ಭಾರತ ಶೀಘ್ರದಲ್ಲೇ ಹಿಂದೂ ರಾಷ್ಟ್ರವಾಗಲಿದೆ ಎಂದಿದ್ದ ಬಿಜೆಪಿ MLA ವಿರುದ್ಧ ದೂರು ದಾಖಲು
ಹೈದರಾಬಾದ್: ಭಾರತ ಶೀಘ್ರದಲ್ಲೇ ಹಿಂದೂ ರಾಷ್ಟ್ರವಾಗಲಿದೆ ಎಂದು ಹಾಡಿದ್ದ ಬಿಜೆಪಿ ಶಾಸಕ ಟಿ. ರಾಜಾ ವಿರುದ್ಧ…
ಬರೋಬ್ಬರಿ 900 ಕೋಟಿ ಬಾಚಿ 12ನೇ ದಿನದತ್ತ ಮುನ್ನುಗುತ್ತಿದೆ RRR ಚಿತ್ರ
ಹೈದರಾಬಾದ್: ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನದ ಆರ್‍ಆರ್‍ಆರ್ ಸಿನಿಮಾವು ಬಿಡುಗಡೆಗೊಂಡು ಇವತ್ತಿಗೆ 11 ದಿನಗಳು ಕಳೆದಿವೆ.…
ರೇವ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದ ಮೆಗಾಸ್ಟರ್ ಕುಟುಂಬದ ಕುಡಿ – ತಂದೆ ಹೇಳುವುದೇ ಬೇರೆ
ಬಣ್ಣದ ಲೋಕದ ಸೆಲೆಬ್ರೆಟಿಗಳು ಪಾರ್ಟಿಗಾಗಿ ಸೇರುವುದು ಹೊಸದೇನೂ ಅಲ್ಲ. ಐಷಾರಾಮಿ ಜೀವನ ನಡೆಸುವ ಅನೇಕ ನಟ,…
18 ಗಂಟೆಗಳ ಕಾಲ ಬ್ಯಾಂಕ್ ಲಾಕರ್‌ನಲ್ಲೇ ಸಿಲುಕಿದ್ದ ವೃದ್ಧ
ಹೈದರಾಬಾದ್: ಬ್ಯಾಂಕ್ ಸಿಬ್ಬಂದಿಯ ನಿರ್ಲಕ್ಷ್ಯದಿಂದ ವೃದ್ಧರೊಬ್ಬರು ಒಂದು ರಾತ್ರಿಯಿಡೀ ಬ್ಯಾಂಕ್ ಲಾಕರ್‌ನಲ್ಲಿ ಸಿಲುಕಿದ ಘಟನೆ ಹೈದರಾಬಾದ್‍ನಲ್ಲಿ…
ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ
ಹೈದರಾಬಾದ್: ಆಟೋ ಟ್ರಾಲಿ ಚಾಲಕನೋರ್ವ ಸಾರ್ವಜನಿಕ ಪೋರ್ಟಬಲ್ ಶೌಚಾಲಯವನ್ನು ಕದ್ದು 45 ಸಾವಿರಕ್ಕೆ ಮಾರಾಟ ಮಾಡಿದ್ದಾನೆ.…
ಶಾಲೆಯಿಂದ ಗೇಟ್ ಪಾಸ್ – 10ನೇ ಕ್ಲಾಸ್ ಟಾಪರ್ ಆತ್ಮಹತ್ಯೆ
ಹೈದರಾಬಾದ್: ಹತ್ತನೇ ತರಗತಿಯ ಟಾಪರ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ತೂರಿನ ಪಲಮನೇರ್ ನಡೆದಿದೆ. ಸೋಡಾ…
ಸಿಕಂದರಾಬಾದ್‍ನಲ್ಲಿ ಟಿಂಬರ್ ಗೋಡಾನ್‍ಗೆ ಬೆಂಕಿ- 11 ಮಂದಿ ಸಜೀವ ದಹನ
ಹೈದರಾಬಾದ್: ತೆಲಂಗಾಣದ ಸಿಕಂದರಾಬಾದ್‍ನ ಟಿಂಬರ್ ಗೋಡಾನ್‍ನಲ್ಲಿ ಭೀಕರ ಬೆಂಕಿ ದುರಂತ ಸಂಭವಿಸಿದ್ದು, ಕನಿಷ್ಠ 11 ಜನರು…
ಎಳನೀರಿನಲ್ಲಿ ಮದ್ಯ ಹಾಕಿ ಕೊಟ್ಟಿದ್ದೇ ಈ ನಟಿ ಸಾವಿಗೆ ಕಾರಣವಾಯ್ತಾ?
ಸೋಷಿಯಲ್ ಮೀಡಿಯಾದ ಸ್ಟಾರ್ ಮತ್ತು ನಟಿ ಡಾಲಿ ಡಿಕ್ರೂಜ್ ಅಲಿಯಾಸ್ ಗಾಯತ್ರಿ ಮಾರ್ಚ್ 18ರಂದು ನಡೆದ…
ನಿರುದ್ಯೋಗ ತುರ್ತು ಪರಿಸ್ಥಿತಿಗೆ ಕರೆ ನೀಡಿ – ಸಿಎಂ ಕೆಸಿಆರ್‌ಗೆ ಕಾಂಗ್ರೆಸ್ ಒತ್ತಾಯ
ಹೈದರಾಬಾದ್: ಕಾಂಗ್ರೆಸ್ ಪಕ್ಷವು ತೆಲಂಗಾಣದಲ್ಲಿ ನಿರುದ್ಯೋಗ ತುರ್ತು ಪರಿಸ್ಥಿತಿಗೆ ಕರೆ ನೀಡಿದ್ದು, ರಾಜ್ಯದ ನಿರುದ್ಯೋಗ ಪರಿಸ್ಥಿತಿಯಿಂದ…
ವಿಧಾನಸಭೆಯಿಂದ ಟಿಡಿಪಿ ಪಕ್ಷದ 11 ಶಾಸಕರು ಅಮಾನತು
ಹೈದರಾಬಾದ್: ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಡಿ ವಿರೋಧ ಪಕ್ಷ ತೆಲುಗು ದೇಶಂ ಪಕ್ಷದ ಪ್ರಮುಖ 11…