ಬಳ್ಳಾರಿ: ಮಹಾನಗರ ಪಾಲಿಕೆಯ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರನ್ನು ಬಂದ ಹತ್ತು ದಿನದಲ್ಲೇ ವರ್ಗಾವಣೆ ಮಾಡಲಾಗಿತ್ತು. ಆದರೆ ಅವಧಿ ಪೂರ್ವ ವರ್ಗಾವಣೆ ಮಾಡಿದ್ದರಿಂದ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯದಿಂದ ತಮ್ಮ ವರ್ಗಾವಣೆಗೆ ತಡೆಯಾಜ್ಞೆ ತಂದು ಮುಂದುವರೆದಿದ್ದಾರೆ....
ಲಕ್ನೋ: 14 ದಿನದ ಕಂದಮ್ಮನ ಜೊತೆ ಐಎಎಸ್ ಅಧಿಕಾರಿ ಸೇವೆಗೆ ಹಾಜರಾಗಿದ್ದಾರೆ. ಮಗುವಿನ ಜೊತೆ ಕೆಲಸ ನಿರ್ವಹಿಸುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಗಾಜಿಯಾಬಾದ್ನ ಮೋದಿನಗರದ ಎಸ್ಡಿಎಂ ಐಎಎಸ್ ಅಧಿಕಾರಿ...
ಬೆಂಗಳೂರು: ಕೊರೊನಾ ಹೆಸರಲ್ಲಿ ದುಪ್ಪಟ್ಟು ಹಣ ಸೂಲಿಗೆ ಮಾಡಲು ಹೊರಟಿದ್ದ ಖಾಸಗಿ ಆಸ್ಪತ್ರೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಐಎಎಸ್ ಅಧಿಕಾರಿ ಹರ್ಷ ಗುಪ್ತ ಮತ್ತು ಡಿ.ರೂಪ ನೇತೃತ್ವದ ತಂಡ ಖಾಸಗಿ ಆಸ್ಪತ್ರೆಯ ಮೇಲೆ ದಾಳಿ...
ಬೆಂಗಳೂರು: ಐಎಎಸ್ ಅಧಿಕಾರಿ ವಿಜಯ್ಶಂಕರ್ ಸಾವಿನ ಸುತ್ತ ಹಲವು ಅನುಮಾನಗಳು ಮೂಡುತ್ತಿವೆ. ಅಧಿಕಾರಿ ಆತ್ಮಹತ್ಯೆಗೂ ಮುನ್ನ ಕುತ್ತಿಗೆಗೆ ನೋವಿನ ಪ್ಯಾಡ್ ಧರಿಸಿದ್ದರು. ಗಟ್ಟಿಯಾಗಿದ್ದ ಪ್ಲಾಸ್ಟಿಕ್ ಪ್ಯಾಡ್ ಮೇಲೆ ಕುತ್ತಿಗೆ ಬಿಗಿದಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ....
-ಬಂಧನದ ಭೀತಿ ? -ಮೊದಲ ಬಲಿ ಪಡೆದ ಐಎಂಎ ಹಗರಣ ಬೆಂಗಳೂರು: ಬಹುಕೋಟಿ ಐಎಂಎ ಹಗರಣದಲ್ಲಿ ಜೈಲು ವಾಸ ಅನುಭವಿಸಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಇಂದು ಬೆಂಗಳೂರಿನ ಜಯನಗರದ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ...
ಚಂಡೀಗಢ: ದಿನೇ ದಿನೇ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇತ್ತ ಐಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆಯ ಆತಂಕದಿಂದ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 2014ರ ಬ್ಯಾಚ್ನ ಹರಿಯಾಣ ಕೇಡರ್ನ ಐಎಎಸ್...
– ಮಾತೃತ್ವ ರಜೆ ನಿರಾಕರಣೆ – ಮಗು ಹುಟ್ಟಿದ 22 ದಿನಗಳಲ್ಲೇ ಕರ್ತವ್ಯಕ್ಕೆ ವಾಪಸ್ ಹೈದರಾಬಾದ್: ಕೊರೊನಾ ವೈರಸ್ ವಿರುದ್ಧ ಅನೇಕ ಪೊಲೀಸ್ ಅಧಿಕಾರಿಗಳು, ವೈದ್ಯರು, ನರ್ಸ್ ಗಳು ತಮ್ಮ ಕುಟುಂಬದಿಂದ ದೂರವಿದ್ದು ಜನರ ಜೀವವನ್ನು...
– 500 ಜನರನ್ನು ಪರೀಕ್ಷೆಗೊಳಪಡಿಸಿದ ವೈದ್ಯರು – ಕೊರೊನಾ ಪರೀಕ್ಷೆಗೂ ವಿಐಪಿ ಸ್ಥಾನ ಇಲ್ಲ ಎಂದ ಮಮತಾ ಕೋಲ್ಕತಾ: ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಐಎಎಸ್ ಅಧಿಕಾರಿ ಪುತ್ರನಿಗೆ ಕೊರೊನಾ ಕಾಣಿಸಿಕೊಂಡಿದ್ದು, ಪರೀಕ್ಷಿಸಿಕೊಳ್ಳದೆ ನಗರದ ಮಾಲ್ ಸೇರಿದಂತೆ...
ರಾಂಚಿ: ಸಾಮಾನ್ಯವಾಗಿ ಉನ್ನತ ಉದ್ದೆಯಲ್ಲಿರುವವರು ಅನಾರೋಗ್ಯ ಉಂಟಾದರೆ ಖಾಸಗಿ ಆಸ್ಪತ್ರೆಗೆ ಹೋಗುವುದು ಅಧಿಕ. ಆದರೆ ಜಾರ್ಖಂಡ್ನ ಐಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡುವ ಮೂಲಕ ಮಾದರಿಯಾಗಿದ್ದಾರೆ. ಜಾರ್ಖಂಡ್ ನ ಗೊಡ್ಡಾ ಪ್ರದೇಶದ ಮಹಿಳಾ...
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಾಣಧಿಕಾರಿ ಫೌಜಿಯಾ ತರನುಮ್ರವರು ಸರ್ಕಾರಿ ಶಾಲಾ ಮಕ್ಕಳಿಗೆ ಪಾಠ ಮಾಡುತ್ತಾ ಮಾದರಿಯಾಗಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಮ್ಮ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪಾಸಾಗಲೇಬೇಕು ಅಂತ ಫೌಜಿಯಾ ಅವರು ಗುರಿ...
ಬೆಂಗಳೂರು: ಖಡಕ್ ಐಎಎಸ್ ಅಧಿಕಾರಿ ವಿ.ರಶ್ಮಿ ಮಹೇಶ್ ಅವರನ್ನು ರಾಜ್ಯ ಸರ್ಕಾರ ಮತ್ತೆ ಎತ್ತಂಗಡಿ ಮಾಡಿದೆ. ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿಯಾಗಿದ್ದ ರಶ್ಮಿ ಮಹೇಶ್ ಅವರನ್ನು ಸಾರ್ವಜನಿಕ ಉದ್ದಿಮೆಗಳ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ನೇರ...
ಶಿವಮೊಗ್ಗ: ನ್ಯಾಯಾಲಯಗಳಲ್ಲಿ ಸಾಮಾನ್ಯವಾಗಿ ಹಲವಾರು ಪ್ರಕರಣಗಳನ್ನು ನೋಡಿರುತ್ತೇವೆ, ಕೇಳಿರುತ್ತೇವೆ. ಒಂದೊಂದು ಪ್ರಕರಣಗಳು ಒಂದೊಂದು ರೀತಿಯಲ್ಲಿ ಇರುತ್ತವೆ. ಕೆಲವೊಂದು ಪ್ರಕರಣಗಳು ವಿಶೇಷವಾದರೆ, ಇನ್ನು ಕೆಲವು ಪ್ರಕರಣಗಳು ಎಲ್ಲರ ಗಮನ ಸೆಳೆಯುತ್ತವೆ. ಅಂತಹುದೇ ಪ್ರಕರಣವೊಂದರ ಸಂಬಂಧ ಶಿವಮೊಗ್ಗ ನ್ಯಾಯಾಲಯ...
ತುಮಕೂರು: ದಕ್ಷ ಐಎಎಸ್ ಅಧಿಕಾರಿ ಭೂಬಾಲನ್ ತುಮಕೂರು ಪಾಲಿಕೆ ಆಯುಕ್ತರಾಗಿ ಎರಡನೇ ಬಾರಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ಮಹಾನಗರಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಆಯುಕ್ತರಾಗಿದ್ದ ಭೂಬಾಲನ್, ಉಪಚುನಾವಣೆ ನಿಮಿತ್ತ ಸರ್ಕಾರ ದಿಢೀರ್ ಬೆಳಗಾವಿಗೆ...
ಚಂಡೀಗಢ: ಸರ್ಕಾರದ ವರ್ಗಾವಣೆಯಿಂದ ಬೇಸರಗೊಂಡಿರುವ ಹಿರಿಯ ಐಎಎಸ್ ಅಧಿಕಾರಿ ಅಶೋಕ್ ಖೆಮ್ಕಾ, ಭೇಟಿಗೆ ಅವಕಾಶ ಕೋರಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಪ್ರಧಾನಿಗಳ ಭೇಟಿಗೆ ಅವಕಾಶ ಕೊಡಿಸುವಂತೆ ಹರ್ಯಾಣದ ಸಿಎಂ ಮನೋಹರ್ ಲಾಲ್ ಖಟ್ಟರ್ ಪತ್ರ...
ನವದೆಹಲಿ: ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಕಾಶ್ಮೀರಿ ಜನರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಿದೆ ಎಂದು ಬೇಸತ್ತು ಕೇರಳ ಮೂಲದ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ರಾಜೀನಾಮೆ ನೀಡಿದ್ದಾರೆ....
ಚಿಕ್ಕಬಳ್ಳಾಪುರ: ಐಎಎಸ್ ಅಧಿಕಾರಿಯಾದರೂ ಯಾವುದೇ ಅಹಂ ಇಲ್ಲದೆ ಸರ್ಕಾರಿ ಶಾಲೆಗೆ ಭೇಟಿ ಕೊಟ್ಟು ಮಕ್ಕಳೊಂದಿಗೆ ನೆಲದ ಮೇಲೆ ಕೂತು ಪಾಠಪ್ರವಚನ ಮಾಡಿ ಮನಸೆಳೆದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನೂತನ ಸಿಇಓ ಫೌಸಿಯಾ ತಾರನಮ್ ಪಾಠ ಮಾಡಿದ...