ಬೆಂಗ್ಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಐರಾವತ ಬಸ್ ಮೇಲೆ ತೆಲಂಗಾಣದಲ್ಲಿ ಪುಂಡರಿಂದ ಕಲ್ಲು ತೂರಾಟ
ಹೈದರಾಬಾದ್: ರಾಜ್ಯದ ಕೆಎಸ್ಆರ್ಟಿಸಿ (KSRTC) ಬಸ್ಗಳ ಮೇಲೆ ತೆಲಂಗಾಣದಲ್ಲಿ (Telangana) ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.…
ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರವಾಸ ಭಾಗ್ಯ!
ಬೆಳಗಾವಿ: ಸರ್ಕಾರಿ ಶಾಲಾ ಮಕ್ಕಳು (Govt School Students) ಬಸ್ಸಿನಲ್ಲಿ ಪ್ರವಾಸ ಕೈಗೊಳ್ಳುವುದು ಸಾಮಾನ್ಯ. ಆದರೆ…
Hyderabad | ಶಾಲೆಯಲ್ಲಿ ಕಬ್ಬಿಣದ ಗೇಟ್ ಬಿದ್ದು 6ರ ಬಾಲಕ ಸಾವು
ಹೈದರಾಬಾದ್: ಶಾಲೆಯಲ್ಲಿ ಕಬ್ಬಿಣದ ಗೇಟ್ ಬಿದ್ದು ತಲೆಗೆ ಪೆಟ್ಟಾದ ಕಾರಣ 6 ವರ್ಷದ ಬಾಲಕ ಸಾವನ್ನಪ್ಪಿರುವ…
Hyderabad | ಮೊಮೊಸ್ ತಿಂದು ಓರ್ವ ಮಹಿಳೆ ಸಾವು ಬೆನ್ನಲ್ಲೇ 20 ಜನರಿಗೆ ಫುಡ್ ಪಾಯ್ಸನ್
ಹೈದರಾಬಾದ್: ಬೀದಿಬದಿಯ ಮೊಮೊಸ್ (Momos) ತಿಂದು ಓರ್ವ ಮಹಿಳೆ ಸಾವನ್ನಪ್ಪಿದ ಬೆನ್ನಲ್ಲೇ 20 ಜನರಿಗೆ ಫುಡ್…
Hyderabad | ಮಗನ ಮೃತದೇಹದೊಂದಿಗೆ ನಾಲ್ಕು ದಿನ ಕಳೆದ ಅಂಧ ದಂಪತಿ
ಹೈದರಾಬಾದ್: ಮೃತಪಟ್ಟಿದ್ದಾನೆಂದು ತಿಳಿಯದೇ ಮಗನ ಮೃತ ದೇಹದೊಂದಿಗೆ ಅಂಧ ದಂಪತಿಗಳು 4 ದಿನ ಕಳೆದಿರುವ ಘಟನೆ…
ಹೈದರಾಬಾದ್ ಪಟಾಕಿ ಮಳಿಗೆಯಲ್ಲಿ ಅಗ್ನಿ ದುರಂತ – 10ಕ್ಕೂ ಹೆಚ್ಚು ವಾಹನ ಬೆಂಕಿಗಾಹುತಿ
ಹೈದರಾಬಾದ್: ಇಲ್ಲಿನ ಬೊಗ್ಗಲಕುಂಟೆಯ ಪಟಾಕಿ ಮಳಿಗೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಪಟಾಕಿ ಮಳಿಗೆ ಮುಂದೆ…
ನಾಯಿಯೊಂದಿಗೆ ತಮಾಷೆ ಮಾಡಲು ಹೋಗಿ ಹೋಟೆಲ್ನ 3ನೇ ಮಹಡಿಯಿಂದ ಬಿದ್ದು ಯುವಕ ಸಾವು
ಹೈದರಾಬಾದ್: ಇಲ್ಲಿನ (Hyderabad) ಹೋಟೆಲ್ ಒಂದರಲ್ಲಿ ಸ್ನೇಹಿತನ ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಯೊಬ್ಬ (Student) ನಾಯಿಯೊಂದಿಗೆ…
ದತ್ತಪೀಠ ಮಾರ್ಗದಲ್ಲಿ 250 ಅಡಿ ಎತ್ತರದಿಂದ ಪ್ರಪಾತಕ್ಕೆ ಬಿದ್ದ ಕಾರು, ಐವರು ಪಾರು
ಚಿಕ್ಕಮಗಳೂರು: ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು 250 ಅಡಿ ಎತ್ತರದಿಂದ ಬಿದ್ದಿರುವ…
ಕುಡಿದು ರಂಪಾಟ – ʻಜೈಲರ್ʼ ಸಿನಿಮಾ ವಿಲನ್ ವಿನಾಯಕನ್ ಅರೆಸ್ಟ್!
2023ರಲ್ಲಿ ತೆರೆ ಕಂಡಿದ್ದ ಸೂಪರ್ ಹಿಟ್ ಸಿನಿಮಾ ʻಜೈಲರ್ʼನಲ್ಲಿ (Jailer) ರಜನಿಕಾಂತ್ ಎದುರು ವಿಲನ್ ಆಗಿ…
ಇಂಡಿಗೋ ವಿಮಾನದ ವಾಶ್ರೂಮ್ನಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ – ತುರ್ತು ಭೂಸ್ಪರ್ಶ
ಭೊಪಾಲ್: ಮಧ್ಯಪ್ರದೇಶದ ಜಬಲ್ಪುರದಿಂದ ತೆಲಂಗಾಣದ ಹೈದರಾಬಾದ್ಗೆ (Hyderabad) ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ (IndiGo Flight) ಬಾಂಬ್…