ಕೋಣಕ್ಕೆ 3 ಕೆಜಿ ಚಿನ್ನ ಗಿಫ್ಟ್
ಹೈದರಾಬಾದ್: ಒಂದುವರೆಕೋಟಿ ಬೆಲೆ ಬಾಳುವ ಚಿನ್ನದ ಸರವನ್ನು ವ್ಯಕ್ತಿ ಕೋಣವೊಂದಕ್ಕೆ ತೊಡಿಸಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.…
ನಾಗಚೈತನ್ಯ ನೆನಪುಗಳನ್ನು ಅಳಿಸಿ ಹಾಕಿದ ಸಮಂತಾ
ಹೈದರಾಬಾದ್: ಟಾಲಿವುಡ್ ನಟಿ ಸಮಂತಾ, ನಾಗಚೈತನ್ಯ ಜೊತೆ ಕ್ಲಿಕ್ಕಿಸಿಕೊಂಡಿದ್ದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡುವ…
ತೆಲುಗಿನ ಜನಪ್ರಿಯ ಹಿರಿಯ ನಟ ರಾಜಾಬಾಬು ಇನ್ನಿಲ್ಲ
ಹೈದರಾಬಾದ್: ತೆಲುಗಿನ ಜನಪ್ರಿಯ ಹಿರಿಯ ನಟ ರಾಜಾಬಾಬು(64) ವಿಧಿವಶರಾಗಿದ್ದಾರೆ. ಹಲವು ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ…
ಚಿರಂಜೀವಿ, ರಾಮ್ ಚರಣ್ ಭೇಟಿಯಾದ ಪ್ರಶಾಂತ್ ನೀಲ್ – ಕಾರಣವೇನು ಗೊತ್ತಾ?
ಹೈದರಾಬಾದ್: ಟಾಲಿವುಡ್ ಮೆಗಾ ಸ್ಟಾರ್ ನಟ ಚಿರಂಜೀವಿ ಹಾಗೂ ನಟ ರಾಮ್ ಚರಣ್ ತೇಜ ಅವರನ್ನು…
45 ಅಡಿ ಎತ್ತರದ ಪರಿಸರ ಸ್ನೇಹಿ ದುರ್ಗಾದೇವಿ ಮೂರ್ತಿ – ಫೋಟೋ ವೈರಲ್
ಹೈದರಾಬಾದ್: ಹೈದರಾಬಾದಿನ ಎಸಾಮಿಯಾ ಬಜಾರ್‌ನಲ್ಲಿ 45 ಅಡಿ ಎತ್ತರದ ದುರ್ಗಾದೇವಿ ಮೂರ್ತಿಯನ್ನು ಪರಿಸರ ಸ್ನೇಹಿ ಉತ್ಪನ್ನಗಳನ್ನು…
ಫೇಸ್ ಕ್ರೀಮ್‍ನಲ್ಲಿ ಚಿನ್ನ ಸಾಗಾಟ ಮಾಡಿ ಪೊಲೀಸರ ಬಲೆಗೆ ಬಿದ್ದ
ಹೈದರಾಬಾದ್: ಫೇಸ್ ಕ್ರೀಮ್‍ನಲ್ಲಿ ಚಿನ್ನದ ಪೇಸ್ಟ್ ಇಟ್ಟು ಸಾಗಾಟ ಮಾಡುತ್ತಿದ್ದ ವ್ಯಕ್ತಿ ಹೈದರಾಬಾದ್‍ನ( hyderabad) ಆರ್‌ಜಿಐ…
ಮದುವೆಯಾಗಬೇಕೆಂದು ಹಠಕ್ಕೆ ಬಿದ್ದು ಪ್ರಾಣ ಬಿಟ್ಟ ಯುವಕ
- ಹೆಣ್ಣು ಸಿಗುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ಹೈದರಾಬಾದ್: ತನ್ನ ಸ್ನೇಹಿತರು ಹಾಗೂ ಜೊತೆಗೆ ಇದ್ದವರಿಗೆಲ್ಲ…
627 ಗ್ರಾಂ ಚಿನ್ನ, 24.71 ಲಕ್ಷ ರೂ. ಲೂಟಿ ಮಾಡಿ ಪರಾರಿಯಾಗಿದ್ದ ಕಳ್ಳರು ಅರೆಸ್ಟ್
ಮುಂಬೈ: 627 ಗ್ರಾಂ ಚಿನ್ನ, 24.71 ಲಕ್ಷ ರೂ. ಲೂಟಿ ಮಾಡಿ ಪರಾರಿಯಾಗಿದ್ದ ಮೂವರು ಕಳ್ಳರನ್ನು…
ನಿದ್ದೆ ಮಾಡುವುದಾಗಿ ಹೇಳಿ ಬೆಡ್‍ರೂಮ್‍ಗೆ ಹೋದ ಮಗಳು ದುರಂತ ಸಾವು
ಹೈದರಾಬಾದ್: ಮೊಬೈಲ್‍ನಲ್ಲಿ ಗೇಮ್ ಆಡಬೇಡ ಎಂದು ತಂದೆ ಗದರಿದ್ದಕ್ಕೆ ಮನನೊಂದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶಾರಣಾಗಿರುವ…
200 ಕೋಟಿ ಜೀವನಾಂಶ ರಿಜೆಕ್ಟ್ ಮಾಡಿದ ಸಮಂತಾ
ಹೈದರಾಬಾದ್: ದಕ್ಷಿಣ ಭಾರತದ ಕ್ಯೂಟ್ ಕಪಲ್ ಆಗಿದ್ದ ಟಾಲಿವುಡ್ ನಟ ನಾಗ ಚೈತನ್ಯ ಹಾಗೂ ನಟಿ…