Telangana| ಬ್ಯಾಂಕ್‌ನಲ್ಲಿದ್ದ 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನಾಭರಣ ದರೋಡೆ
ಹೈದರಾಬಾದ್: ತೆಲಂಗಾಣದ (Telangana) ವಾರಂಗಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕ್‌ನಿಂದ 13.6 ಕೋಟಿ ರೂ. ಮೌಲ್ಯದ…
ಭಾರೀ ಮಳೆಗೆ ಆಂಧ್ರಪ್ರದೇಶ ತತ್ತರ – ರೈಲು ಸಂಚಾರ ಅಸ್ತವ್ಯಸ್ತ; 30ಕ್ಕೂ ಅಧಿಕ ಮಂದಿ ಸಾವು!
- ತೆಲಂಗಾಣದ ಜಿಲ್ಲೆಗಳಲ್ಲಿ 19 ಸೆಂಟಿಮೀಟರ್ ಮಳೆ ಅಮರಾವತಿ/ಹೈದರಾಬಾದ್: ಕುಂಭದ್ರೋಣ ಮಳೆ ಮತ್ತು ಪ್ರವಾಹಕ್ಕೆ ಆಂಧ್ರಪ್ರದೇಶ…
ಹೈದರಾಬಾದ್‍ನಲ್ಲಿ ಗ್ಯಾಂಗ್‌ರೇಪ್ ಬೆನ್ನಲ್ಲೆ ಮತ್ತೆರಡು ಅಪ್ರಾಪ್ತೆಯರ ಮೇಲೆ ಅತ್ಯಾಚಾರ
ಹೈದರಾಬಾದ್: ಹೈದರಾಬಾದ್‍ನಲ್ಲಿ ನಡೆದ ಗ್ಯಾಂಗ್ ರೇಪ್ ನಗರವನ್ನೆ ತಲ್ಲಣಗೊಳಿಸಿದೆ. ಇದರ ಬೆನ್ನಲ್ಲೆ ಮತ್ತೆರಡು ಅಪ್ರಾಪ್ತೆಯರ ಮೇಲೆ…
ವಿಶ್ವದ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ – ಇಂದು ಪಿಎಂ ಉದ್ಘಾಟನೆ
ಹೈದರಾಬಾದ್: ವಿಶ್ವದಲ್ಲೇ ಅತಿ ಎತ್ತರದ ಪ್ರತಿಮೆಗಳಲ್ಲಿ ಒಂದಾದ ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಪ್ರತಿಮೆಯನ್ನು ಪ್ರಧಾನಿ…
ಹಿಂದೂ ಧರ್ಮಕ್ಕೆ ಸಂಕಷ್ಟ ಬಂದಾಗ ತಲ್ವಾರ್ ಹಿಡಿದು ಹೊರಬರಬೇಕು: ಬಿಜೆಪಿ ಶಾಸಕ ರಾಜಾಸಿಂಗ್ ಠಾಕೂರ್
ಬೆಳಗಾವಿ: ಹಿಂದೂ ಧರ್ಮಕ್ಕೆ ಸಂಕಷ್ಟ ಬಂದಾಗ ಪ್ರತಿಯೊಬ್ಬರು ತಲ್ವಾರ್ ಹಿಡಿದು ಹೊರಬರಬೇಕು ಎಂದು ಹೈದರಾಬಾದ್ ಭಾಗ್ಯನಗರ…
ಆನ್‌ಲೈನ್‌ನಲ್ಲಿ ವಂಚಿಸಿದ್ದ ನೇಪಾಳಿ ಪ್ರಜೆಗಳ ಬಂಧನ
ಹೈದರಾಬಾದ್: ಆನ್‌ಲೈನ್ ಹೂಡಿಕೆಯಿಂದ ಹೆಚ್ಚಿನ ಆದಾಯವನ್ನು ಗಳಿಸಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬನಿಗೆ 86 ಲಕ್ಷ ರೂಪಾಯಿ…
ಕುಡಿಯುವ ನೀರಿನ ಟ್ಯಾಂಕಿಯಲ್ಲಿ ಕೊಳೆತ ಶವ ಪತ್ತೆ
ಹೈದರಾಬಾದ್: ತೆಲಂಗಾಣದ ಮುಶೀರಾಬಾದ್ ವಾಟರ್ ಟ್ಯಾಂಕ್‌ನಲ್ಲಿ ಪೇಂಟರ್ ಕಿಶೋರ್ ಎಂಬಾತನ ಶವ ಗುರುವಾರ ಪತ್ತೆಯಾಗಿದೆ. ಮನೆಯಿಂದ…
ಚಿರತೆಯ ಉಗುರು, ಕೊರೆಹಲ್ಲುಗಳ ಮಾರಾಟ ಮಾಡುತ್ತಿದ್ದವರ ಬಂಧನ
ಹೈದರಾಬಾದ್: ಚಿರತೆಯ ಉಗುರು ಮತ್ತು ಕೊರೆಹಲ್ಲುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಮ್ರಾಬಾದ್…
ಮೆಕ್ಕಾ ಮಸೀದಿ ಬಾಂಬ್ ಸ್ಫೋಟ ಪ್ರಕರಣ: 6 ವರ್ಷಗಳ ಬಳಿಕ ಸ್ವಾಮಿ ಅಸೀಮಾನಂದ ಬಿಡುಗಡೆ
ಹೈದರಾಬಾದ್: ಮೂರು ಬಾಂಬ್ ಸ್ಫೋಟಕ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಅಡಿ ಆರು ವರ್ಷಗಳ ಹಿಂದೆ ಬಂಧಿತರಾಗಿದ್ದ…
16 ವರ್ಷದ ಈಕೆ ಈಗ ಏಷ್ಯಾದಲ್ಲೇ ಅತ್ಯಂತ ಕಿರಿಯ ಸ್ನಾತಕೋತ್ತರ ಪದವೀಧರೆ
ಹೈದರಾಬಾದ್: ಸಾಧನೆಗೆ ವಯಸ್ಸಿನ ಹಂಗಿಲ್ಲ ಅಂತಾರೆ. ಈ ಮಾತನ್ನು ನಿಜವಾಗಿಸಿದ್ದಾಳೆ ಹೈದರಾಬಾದ್‍ನ ಈ ಯುವತಿ. ಹೌದು.…