Wednesday, 15th August 2018

Recent News

6 months ago

ವಿರಾಟ್ ಕೊಹ್ಲಿ, ಉನ್ಮುಕ್ತ್ ಚಾಂದ್ ದಾಖಲೆ ಮುರಿದ ಪೃಥ್ವಿ ಶಾ

ಮೌಂಟ್ ಮೌಂಗನೂಯಿ: ಫೈನಲ್ ನಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್ ಗಳಿಂದ ಬಗ್ಗು ಬಡಿದು ಭಾರತ ನಾಲ್ಕನೇಯ ಬಾರಿ ಅಂಡರ್ 19 ವಿಶ್ವಕಪ್ ಜಯಿಸಿದೆ. ಈ ಟೂರ್ನಿಯಲ್ಲಿ ಟೀಂ ಇಂಡಿಯಾ ಮುನ್ನಡೆಸಿದ್ದ ಪೃಥ್ವಿ ಶಾ, ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ. ಅಂಡರ್ 19 ತಂಡದ ನಾಯಕರಾಗಿ ಪೃಥ್ವಿ ಶಾ, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉನ್ಮುಕ್ತ್ ಚಾಂದ್ ದಾಖಲೆಯನ್ನು ಮುರಿದಿದ್ದಾರೆ. ಐಸಿಸಿ ಅಂಡರ್ 19 ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಪೃಥ್ವಿ ಶಾ 6 ಪಂದ್ಯಗಳಲ್ಲಿ […]

7 months ago

ಕೊಹ್ಲಿ ಶಾಟ್ ರೀಕ್ರಿಯೇಟ್ – ಅಂಡರ್ 19 ಆಟಗಾರ ಶುಬ್‍ಮನ್ ಗಿಲ್ ಸಿಕ್ಸರ್ ನೋಡಿ

ಮುಂಬೈ: ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಅಂಡರ್-19 ವಿಶ್ವಕಪ್ ಸರಣಿಯಲ್ಲಿ ಟೀಂ ಇಂಡಿಯಾ ಗೆಲುವಿನ ಓಟವನ್ನು ಮುಂದುವರಿಸಿದೆ. ಸರಣಿಯ ಮೂರನೇ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಿದ ಟೀಂ ಇಂಡಿಯಾ 10 ವಿಕೆಟ್‍ಗಳ ಭರ್ಜರಿ ಜಯ ದಾಖಲಿಸಿದೆ. ಈ ಪಂದ್ಯದಲ್ಲಿ ಯುವ ಆಟಗಾರ ಶುಬ್‍ಮನ್ ಗಿಲ್ , ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಶೈಲಿಯಲ್ಲಿ...