Saturday, 18th August 2018

7 months ago

ಸಿಎಂ ಮೇಲೆ ಗಣಿ ಕಳಂಕ- 2 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಎಚ್‍ಡಿಕೆ ಆರೋಪ

ಬೆಂಗಳೂರು: ಅಸೆಂಬ್ಲಿ ಎಲೆಕ್ಷನ್ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಗಣಿ ಅಕ್ರಮದ ಆರೋಪ ಕೇಳಿ ಬಂದಿದೆ. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ, ಸರ್ಕಾರದ ಗಣಿ ಇಲಾಖೆಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಒಂದು ತಿಂಗಳಲ್ಲಿ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದಿದ್ದೆ. ಆ ಸಮಯ ಈಗ ಬಂದಿದೆ. ಭ್ರಷ್ಟಾಚಾರ ವಿಷಯದ ಬಗ್ಗೆ ಇತ್ತೀಚೆಗೆ ಮಾತನಾಡಲು, ಅಕ್ರಮಗಳ ಬಗ್ಗೆ ನಾವು ಎಷ್ಟು ದಾಖಲೆ ಕೊಟ್ಟರೂ ಹಾಗೂ ತಾರ್ಕಿಕ ಅಂತ್ಯ ಮುಟ್ಟಿಸಲು ಆಗುತ್ತಿಲ್ಲ ಅನ್ನೋ ಬೇಸರ […]