ಮುಂಬೈ: ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಇಫ್ತಾರ್ ಕೂಟಕ್ಕೆ ಅಡ್ಡಿಪಡಿಸಿ, ಪಾಕ್ ಹೆಂಡ ಕುಡಿದ ಕೋತಿಯಂತೆ ಆಡುತ್ತಿದೆ ಎಂದು ಶಿವಸೇನೆ ವಾಗ್ದಾಳಿ ನಡೆಸಿದೆ. ರಂಜಾನ್ ಹಬ್ಬದ ಪ್ರಯುಕ್ತ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿರುವ ಭಾರತದ ರಾಯಭಾರಿ...
ಲಕ್ನೋ: ರಂಜಾನ್ನ ಇಫ್ತಾರ್ ಪಾರ್ಟಿಗೆ ಆಹ್ವಾನಿಸಿಲ್ಲ ಎಂದು ವ್ಯಕ್ತಿಯೊಬ್ಬ ಒಂದೇ ಕುಟುಂಬದ ಮೂವರು ಮಕ್ಕಳನ್ನು ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ ನಲ್ಲಿ ನಡೆದಿದೆ. ಆಸ್ಮಾ, ಅಲೀಮಾ ಮೋಹೆ ಹಾಗೂ ಅಬ್ದುಲ್ಲಾ...
ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ತೆರಳುತ್ತಿದ್ದ ಮುಸ್ಲಿಂ ಪ್ರಯಾಣಿಕರೊಬ್ಬರು ಇಫ್ತಾರ್ ಸಮಯವಾದಾಗ ಗಗನಸಖಿಯೊಬ್ಬರ ಬಳಿ ನೀರು ಕೇಳಿದ್ದರು. ಆದರೆ ಪ್ರಯಾಣಿಕ ಉಪವಾಸವಿದ್ದ ಬಗ್ಗೆ ತಿಳಿದ ಗಗನಸಖಿ ಅವರಿಗೆ ಇಫ್ತಾರ್ ಆಹಾರವನ್ನು ನೀಡಿ ಎಲ್ಲರ ಮನ ಗೆದ್ದಿದ್ದಾರೆ....
ದುಬೈ: ಕೇರಳ ಮೂಲದ ಕ್ರಿಶ್ಚಿಯನ್ ಉದ್ಯಮಿಯೊಬ್ಬರು ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆಂದು ಪ್ರತ್ಯೇಕ ಮಸೀದಿ ನಿರ್ಮಿಸುವುದರೊಂದಿಗೆ ರಂಜಾನ್ ತಿಂಗಳಲ್ಲಿ ಇಫ್ತಾರ್ ಊಟದ ವ್ಯವಸ್ಥೆಯನ್ನು ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಹೌದು, ಕೇರಳದ ಕಯಾಕುಲಂ ಮೂಲದವರಾಗಿರುವ...
ಉಡುಪಿ: ಈ ಬಾರಿ ಬೇರೆ ಕಾರ್ಯಕ್ರಮಗಳು ನಿಗಧಿಯಾಗಿದ್ದರಿಂದ ಇಫ್ತಾರ್ ಕೂಟ ಏರ್ಪಡಿಸಲು ಸಾಧ್ಯವಾಗಿಲ್ಲ, ಬದಲಾಗಿ ಸ್ನೇಹ ಕೂಟವನ್ನು ಏರ್ಪಡಿಸಬಹುದು ಎಂದು ಪೇಜಾವರ ಶ್ರೀ ತಿಳಿಸಿದ್ದಾರೆ. ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಇಂದು ಮುಸ್ಲಿಂ ಬಾಂಧವರು ಪೇಜಾವರ ಶ್ರೀಗಳನ್ನು...
ನವದೆಹಲಿ: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ಆಯೋಜಿಸಿದ್ದ ಮೊದಲ ಇಫ್ತಾರ್ ಕೂಡದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಇದಕ್ಕೂ ಮುನ್ನ ಕಾರ್ಯಕ್ರಮಕ್ಕೆ ಪ್ರಣಬ್ ಮುಖರ್ಜಿ ಅವರಿಗೆ ಆಹ್ವಾನ ನೀಡಿಲ್ಲ...
ನವದೆಹಲಿ: ಎರಡು ವರ್ಷಗಳ ನಂತರ ಜೂನ್ 13 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಇಫ್ತಾರ್ ಕೂಟವನ್ನು ಏರ್ಪಡಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ. ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕಗೊಂಡ ನಂತರದ ಮೊದಲ ಇಫ್ತಾರ್ ಕೂಟ ಇದಾಗಿದ್ದು,...
ನವದೆಹಲಿ: ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ಕೊಲೆಯಾಗಿದ್ದ ಫೋಟೋಗ್ರಾಫರ್ ಅಂಕಿತ್ ಸಕ್ಸೆನಾ ಮನೆಯಲ್ಲಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಫೆಬ್ರವರಿ 1ರಂದು ಪಶ್ಚಿಮ ದೆಹಲಿಯಲ್ಲಿ ಅಂಕಿತ್ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಅಂಕಿತ್ ತನ್ನದೇ ನಗರದ ಮುಸ್ಲಿಂ ಯುವತಿಯನ್ನು...
ಸುನೀಲ್ ಜಿಎಸ್ ಬೆಂಗಳೂರು: ಹನುಮ ಜಯಂತಿ ಆಚರಣೆ ಮಾಡುತ್ತಿದ್ದವರಿಗೆ ಲಾಠಿ ಏಟು ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂಗಳಿಗೆ ಮೋಸ ಆಗುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಹೌದು. ಮಾಹಿತಿ ಹಕ್ಕಿನ ಅಡಿ ಕೇಳಲಾದ...
ಉಡುಪಿ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಯ 75ನೇ ಸ್ಮರಣಾ ಕಾರ್ಯಕ್ರಮದಲ್ಲಿ ಸ್ವಾಮೀ...
ಬೆಂಗಳೂರು: ಉಡುಪಿ ಮಠದಲ್ಲಿ ನಡೆದ ಇಫ್ತಾರ್ ಕೂಟಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಫೇಸ್ಬುಕ್ನಲ್ಲಿ ವಿವಾದಾತ್ಮಕವಾಗಿ ಬರಹವನ್ನು ಪೋಸ್ಟ್ ಮಾಡಿದ್ದಾರೆ. ದಲಿತರು ಉಡುಪಿ ಚಲೋ ಮಾಡಿದ್ದ ಸಂದರ್ಭದಲ್ಲಿ ಮಠದ ಶುದ್ಧೀಕರಣಕ್ಕೆ ಅನುಮತಿ...
ಉಡುಪಿ: ಇಫ್ತಾರ್ ಕೂಟದಿಂದ ಹಿಂದೂ ಸಮಾಜಕ್ಕೆ ಅವಮಾನವಾಗಿದೆ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀಕೃಷ್ಣಮಠದಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಪೇಜಾವರ...