Tuesday, 20th August 2019

7 months ago

ಪ್ರಜ್ವಲ್ ರೇವಣ್ಣ ಮಾಲೀಕತ್ವದ ಕಟ್ಟಡ ತೆರವು

ಹಾಸನ: ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿದ್ದ ಲೋಕೋಪಯೋಗಿ ಸಚಿವ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮಾಲೀಕತ್ವದ ಕಟ್ಟಡಗಳನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಇಂದು ತೆರವುಗೊಳಿಸಲಾಯಿತು. ನಗರದ ಬಿಎಂ ರಸ್ತೆಯಲ್ಲಿ ಸುಮಾರು 40 ಕಟ್ಟಡಗಳು ನಿರ್ಮಾಣ ಮಾಡಲಾಗಿತ್ತು. ಈ ಸಂಬಂಧ ನಗರಸಭೆ ಈ ಹಿಂದೆಯೇ ಎಲ್ಲಾ ಕಟ್ಟದ ಮಾಲೀಕರಿಗೂ ನೋಟಿಸ್ ಜಾರಿ ಮಾಡಿತ್ತು. 1ನೇ ವಾರ್ಡ್ ವ್ಯಾಪ್ತಿಯ ಬಿಎಂ ರಸ್ತೆಗೆ ಹೊಂದಿಕೊಂಡಂತೆ ಇರುವ ಆಸ್ತಿಯಲ್ಲಿ, 6 ಮೀಟರ್ ಕಟ್ಟಡ ರೇಖೆಯನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಕಟ್ಟಡ […]