ಇನ್‍ಸ್ಟಾಗ್ರಾಮ್‍ನಲ್ಲಿ ಚುನಾವಣಾ ಆಯೋಗದ ಕಾರ್‌ನೊಂದಿಗೆ ಐಎಎಸ್ ಅಧಿಕಾರಿ ಪೋಸ್ಟ್ – ಕರ್ತವ್ಯದಿಂದ ವಜಾ
ಗಾಂಧೀನಗರ: ಗುಜರಾತ್ ವಿಧಾನಸಭೆ (Gujarat Election) ಚುನಾವಣೆಗಾಗಿ ಚುನಾವಣಾ ವೀಕ್ಷಕರಾಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ಅಭಿಷೇಕ್…
ಮಂಡ್ಯ ನೂತನ ಡಿಸಿಯಾಗಿ ಗೋಪಾಲಕೃಷ್ಣ ಅಧಿಕಾರ ಸ್ವೀಕಾರ
ಮಂಡ್ಯ: ನೂತನ ಜಿಲ್ಲಾಧಿಕಾರಿಯಾಗಿ ಡಾ.ಹೆಚ್.ಎನ್.ಗೋಪಾಲಕೃಷ್ಣ(Dr H N Gopalkrishna) ಅವರು ಅಧಿಕಾರ ಸ್ವೀಕರಿಸಿದರು. ಪಶು ಸಂಗೋಪನೆ…
IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ
ಮೈಸೂರು: ಐಎಎಸ್ (IAS) ಅಧಿಕಾರಿ ರೋಹಿಣಿ ಸಿಂಧೂರಿ (Rohini sindhuri) ವಿರುದ್ಧ ಜೆಡಿಎಸ್ ಶಾಸಕ ಸಾ.ರಾ…
ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ ಆರೋಪ – 1,500 ಪುಟಗಳ ದಾಖಲೆ ಸಲ್ಲಿಸಿದ ಸಾ.ರಾ.ಮಹೇಶ್
ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ, ಹಣ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ…
ತಾಯಿ ಓದುವಂತೆ ಒತ್ತಾಯಿಸುತ್ತಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – 2 ವಾರಗಳಲ್ಲಿ 3ನೇ ಸಾವು
ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ ಎರಡು ವಾರಗಳಲ್ಲಿ…
ಟ್ರೈನಿ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – IAS ಅಧಿಕಾರಿ ವಶ
ರಾಂಚಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್ ಅಧಿಕಾರಿಯನ್ನು ಜಾರ್ಖಂಡ್‍ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜಾರ್ಖಂಡ್‍ನ…
UPSC Result: ರಾಜ್ಯದ 27 ಅಭ್ಯರ್ಥಿಗಳು ಸೆಲೆಕ್ಟ್ – ಹೋಟೆಲ್ ಮಾಲೀಕರ ಪುತ್ರ ಅವಿನಾಶ್ ಕರ್ನಾಟಕಕ್ಕೆ ಟಾಪರ್
ಬೆಂಗಳೂರು: ಭಾರತೀಯ ಲೋಕಸೇವಾ ಆಯೋಗ 2021ರ ನಾಗರಿಕ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಿಸಿದೆ. 685 ಮಂದಿಯನ್ನು…
ರಾಜ್ಯದ ನೂತನ ಸಿಎಸ್‌ಆಗಿ ವಂದಿತಾ ಶರ್ಮಾ ನೇಮಕ
ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕವಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ…
ಬಂಧಿತ ಐಎಎಸ್ ಅಧಿಕಾರಿ ಜೊತೆಗಿದ್ದ ಅಮಿತ್ ಶಾ ಫೋಟೊ ಶೇರ್ – ನಿರ್ದೇಶಕನ ವಿರುದ್ಧ ಪ್ರಕರಣ ದಾಖಲು
ಅಹಮದಾಬಾದ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಈಚೆಗೆ ಬಂಧಿಸಿರುವ ಜಾರ್ಖಂಡ್‌ನ ಐಎಎಸ್ ಅಧಿಕಾರಿ…
ಗೌರವ್ ಗುಪ್ತ ಎತ್ತಂಗಡಿ – ತುಷಾರ್ ಗಿರಿನಾಥ್ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ವರ್ಗ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತ ಅವರನ್ನು ವರ್ಗಾವಣೆ…