ಹಾವೇರಿ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಿಕ್ ಸ್ಫೋಟಕ ವಸ್ತುಗಳು ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಕೋಡಮಗ್ಗಿಯಲ್ಲಿ ಪತ್ತೆಯಾಗಿವೆ. ಗ್ರಾಮದ ರಾಜು ಅಣ್ಣಪ್ಪನವರ ಜಮೀನಿನಲ್ಲಿದ್ದ ಕೋಳಿ ಶೆಡ್ ಹಿಂಭಾಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಸ್ಫೋಟಕ ವಸ್ತುಗಳಾದ ಎಲೆಕ್ಟ್ರಿಕ್ ಜೆಲೆಟಿನ್...
– ಸಚಿವರ ಬೆಂಬಲಿಗರಿಂದ ಹಲ್ಲೆಗೆ ಯತ್ನ – ಕ್ವಾರಿ ಬಳಿ ಜಮೀನು ಹೊಂದಿದ್ದರಾ ಸುಧಾಕರ್? ಚಿಕ್ಕಬಳ್ಳಾಪುರ: ಹಿರೇನಾಗವಲ್ಲಿ ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿರುವ ಸಚಿವ ಸುಧಾಕರ್ ವಿರುದ್ಧ ಸ್ಥಳೀಯ ನಿವಾಸಿ ಆರೋಪಗಳ ಸುರಿಮಳೆಗೈದು ಆಕ್ರೋಶ ಹೊರ...
– ನಾರಾಯಣಗೌಡ ವಿರುದ್ಧ ಹೆಚ್ಡಿಕೆ ಆರೋಪ ಮಂಡ್ಯ: ಜಿಲ್ಲೆಯಲ್ಲಿ ಶೇಕಡ 87 ರಷ್ಟು ಅಕ್ರಮ ಗಣಿಗಾರಿಕೆಗಳು ಇವೆ. ರಾಜ್ಯದಲ್ಲಿ ಅತೀ ಹೆಚ್ಚು ಅಕ್ರಮ ಗಣಿಗಾರಿಕೆ ನಡೆಯುತ್ತಿರೋದು ಮಂಡ್ಯ ಜಿಲ್ಲೆಯಲ್ಲಿ. ನಾರಾಯಣಗೌಡರು ಸಚಿವರಾದ ತಕ್ಷಣ ಅಕ್ರಮ ಗಣಿಗಾರಿಕೆಯನ್ನು...
– ಎಫ್ಡಿಎ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ಅಮಾನತಿಗೆ ಸೂಚನೆ ಶಿವಮೊಗ್ಗ : ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಗಣಿಗಾರಿಕೆಗಳಿಗೆ ತತ್ ಕ್ಷಣ ಕಡಿವಾಣ ಹಾಕುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ....
ಶಿವಮೊಗ್ಗ: ಹುಣಸೋಡು ಕ್ವಾರಿಗೆ ಕಾಟಾಚಾರದ ಭೇಟಿ ನೀಡಿದ ಸಿಎಂ ಯಡಿಯೂರಪ್ಪನವರು ಎರಡೇ ನಿಮಿಷದಲ್ಲಿ ಪರಿಶೀಲನೆ ನಡೆಸಿದರು. ಸ್ಫೋಟಕದ ಮಾರಾಟ ಬಳಕೆ ಬಗ್ಗೆ ತನಿಖೆ ನಡೆಸಬೇಕಿದೆ. ಎಕೋ ಸೆನ್ಸಿಟೀವ್ ಝೋನ್ ಆಗಿರೋದರಿಂದ ಮರು ತನಿಖೆಗೆ ಸೂಚಿಸಿದ್ದೇನೆ. ತನಿಖೆಯ...
ಚಿಕ್ಕಬಳ್ಳಾಪುರ: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಗಣಿ ಹಾಗೂ ಭೂ ವಿಜ್ಞಾನ ಇಲಾಖಾಧಿಕಾರಿಗಳು, ಅಕ್ರಮ ಗಣಿಗಾರಿಕೆಗೆ ಬಳಸುತ್ತಿದ್ದ 8 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ...
ಮಂಡ್ಯ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಷೇಧಕ್ಕೆ ಮತ್ತೊಂದು ಹೆಜ್ಜೆ ಮುಂದಿಟ್ಟ ಜಿಲ್ಲಾಡಳಿತಕ್ಕೆ ತಾಲೂಕು ಆಡಳಿತ ಕೂಡ ಸಾಥ್ ನೀಡಿದ್ದು, ಶ್ರೀರಂಗಪಟ್ಟಣ ತಾಲೂಕಿನಲ್ಲೂ ಅಕ್ರಮ ಗಣಿಗಾರಿಕೆಗೆ ಬ್ರೇಕ್ ಬಿದ್ದಿದೆ. ಶ್ರೀರಂಗಪಟ್ಟಣ ತಾಲೂಕಿನ ಸುತ್ತಮುತ್ತಲ ಅಕ್ರಮ ಗಣಿಗಾರಿಕೆ ಪ್ರದೇಶದಲ್ಲಿ...
– ಸಿಎಲ್ಪಿ ಸಭೆಗೆ ಹಾಜರಾಗುತ್ತೇನೆ ಬೆಂಗಳೂರು: ಎಲ್ಲರೂ ಅಲ್ಲಲ್ಲಿ ಇದ್ವಿ ಅಷ್ಟೇ. ಕೆಲವರು ಏನೇನೋ ಹೇಳುತ್ತಾರೆ. ಅದನ್ನೆಲ್ಲಾ ನಾವು ನೀವು ನಂಬುವುದಕ್ಕೆ ಆಗುತ್ತಾ ಎಂದು ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಹೇಳಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣ...
– ನ್ಯಾಯಾಲಯಕ್ಕೆ ಹಾಜರಾಗದೇ ಮತ್ತೆ ಆನಂದ್ ಸಿಂಗ್ ಗೈರು ಬೆಂಗಳೂರು: ನಾನು ಓರ್ವ ಜನ ಪ್ರತಿನಿಧಿ, ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳಿದ್ದವು. ಹೀಗಾಗಿ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಶಾಸಕ ನಾಗೇಂದ್ರ ಸ್ಪಷ್ಟನೆ...
ಮಂಡ್ಯ: ಜಮೀನಿನ ಹಕ್ಕುಪತ್ರ ಬದಲಾವಣೆ ವಿಚಾರದಲ್ಲಿ ಸರ್ಕಾರವು ಮೈಸೂರು ರಾಜಮನೆತನಕ್ಕೆ ಮೋಸ ಮಾಡುತ್ತಿದೆ ಎನ್ನವು ಅನುಮಾನ ವ್ಯಕ್ತವಾಗಿದ್ದು, ಅಕ್ರಮ ಗಣಿಗಾರಿಕೆಗೆ ಬೆಂಬಲ ನೀಡಲು ಹೀಗೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ಕೇಳಿಬರುತ್ತಿವೆ. ಮೈಸೂರು ರಾಜಮಾತೆ...
-ಎಲೆಕ್ಷನ್ ಹೊತ್ತಲ್ಲಿ ರೆಡ್ಡಿ ಬ್ರದರ್ಸ್ ಬಚಾವ್..? ಬೆಂಗಳೂರು: ಕರ್ನಾಟಕದ ರಾಜಕಾರಣವನ್ನೇ ತಲ್ಲಣಿಸಿದ್ದ ಬಹುಕೋಟಿ ಗಣಿಗಾರಿಕೆ ಹಗರಣಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐ ಸದ್ದಿಲ್ಲದೆ ಕೊನೆಮಾಡುತ್ತಿದೆ. ಮೊದಲ ಬಾರಿಗೆ ಅಧಿಕಾರದಲ್ಲಿದ್ದ ಬಿಜೆಪಿಗೆ ಕಂಟಕವಾಗಿದ್ದ ಈ ಹಗರಣವನ್ನು ತನಿಖೆ...