Saturday, 20th October 2018

Recent News

2 years ago

ಭಾರತದ ವಿರುದ್ಧ ಆಸೀಸ್ ಸೋತಿದ್ದೂ ಮಾತ್ರವಲ್ಲ, ಈಗ 3.25 ಕೋಟಿಯ ಬಹುಮಾನವೂ ಹೋಯ್ತು!

ನವದೆಹಲಿ: ಭಾರತದ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯವನ್ನು ಸೋತಿದ್ದು ಮಾತ್ರವಲ್ಲ ಆಸ್ಟ್ರೇಲಿಯಾ ಈಗ ಐಸಿಸಿ ನೀಡುವ 3.25 ಕೋಟಿ ರೂ. ಬಹುಮಾನವನ್ನೂ ಕಳೆದುಕೊಂಡಿದೆ. ಹೌದು. ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ವೆಲ್ಲಿಂಗ್ಟನ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡ ಕಾರಣ ಆಸ್ಟ್ರೇಲಿಯಾ ಐಸಿಸಿ ಬಹುಮಾನವನ್ನು ಕಳೆದುಕೊಂಡಿದೆ. ಮಂಗಳವಾರ ಭಾರತ ವಿರುದ್ಧ 8 ವಿಕೆಟ್‍ಗಳಿಂದ ಸೋತಿದ್ದ ಆಸ್ಟ್ರೇಲಿಯಾ 108 ರೇಟಿಂಗ್ ಸಂಪಾದಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ 107 ರೇಟಿಂಗ್‍ನೊಂದಿಗೆ ಮೂರನೇ ಸ್ಥಾನದಲ್ಲಿದಲ್ಲಿತ್ತು. ಆದರೆ […]