Saturday, 14th December 2019

2 months ago

ಐ ಫೋನ್ ವಿಚಾರಕ್ಕಾಗಿ ಯುವಕನ ಮೇಲೆ ಸ್ನೇಹಿತರಿಂದಲೇ ಮಾರಣಾಂತಿಕ ಹಲ್ಲೆ

ಬೆಂಗಳೂರು: ಐ ಫೋನ್ ಹಾಗೂ ಹಣದ ವಿಚಾರಕ್ಕಾಗಿ ಯುವಕನ ಮೇಲೆ ಸ್ನೇಹಿತರೇ ಲಾಂಗ್ ಮತ್ತು ಡ್ರಾಗರ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಂಗಳೂರು ಹೊರವಲಯ ಬನ್ನೇರುಘಟ್ಟದಲ್ಲಿ ನಡೆದಿದೆ. ಆನೇಕಲ್‍ನ ಮುತ್ತಗಟ್ಟಿ ನಿವಾಸಿ ಸಂತೋಷ್ ಹಲ್ಲೆಗೆ ಒಳಗಾದ ಯುವಕ. ಬನ್ನೇರುಘಟ್ಟದ ಚಂಪಕಧಾಮಸ್ವಾಮಿ ದೇವಾಲಯದ ರಸ್ತೆಯಲ್ಲಿ ಘಟನೆ ನಡೆದಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಂತೋಷ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಸಂತೋಷ್ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ. ಸಂತೋಷ್ ಇಂದು ಸ್ನೇಹಿತರ ಜೊತೆ ಹುಳಿಮಾವು ಬಳಿ ಸಿನಿಮಾ ನೋಡಲು […]

10 months ago

ನಷ್ಟ ಸರಿದೂಗಿಸಿಕೊಳ್ಳಲು ಆ್ಯಪಲ್ ಕಂಪನಿಯ ಹೊಸ ಪ್ಲಾನ್

ನವದೆಹಲಿ: ಕಳೆದ ಒಂದು ವರ್ಷದಲ್ಲಿ ಭಾರತ ಮತ್ತು ಚೀನಾಗಳಲ್ಲಿ ಐ-ಫೋನ್ ಮಾರುಕಟ್ಟೆ ಕುಸಿತ ಕಾಣುತ್ತಿದೆ. ಈ ಸಂಬಂಧ ಕಂಪನಿ ಸಹ ತನ್ನ ಉತ್ಪನ್ನಗಳಲ್ಲಿ ಬದಲಾವಣೆ ಸೇರಿದಂತೆ ಹಲವು ಮಾರುಕಟ್ಟೆ ತಂತ್ರಗಳ ಬಳಕೆಗೆ ಮುಂದಾಗಿದೆ. ಈಗಾಗಲೇ ಐ-ಫೋನ್ ಚೀನಾದಲ್ಲಿ ತನ್ನ ಉತ್ಪನ್ನ ಖರೀದಿದಾರರಿಗೆ ಬಡ್ಡಿ ರಹಿತ ಸಾಲ ನೀಡಲು ಮುಂದಾಗಿದೆ. ಚೀನಾದ ಅಲಿಬಾಬಾ ಗ್ರೂಪ್ ಮಾಲೀಕತ್ವದ ಏಂಟ್...

ಐ ಫೋನ್ ಖರೀದಿದಾರರಿಗೆ ಸಿಹಿ ಸುದ್ದಿ

2 years ago

ನವದೆಹಲಿ: ಆಪಲ್ ಐ ಫೋನ್ ಪ್ರಿಯರಿಗೆ ಫ್ಲಿಪ್ ಕಾರ್ಟ್ ತನ್ನ ಆಪಲ್ ವೀಕ್ ಮಾರಾಟದಲ್ಲಿ ಸಾಕಷ್ಟು ಕೊಡುಗೆಗಳನ್ನು ನೀಡುತ್ತಿದೆ. ಒಂದು ವಾರ ನಡೆಯುವ ಆಪಲ್ ವೀಕ್ ಮಾರಾಟ ಮೇ 27 ರಂದು ಕೊನೆಯಾಗಲಿದೆ. ಕೆಲವು ಐಫೋನ್ ಮಾದರಿಗಳು, ಮ್ಯಾಕ್ ಬುಕ್ ಏರ್,...