Monday, 17th February 2020

Recent News

7 months ago

ಕುಲಭೂಷನ್ ಜಾಧವ್ ಪ್ರಕರಣ- ಭಾರತದ ವಕೀಲರ ಶುಲ್ಕ 1 ರೂ., ಪಾಕ್ ವ್ಯಯ ಮಾಡಿದ್ದು 20 ಕೋಟಿಗೂ ಅಧಿಕ

ನವದೆಹಲಿ: ಹೇಗ್‍ನ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಕುಲಭೂಷಣ್ ಜಾಧವ್ ಪ್ರಕರಣದ ಸಾರ್ವಜನಿಕ ವಿಚಾರಣೆ ನಡೆದು ತೀರ್ಪು ನೀಡಲಾಗಿದೆ. ಈ ಸಂಬಂಧ ಭಾರತದ ಪರವಿದ್ದ ಹಿರಿಯ ವಕೀಲ ಹರೀಶ್ ಸಾಲ್ವೆ ಶುಲ್ಕವಾಗಿ ಕೇವಲ 1 ರೂ. ಪಡೆದರೆ, ಪಾಕ್ ಪರ ವಕೀಲರು 20 ಕೋಟಿ ರೂ.ಗೂ ಅಧಿಕ ಶುಲ್ಕವನ್ನು ಪಡೆದಿದ್ದಾರೆ. ವಕೀಲ ಹರೀಶ್ ಸಾಲ್ವೆ ಅವರು ಐಸಿಜೆಯಲ್ಲಿ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತದ ಪರವಾಗಿ ವಾದ ಮಂಡಿಸಿ ಜಯಗಳಿಸಿದ್ದಾರೆ. ಆದರೆ ಅವರು ಶುಲ್ಕವಾಗಿ ಕೇವಲ 1 ರೂ. ಮಾತ್ರ ಪಡೆದಿದ್ದಾರೆ. […]

2 years ago

ವಿಶ್ವಮಟ್ಟದಲ್ಲಿ ಭಾರತಕ್ಕೆ ದೊಡ್ಡ ಜಯ: ಐಸಿಜೆಗೆ ದಲ್ವೀರ್ ಭಂಡಾರಿ ಪುನರಾಯ್ಕೆ

ನ್ಯೂಯಾರ್ಕ್: ಹೇಗ್‍ನಲ್ಲಿರುವ ಅಂತರ ರಾಷ್ಟ್ರೀಯ ನ್ಯಾಯಾಲಯ(ಐಸಿಜೆ) ನ್ಯಾಯಾಧೀಶರಾಗಿ ದಲ್ವೀರ್ ಭಂಡಾರಿ ಪುನರಾಯ್ಕೆ ಆಗುವ ಮೂಲಕ ಭಾರತಕ್ಕೆ ವಿಶ್ವ ಮಟ್ಟದಲ್ಲಿ ದೊಡ್ಡ ಜಯ ಸಿಕ್ಕಿದೆ. ಕೊನೆ ಕ್ಷಣದಲ್ಲಿ ಬ್ರಿಟನ್ ಅಭ್ಯರ್ಥಿ ಕ್ರಿಸ್ಟೋಫರ್ ಗ್ರೀನ್ ವುಡ್ ನಾಮಪತ್ರ ಹಿಂತೆಗೆದುಕೊಂಡ ಕಾರಣ ಭಂಡಾರಿ ಸುಲಭವಾಗಿ ಗೆದ್ದುಕೊಂಡಿದ್ದಾರೆ. ನ್ಯೂಯಾರ್ಕ್‍ನಲ್ಲಿರುವ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಭಂಡಾರಿ ಅವರಿಗೆ ಸಾಮಾನ್ಯ...

ಪಾಕ್‍ಗೆ ಭಾರೀ ಮುಖಭಂಗ: ಕುಲಭೂಷಣ್ ಜಾಧವ್‍ಗೆ ತಾತ್ಕಾಲಿಕ ರಿಲೀಫ್

3 years ago

ಹೇಗ್: ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ನೆದರ್‍ಲೆಂಡ್‍ನ ಹೇಗ್‍ನಲ್ಲಿರುವ ಅಂತಾರಾಷ್ಟ್ರೀಯ  ನ್ಯಾಯಾಲಯ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದೆ. ಭಾರತದ ಕಾಲಮಾನ ಮಧ್ಯಾಹ್ನ 3.30ಕ್ಕೆ ಮುಖ್ಯ ನ್ಯಾಯಾಧೀಶ ರೋನಿ ಅಬ್ರಾಹಂ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದ್ದು, ಕುಲಭೂಷಣ್...