Bagalkot1 year ago
ಪದ್ಮಶ್ರೀ ಪುರಸ್ಕೃತರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ – ಪೊಲೀಸ್ ಠಾಣೆಗೆ ದೂರು
ಬಾಗಲಕೋಟೆ: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಕ್ರಿಯೆಟ್ ಮಾಡಿ ಪೋಸ್ಟ್ ಒಂದನ್ನು ಹರಿಬಿಡಲಾಗಿದೆ. ಭಾವೈಕ್ಯತೆ ಹರಿಕಾರ ಪ್ರವಚನಕಾರ, ಕನ್ನಡದ ಕಬೀರ ಎಂದೇ ಹೆಸರುವಾಸಿ...