್ರೆಸ್ 14, ಜೆಡಿಎಸ್ 7, ಬಿಜೆಪಿ 3, ಎಸ್‍ಡಿಪಿಐ 2 ಮತ್ತು ಪಕ್ಷೇತರರು 5 ವಾರ್ಡ್ ಗಳಲ್ಲಿ ಗೆಲುವು ದಾಖಲಿಸಿದ್ದಾರೆ. ಬಿಜೆಪಿ ಇಲ್ಲಿ ಕೇವಲ 22 ವಾರ್ಡ್ ಗಳಲ್ಲಿ ಮಾತ್ರ ಸ್ಪರ್ಧೆ ಮಾಡಿತ್ತು. ಬಿಜೆಪಿಯಿಂದ ವಾರ್ಡ್ ಗೆ 50 […]

2 months ago

ನನ್ನ ಸೋಲಿಗೆ ಬಿಜೆಪಿಯ ಕೆಲ ನಾಯಕರು ಕೂಡ ಕಾರಣ: ಎಚ್.ವಿಶ್ವನಾಥ್

ಮೈಸೂರು: ನನ್ನ ಸೋಲಿಗೆ ಕೆಲ ಬಿಜೆಪಿ ನಾಯಕರೂ ಕಾರಣ ಎಂದು ಹುಣಸೂರು ಉಪ ಚುನಾವಣೆಯ ಪರಾಜಿತ ಅಭ್ಯರ್ಥಿ ಎಚ್.ವಿಶ್ವನಾಥ್ ಬಹಿರಂಗ ಹೇಳಿಕೆ ನೀಡಿದ್ದಾರೆ. ಹುಣಸೂರಿನಲ್ಲಿ ನಡೆದ ಬಿಜೆಪಿ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು, ಜೆಡಿಎಸ್ ನಾಯಕರು ನನ್ನ ಸೋಲಿಸಲು ಒಟ್ಟಾಗಿ ಸೇರಿಕೊಂಡರು. ಇವರ ಜೊತೆಗೆ ಕೆಲ ಬಿಜೆಪಿ ನಾಯಕರೂ ಕೈ ಜೋಡಿಸಿದರು. ಇದೆಲ್ಲವನ್ನೂ...

ಗೆಲುವಿನ ಲೆಕ್ಕದ ಚೀಟಿ ವೈರಲ್

2 months ago

ಮೈಸೂರು: ಉಪ ಚುನಾವಣೆ ಫಲಿತಾಂಶಕ್ಕೆ ಇನ್ನೂ ಕೆಲ ಗಂಟೆಗಳು ಬಾಕಿ ಇವೆ. ಆದರೂ ಅಧಿಕೃತ ಫಲಿತಾಂಶಕ್ಕೂ ಮುನ್ನ ತರಾವರಿ ಲೆಕ್ಕಚಾರಗಳು ನಡೆದಿವೆ. ಹುಣಸೂರು ಉಪಚುನಾವಣೆಯಲ್ಲಿ ಗೆಲುವು ಯಾರಿಗೆ ಎಂಬ ಹೊಸ ಲೆಕ್ಕಚಾರವನ್ನು ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಮಾಡಿದ್ದಾರೆ. ಜಾತಿ ಆಧಾರದಲ್ಲಿ...

ಜೋರಾಗಿದೆ ಉಪಕದನ ಕಲಿಗಳ ಟೆಂಪಲ್ ರನ್

2 months ago

ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೆ ಇನ್ನೂ ಒಂದು ದಿನ ಬಾಕಿ ಇದ್ದು, ಕ್ಷೇತ್ರಗಳಲ್ಲಿ ತರಾವರಿ ಲೆಕ್ಕಾಚಾರ ಶುರುವಾಗಿವೆ. ಯಾರು ಸೋಲುತ್ತಾರೆ, ಯಾರು ಗೆಲ್ಲುತ್ತಾರೆ ಎಂಬ ಚರ್ಚೆಗಳು ಜೋರಿದ್ದು, ಈ ನಡುವೆ ಹುಣಸೂರು ಉಪ ಚುನಾವಣೆ ಅಖಾಡದಲ್ಲಿದ್ದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಟೆಂಪಲ್...

ನಮಗೆ ಅನ್ಯಾಯ ಮಾಡಿದ್ದರ ಶಾಪ ಫಡ್ನವಿಸ್‍ಗೆ ತಟ್ಟಿದೆ – ಶಿವಲಿಂಗೇಗೌಡ

3 months ago

ಮೈಸೂರು: ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್ ಅವತ್ತು ನಮಗೆ ಅನ್ಯಾಯ ಮಾಡಿದ್ದರ ಶಾಪದಿಂದ ಇಂದು ಅವರ ಅಧಿಕಾರ ಹೋಯ್ತು ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ. ಇಂದು ಹುಣಸೂರಿನಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕರು ನಿಮ್ಮ ತೀರ್ಪಿಗೆ ಅನ್ಯಾಯ...

ಉಪಚುನಾವಣಾ ಕಣದಲ್ಲಿದ್ದ ಅಭ್ಯರ್ಥಿಗೆ ಹೃದಯಾಘಾತ

3 months ago

ಮೈಸೂರು: ಹುಣಸೂರು ಉಪಚುನಾವಣಾ ಕಣದಲ್ಲಿದ್ದ ಪಕ್ಷೇತರ ಅಭ್ಯರ್ಥಿಗೆ ತೀವ್ರ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ನಗರದ ಕುಲ್ಕಣಿ ಉಮೇಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಆದರೆ ಗುರುವಾರ ಆಯಾಸಗೊಂಡಿದ್ದ ಅವರು ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದರು. ಇದರಿಂದ...

ಹುಣಸೂರಲ್ಲಿ ದಾಖಲೆಯಿಲ್ಲದೆ ಸಾಗಿಸ್ತಿದ್ದ 2 ಕೋಟಿ ರೂ. ಜಪ್ತಿ

3 months ago

ಮೈಸೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಚುನಾವಣಾಧಿಕಾರಿಗಳು ಅಕ್ರಮ ಹಣ, ಮದ್ಯ, ವಸ್ತುಗಳು ಸಾಗಿಸಬಾರದೆಂದು ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ನಡುವೆ ಹುಣಸೂರು ಮನುಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂ. ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬೊಲೆರೋ...

ಯಾರ ಬೆಂಬಲಕ್ಕೂ ನಿಂತಿಲ್ಲ, ಸದ್ಯಕ್ಕೆ ತಟಸ್ಥ: ಜಿಟಿಡಿ

3 months ago

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ನನಗೆ ಮೂರು ಪಕ್ಷದವರು ಬೆಂಬಲ ಕೇಳಿದ್ದಾರೆ. ಆದರೆ ನಾನು ಸದ್ಯಕ್ಕೆ ತಟಸ್ಥವಾಗಿದ್ದೇನೆ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಭೇಟಿ ನಂತರ ನಗರದಲ್ಲಿ ಮಾತನಾಡಿದ...