ಉಡುಪಿ: ಸಮಾಜದಲ್ಲಿ ಸಾಮರಸ್ಯ ಇರಬೇಕು ಎಂದು ಸ್ವಾಮೀಜಿ ಇಫ್ತಾರ್ ಕೂಟ ಏರ್ಪಡಿಸಿದ್ದನ್ನು ನಾವು ಬೆಂಬಲಿಸುತ್ತೇವೆ. ಅವರ ತೀರ್ಮಾನವನ್ನು ಸ್ವಾಗತಿಸುತ್ತೇವೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಪರಮೇಶ್ವರ್ ಹೇಳಿದ್ದಾರೆ. ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದೊಂದಿಗೆ...
ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದಲ್ಲಿ ನಡೆದ ಇಫ್ತಾರ್ ಕೂಟ ಮತ್ತು ನಮಾಜ್ ಕಾರ್ಯಕ್ರಮವನ್ನು ಖಂಡಿಸಿ ಉಡುಪಿಯಲ್ಲಿ ಶ್ರೀರಾಮಸೇನೆ ಭಜನೆ- ಪೂಜೆ ಮಾಡಿ ಪ್ರತಿಭಟನೆ ನಡೆಸಿದೆ. ನಗರದ ಸರ್ವೀಸ್ ಬಸ್ ನಿಲ್ದಾಣ ಸಮೀಪದ ಕ್ಲಾಕ್ ಟವರ್ ಮುಂಭಾಗ...
ಉಡುಪಿ: ಇಲ್ಲಿನ ಶ್ರೀಕೃಷ್ಣಮಠದಲ್ಲಿ ನಡೆದ ಇಫ್ತಾರ್ ಕೂಟ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪೇಜಾವರ ಶ್ರೀಗಳ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಶ್ರೀರಾಮ ಸೇನೆ ಈಗಾಗಲೇ ಡೇಟ್ ಫಿಕ್ಸ್ ಮಾಡಿದೆ. ಈ ನಡುವೆ, ಕೃಷ್ಣಮಠಕ್ಕೆ ಮುತ್ತಿಗೆ ಹಾಕುವುದಾದ್ರೆ...
– ಮುಸ್ಲಿಮರಿಗೆ ಇಫ್ತಾರ್ ಕೂಟ ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠ ಹೊಸ ಇತಿಹಾಸ ಸೃಷ್ಟಿ ಮಾಡಿದೆ. ಸದಾ ಶ್ರೀಕೃಷ್ಣನ ಪೂಜೆ-ಭಜನೆ ನಡೆಯುವ ಉಡುಪಿ ಮಠದಲ್ಲಿ ಶನಿವಾರ ರಂಜಾನ್ ಹಬ್ಬದ ಕಾರ್ಯಕ್ರಮ ನಡೆಯಿತು. ಒಂದು ತಿಂಗಳು ಉಪವಾಸ ಮಾಡಿದ್ದ...