ವಿಶಾಖಪಟ್ಟಣಂ ಆಂಧ್ರಪ್ರದೇಶದ ಹೊಸ ರಾಜಧಾನಿ: ಜಗನ್ ಮೋಹನ್ ರೆಡ್ಡಿ ಘೋಷಣೆ
ಹೈದರಾಬಾದ್: ವಿಶಾಖಪಟ್ಟಣಂ (Visakhapatnam) ಆಂಧ್ರಪ್ರದೇಶ (Andhrapradesh) ದ ಹೊಸ ರಾಜಧಾನಿಯಾಗಲಿದೆ ಎಂದು ಮುಖ್ಯಮಂತ್ರಿ ಜಗನ್ ಮೋಹನ್…
ಕನ್ನಡದ ಖ್ಯಾತ ಕತೆಗಾರ, ಕವಿ ತಿರುಮಲೇಶ್ ನಿಧನ
ಬೆಂಗಳೂರು: ಕನ್ನಡದ ಖ್ಯಾತ ಕತೆಗಾರ, ಕವಿ ವಿಮರ್ಶಕ ಕೆ.ವಿ. ತಿರುಮಲೇಶ್ (KV Tirumalesh) ನಿಧನರಾಗಿದ್ದಾರೆ. ಅಲ್ಪಕಾಲದ…
ಬೆಂಗಳೂರು ವ್ಯಕ್ತಿ ಬಳಿಯಿದ್ದ Caucasian Shepherd ಶ್ವಾನಕ್ಕೆ ಬರೋಬ್ಬರಿ 20 ಕೋಟಿ ಆಫರ್
ಬೆಂಗಳೂರು/ಹೈದರಾಬಾದ್: ನಾಯಿ ನಿಯತ್ತಿನ ಪ್ರಾಣಿ. ಹಾಗಾಗಿ ಬಹುತೇಕರು ಶ್ವಾನವನ್ನು ಮನೆಯಲ್ಲಿ ಸಾಕುತ್ತಾರೆ, ಮುದ್ದಿಸುತ್ತಾರೆ. ಕೆಲವರು ಶ್ವಾನಗಳ…
ಅಪ್ರಾಪ್ತ ಬಾಲಕಿಗೆ ಕಿರುಕುಳ – ಕೆಸಿಆರ್ ಪಕ್ಷದ ನಾಯಕ ಬಂಧನ
ಹೈದರಾಬಾದ್: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಾರತೀಯ ರಾಷ್ಟ್ರೀಯ ಸಮಿತಿಯ (BRS) ಸ್ಥಳೀಯ…
ಮಧ್ಯರಾತ್ರಿ ಫೋನ್‍ನಲ್ಲಿ ಮಾತನಾಡಿದ್ದಕ್ಕೆ ಮಗಳನ್ನೇ ಕೊಂದ ತಂದೆ
ಹೈದರಾಬಾದ್: ಮಧ್ಯರಾತ್ರಿ ಫೋನ್‍ನಲ್ಲಿ ಮಾತನಾಡುತ್ತಿದ್ದ ಮಗಳನ್ನು (Daughter) ತಂದೆಯೊಬ್ಬ (Father) ಕತ್ತು ಹಿಸುಕಿ ಕೊಲೆ ಮಾಡಿರುವ…
ನಾನು ಈಗ ಬೆಳೆಯುತ್ತಿದ್ದರೆ ಊರು ಬಿಟ್ಟು ಅಮೆರಿಕಕ್ಕೆ ಎಂದೂ ಹೋಗುತ್ತಿರಲಿಲ್ಲ: ಅಡೋಬ್ ಸಿಇಒ
ಹೈದರಾಬಾದ್: ನಾನು ಇಗಷ್ಟೇ ಬೆಳೆಯುತ್ತಿದ್ದರೆ ಹೈದರಾಬಾದ್ (Hyderabad) ಬಿಟ್ಟು ಎಂದಿಗೂ ಅಮೆರಿಕಕ್ಕೆ ಹೋಗುತ್ತಿರಲಿಲ್ಲ ಎಂದು ಹೇಳುವ…
ತಂದೆಯ ಸಾಲ ತೀರಿಸಲು ಮೂತ್ರ ಪಿಂಡ ಮಾರಲು ಮುಂದಾದ ಮಗಳು 16 ಲಕ್ಷ ಕಳೆದುಕೊಂಡಳು
ಹೈದರಾಬಾದ್: ತಂದೆಯ ಸಾಲ ತೀರಿಸಲು ತನ್ನ ಮೂತ್ರಪಿಂಡ (Kidney) ಮಾರಲು ಯತ್ನಿಸಿದ್ದ ವಿದ್ಯಾರ್ಥಿನಿ (Student) ಸೈಬರ್…
ಹಾವಿನಿಂದ ಹೆದ್ದಾರಿಯಲ್ಲಿ ಸರಣಿ ಅಪಘಾತ – ಸಂಚಾರಿ ಪೊಲೀಸರ ವಿರುದ್ದ ಆಕ್ರೋಶ
ಚಿಕ್ಕಬಳ್ಳಾಪುರ: ಹೆದ್ದಾರಿಯಲ್ಲಿ ಅಡ್ಡ ಬಂದ ಹಾವನ್ನು(Snake) ತಪ್ಪಿಸಲು ಹೋಗಿ ಟ್ರಕ್ ಚಾಲಕನೊರ್ವ ಸಡನ್ ಬ್ರೇಕ್ ಹಾಕಿದ…
ಹೈದರಾಬಾದ್‌ನಲ್ಲಿ ದೇಶದ ಮೊದಲ ಚಿನ್ನದ ATM ಉದ್ಘಾಟನೆ – ಇಲ್ಲಿ ಹಣ ಅಲ್ಲ, ಚಿನ್ನ ಡ್ರಾ ಮಾಡ್ಬೋದು!
ಹೈದರಾಬಾದ್: ಎಟಿಎಂಗಳಲ್ಲಿ ಹಣ ಡ್ರಾ ಮಾಡಿದ್ದೀರಾ. ಆದರೆ ಚಿನ್ನವನ್ನು ಡ್ರಾ ಮಾಡುವುದನ್ನು ನೋಡಿದ್ದೀರಾ? ಹೌದು, ಹೈದರಾಬಾದ್‌ನ…
ಶಾಲೆಗೆ ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿ – ನೋ ಎಂಟ್ರಿ ಎಂದ ಶಿಕ್ಷಕರು
ಹೈದರಾಬಾದ್: ಅಯ್ಯಪ್ಪ ಮಾಲೆ (Ayyappa Mala) ಧರಿಸಿದ್ದ 6ನೇ ತರಗತಿಯ ವಿದ್ಯಾರ್ಥಿಗೆ (Student) ಶಾಲೆಯಲ್ಲಿ (School)…
