ಹಿಮಾಲಯ, ಹಿಂದೂ ಮಹಾಸಾಗರದ ನಡುವೆ ವಾಸಿಸುವವರೆಲ್ರೂ ಹಿಂದೂಗಳು: ಕೇಂದ್ರ ಸಚಿವ
ಹೈದರಾಬಾದ್: ಹಿಮಾಲಯ ಮತ್ತು ಹಿಂದೂ ಮಹಾಸಾಗರದ ನಡುವಿನ ಭೂಮಿಯಲ್ಲಿ ವಾಸಿಸುವ ಎಲ್ಲಾ ಜನರು ಹಿಂದೂಗಳು ಎಂದು…
ಭಾಷಣದ ವೇಳೆ ಕಣ್ಣೀರು ಹಾಕಿದ ಓವೈಸಿ
ಹೈದರಾಬಾದ್: ಸದಾ ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ…
ವರ್ಕ್‍ಶಾಪ್‍ನಲ್ಲಿದ್ದ ಐಷಾರಾಮಿ ಕಾರುಗಳು ಸುಟ್ಟು ಭಸ್ಮ
ಹೈದರಾಬಾದ್: ಅಗ್ನಿ ಅವಘಡದಿಂದಾಗಿ ಶುಕ್ರವಾರ ರಾತ್ರಿ ಹೈ ಎಂಡ್ ಕಾರುಗಳ ವರ್ಕ್‍ಶಾಪ್‍ನಲ್ಲಿ ನಿಲ್ಲಿಸಲಾಗಿದ್ದ ಹಲವಾರು ವಿದೇಶಿ…
ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ – ವೃದ್ಧ ಸಾವು, ನಾಲ್ವರಿಗೆ ಗಾಯ
ಹೈದರಾಬಾದ್: ಮನೆಯಲ್ಲಿ ಚಾರ್ಜ್‍ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್‌ನ ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿ,…
ರಾಮನವಮಿ ವೇಳೆ ಹಿಂಸಾಚಾರ ತಡೆಗಟ್ಟುವಲ್ಲಿ ಕರ್ನಾಟಕ ಸರ್ಕಾರ ಸೋತಿದೆ: ಓವೈಸಿ
ಹೈದರಾಬಾದ್: ರಾಮನವಮಿ ಸಂದರ್ಭದಲ್ಲಿ ಹಿಂಸಾಚಾರವನ್ನು ತಡೆಗಟ್ಟುವಲ್ಲಿ ಕರ್ನಾಟಕ ಸೇರಿದಂತೆ ಅನೇಕ ರಾಜ್ಯ ಸರ್ಕಾರಗಳು ಸೋತಿವೆ ಎಂದು…
ಭಾರತ ಶೀಘ್ರದಲ್ಲೇ ಹಿಂದೂ ರಾಷ್ಟ್ರವಾಗಲಿದೆ ಎಂದಿದ್ದ ಬಿಜೆಪಿ MLA ವಿರುದ್ಧ ದೂರು ದಾಖಲು
ಹೈದರಾಬಾದ್: ಭಾರತ ಶೀಘ್ರದಲ್ಲೇ ಹಿಂದೂ ರಾಷ್ಟ್ರವಾಗಲಿದೆ ಎಂದು ಹಾಡಿದ್ದ ಬಿಜೆಪಿ ಶಾಸಕ ಟಿ. ರಾಜಾ ವಿರುದ್ಧ…
ಬರೋಬ್ಬರಿ 900 ಕೋಟಿ ಬಾಚಿ 12ನೇ ದಿನದತ್ತ ಮುನ್ನುಗುತ್ತಿದೆ RRR ಚಿತ್ರ
ಹೈದರಾಬಾದ್: ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನದ ಆರ್‍ಆರ್‍ಆರ್ ಸಿನಿಮಾವು ಬಿಡುಗಡೆಗೊಂಡು ಇವತ್ತಿಗೆ 11 ದಿನಗಳು ಕಳೆದಿವೆ.…
ರೇವ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದ ಮೆಗಾಸ್ಟರ್ ಕುಟುಂಬದ ಕುಡಿ – ತಂದೆ ಹೇಳುವುದೇ ಬೇರೆ
ಬಣ್ಣದ ಲೋಕದ ಸೆಲೆಬ್ರೆಟಿಗಳು ಪಾರ್ಟಿಗಾಗಿ ಸೇರುವುದು ಹೊಸದೇನೂ ಅಲ್ಲ. ಐಷಾರಾಮಿ ಜೀವನ ನಡೆಸುವ ಅನೇಕ ನಟ,…
18 ಗಂಟೆಗಳ ಕಾಲ ಬ್ಯಾಂಕ್ ಲಾಕರ್‌ನಲ್ಲೇ ಸಿಲುಕಿದ್ದ ವೃದ್ಧ
ಹೈದರಾಬಾದ್: ಬ್ಯಾಂಕ್ ಸಿಬ್ಬಂದಿಯ ನಿರ್ಲಕ್ಷ್ಯದಿಂದ ವೃದ್ಧರೊಬ್ಬರು ಒಂದು ರಾತ್ರಿಯಿಡೀ ಬ್ಯಾಂಕ್ ಲಾಕರ್‌ನಲ್ಲಿ ಸಿಲುಕಿದ ಘಟನೆ ಹೈದರಾಬಾದ್‍ನಲ್ಲಿ…
ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ
ಹೈದರಾಬಾದ್: ಆಟೋ ಟ್ರಾಲಿ ಚಾಲಕನೋರ್ವ ಸಾರ್ವಜನಿಕ ಪೋರ್ಟಬಲ್ ಶೌಚಾಲಯವನ್ನು ಕದ್ದು 45 ಸಾವಿರಕ್ಕೆ ಮಾರಾಟ ಮಾಡಿದ್ದಾನೆ.…
