Sunday, 22nd September 2019

4 weeks ago

ನನ್ನ ಮಗನ ಜೊತೆ ಟೈಲರ್ ಮಗ ಐಐಟಿಯಲ್ಲಿ ಓದುತ್ತಿರುವುದು ಖುಷಿಯ ವಿಚಾರ: ಕೇಜ್ರಿವಾಲ್

ನವದೆಹಲಿ: ನನ್ನ ಮಗನ ಜೊತೆ ಒಬ್ಬ ಟೈಲರ್ ಮಗನು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯಲ್ಲಿ ಓದುತ್ತಿರುವುದು ಖುಷಿಯ ವಿಚಾರ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿಯಲ್ಲಿರುವ ನಮ್ಮ ಸರ್ಕಾರ ಜಾರಿಗೆ ತಂದಿರುವ ಉಚಿತ ವಿದ್ಯಾಭ್ಯಾಸ ಯೋಜನೆಯ ಅಡಿಯಲ್ಲಿ ಪ್ರತಿಷ್ಠಿತ ಐಐಟಿ ಕಾಲೇಜಿನಲ್ಲಿ ಒಬ್ಬ ಟೈಲರ್ ಮಗ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಇವರ ಜೊತೆ ನಮ್ಮ ಮಗನು ಕೂಡ ವಿದ್ಯಾಭ್ಯಾಸ ಮಾಡುತ್ತಿರುವುದು ನನಗೆ ಬಹಳ ಸಂತೋಷವಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. विजय कुमार के पिताजी दर्जी […]

2 months ago

ಬಾಂಬೇ ಐಐಟಿ ಕ್ಲಾಸ್ ರೂಮ್‍ಗೆ ಎಂಟ್ರಿ ಕೊಟ್ಟ ಹಸು – ವಿಡಿಯೋ

ಮುಂಬೈ: ಇತ್ತೀಚೆಗೆ ನಗರದ ಐಐಟಿ ಕ್ಯಾಂಪಸ್ ಒಳಗಡೆ ಜೋಡಿ ಎತ್ತುಗಳು ಬಂದು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದವು. ಇದರ ಬೆನ್ನಲ್ಲೇ ದಾರಿ ತಪ್ಪಿದ ಹಸುವೊಂದು ತರಗತಿಯೊಳಗೆ ಆಗಮಿಸಿದೆ. ಮುಂಬೈನ ಪ್ರತಿಷ್ಠಿತ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯಲ್ಲಿ ಈ ಘಟನೆ ನಡೆದಿದ್ದು, ಹಸು ತರಗತಿಗೆ ಬಂದಿದ್ದಾಗ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಲಾಗಿದೆ....

ಹಾಸನಕ್ಕೆ ಐಐಟಿ ಹೆಂಗೆ ತರಬೇಕು ಅಂತ ನಂಗೊತ್ತು: ರೇವಣ್ಣ

1 year ago

ಹಾಸನ: ಸ್ವಕ್ಷೇತ್ರಕ್ಕೆ ಬೆಳಗಾವಿಯಿಂದ ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ(ಕೆಶಿಪ್) ಕಚೇರಿಯನ್ನು ಸ್ಥಳಾಂತರ ಮಾಡಿಸಿಕೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಚ್‍ಡಿ ರೇವಣ್ಣ ಈಗ ಹಾಸನಕ್ಕೆ ಐಐಟಿ ಹೇಗೆ ತರಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ನಗರದ ಕಲಾಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ...

ಗೂಗಲ್ ಕಂಪೆನಿಗೆ ಬೆಂಗ್ಳೂರು ವಿದ್ಯಾರ್ಥಿ ಆಯ್ಕೆ: ವಾರ್ಷಿಕ ವೇತನ ಬರೋಬ್ಬರಿ 1.2 ಕೋಟಿ ರೂ.

1 year ago

ಬೆಂಗಳೂರು: ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರಿನ (ಐಐಐಟಿ-ಬಿ) 22 ವರ್ಷದ ವಿದ್ಯಾರ್ಥಿಯೊಬ್ಬರು ಗೂಗಲ್ ಸಂಸ್ಥೆಗೆ ಆಯ್ಕೆಯಾಗಿದ್ದು, ಸದ್ಯ ಅವರ ವಾರ್ಷಿಕ ವೇತನ ಬರೋಬ್ಬರಿ 1.2 ಕೋಟಿ ರೂ. ನಿಗದಿಯಾಗಿದೆ. ನ್ಯೂಯಾರ್ಕ್ ನಲ್ಲಿರುವ ಗೂಗಲ್ ಸಂಸ್ಥೆಯ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ರಿಸರ್ಚ್ ವಿಂಗ್‍ಗೆ...

ನೀವ್ಯಾಕೆ ನಿಮ್ಮ ಪತ್ನಿಗೆ ಹೊಡೆದು ಬುದ್ದಿ ಹೇಳಬಾರದು?-ಸುಷ್ಮಾ ಸ್ವರಾಜ್ ಪತಿಗೆ ಟ್ವಿಟ್ಟರ್ ನಲ್ಲಿ ಪ್ರಶ್ನೆ

1 year ago

ನವದೆಹಲಿ: ದೆಹಲಿ ಐಐಟಿಯ ಮುಖೇಶ್ ಗುಪ್ತಾ ಹಾಕಿದ್ದ ಅವಹೇಳನಕಾರಿ ಪೋಸ್ಟ್ ಗೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಮ್ಮ ಟ್ವಿಟ್ಟರ್ ನಲ್ಲಿ  ಜನರ ಅಭಿಪ್ರಾಯವನ್ನು ಕೇಳಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ದೆಹಲಿಯ ಐಐಟಿಯ ಮುಖೇಶ್ ಗುಪ್ತಾ ಎಂಬವರು ಟ್ಟಿಟ್ಟರ್ ನಲ್ಲಿ...

ಜಾಬ್‍ಗೆ ಗುಡ್‍ಬೈ ಹೇಳಿ ರಾಜಕೀಯ ಪಕ್ಷ ಕಟ್ಟಲಿದ್ದಾರೆ 50 ದಲಿತ ಐಐಟಿ ಟೆಕ್ಕಿಗಳು!

1 year ago

ನವದೆಹಲಿ: ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗ ಮತ್ತು ಹಿಂದುಳಿದ ವರ್ಗಗಳ ಹಕ್ಕಿಗೆ ಹೋರಾಡಲು 50 ಮಂದಿ ಐಐಟಿಯ ಹಳೆ ವಿದ್ಯಾರ್ಥಿಗಳು ಕೆಲಸವನ್ನು ತ್ಯಜಿಸಿ ಹೊಸ ಪಕ್ಷವನ್ನು ಕಟ್ಟುತ್ತಿದ್ದಾರೆ. ಹೊಸದಾಗಿ ಸ್ಥಾಪನೆಯಾಗಲಿರುವ ಪಕ್ಷಕ್ಕೆ ಬಹುಜನ ಆಜಾದ್ ಪಕ್ಷ ಎಂದು ಹೆಸರಿಡಲಾಗಿದ್ದು, ಈಗ ಚುನಾವಣಾ...

ಬಡತನದಲ್ಲೇ ಓದಿ ದೆಹಲಿ ಐಐಟಿ ಯಲ್ಲಿ ಪ್ರವೇಶ ಪಡೆದ ಆದಿವಾಸಿ ವಿದ್ಯಾರ್ಥಿಗಳು

2 years ago

ರಾಯ್‍ಪುರ್: ಸಾಧಿಸುವ ಛಲವಿರುವವರಿಗೆ ಬಡತನ ಅಡ್ಡಿ ಬರಲ್ಲ ಎಂಬುದನ್ನ ವಿದ್ಯಾರ್ಥಿಗಳು ತೋರಿಸಿಕೊಟ್ಟಿದ್ದಾರೆ. ಛತ್ತೀಸ್‍ಗಡದ ಆದಿವಾಸಿ ಜನಾಂಗದ ಇಬ್ಬರು ವಿದ್ಯಾರ್ಥಿಗಳು ದೆಹಲಿಯ ಐಐಟಿಯಲ್ಲಿ ಪ್ರವೇಶಾತಿ ಪಡೆಯುವ ಮೂಲಕ ಇದನ್ನ ಸಾಬೀತುಪಡಿಸಿದ್ದಾರೆ. ಛತ್ತೀಸ್‍ಗಢದ ಜಸ್ಪುರ್ ಜಿಲ್ಲೆಯ ಕುದೆಕೆಲಾ ಹಾಗೂ ಜಾಗ್ರಮ್ ಗ್ರಾಮದ ಅದಿವಾಸಿ ಜನಾಂಗಕ್ಕೆ...

ನೀಟ್‍ನಂತೆ 2018ರಿಂದ ಎಂಜಿನಿಯರಿಂಗ್ ಏಕರೂಪದ ಪರೀಕ್ಷೆ

3 years ago

ನವದೆಹಲಿ: ಎಂಜಿನಿಯರಿಂಗ್ ಹಾಗೂ ಆರ್ಕಿಟೆಕ್ಚರ್ ಕೋರ್ಸ್‍ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಒಂದೇ ಪ್ರವೇಶ ಪರೀಕ್ಷೆ ನಡೆಸುವ ಪ್ರಸ್ತಾವನೆಗೆ ಕೇಂದ್ರ ಒಪ್ಪಿಗೆ ಸೂಚಿಸಿದೆ. ವೈದ್ಯಕೀಯ ಕೋರ್ಸ್‍ಗಳಿಗೆ ನೀಟ್ ಪರೀಕ್ಷೆ ಇರುವ ಮಾದರಿಯಲ್ಲೇ ಇನ್ಮುಂದೆ ಆರ್ಕಿಟೆಕ್ಚರ್ ಹಾಗೂ ಎಂಜಿನಿಯರಿಂಗ್‍ಗೆ ದೇಶದಲ್ಲಿ ಒಂದೇ ಪ್ರವೇಶ ಪರೀಕ್ಷೆ...