Sunday, 21st July 2019

1 year ago

ಭೀಮಾತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ – ಪ್ರಶ್ನಿಸಿದ ಪಿಎಸ್‍ಐ ಮೇಲೆ ಕಲ್ಲು ತೂರಾಟ

ವಿಜಯಪುರ: ಅಕ್ರಮ ಮರಳು ಗಣಿಕಾರಿಕೆ ಪ್ರಶ್ನಿಸಲು ಹೋದ ಪಿಎಸ್ ಐ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಭೀಮಾತೀರದ ಗಡಿ ಗ್ರಾಮ ದಸೂರು ಬಳಿ ನಡೆದಿದೆ. ಶುಕ್ರವಾರ ಬೆಳಗಿನ ಜಾವ 2 ರಿಂದ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮಹಾರಾಷ್ಟ್ರದ ಗಡಿ ಗ್ರಾಮದ ಅಕ್ರಮ ಮರಳು ದಂಧೆಕೋರರಿಂದ ಕೃತ್ಯ ನಡೆದಿದೆ. ಅಕ್ರಮವನ್ನು ಮೊದಲು ದಸೂರು ಗ್ರಾಮಸ್ಥರು ತಡೆಯಲು ಹೋಗಿದ್ದಾರೆ ಆಗ ಅಕ್ರಮ ಮರಳು ದಂಧೆ ಕೋರರು ಗ್ರಾಮಸ್ಥರ ಮೇಲೆ ಹಲ್ಲೆಗೆ […]

1 year ago

ಅಕ್ರಮ ಮರಳು ದಂಧೆ ಬಗ್ಗೆ ತನಿಖೆ ಮಾಡ್ತಿದ್ದ ಪತ್ರಕರ್ತನ ಮೇಲೆ ಲಾರಿ ಹರಿದು ಸಾವು

ಭೋಪಾಲ್: ಅಕ್ರಮ ಮರಳು ದಂಧೆ ಬಗ್ಗೆ ತನಿಖೆ ಮಾಡುತ್ತಿದ್ದ ಪತ್ರಕರ್ತರೊಬ್ಬರ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಪ್ರದೇಶದಲ್ಲಿ ನಡೆದಿದೆ. 35 ವರ್ಷದ ಸಂದೀಪ್ ಶರ್ಮಾ ಮೃತ ಪತ್ರಕರ್ತ. ಸಂದೀಪ್ ಅವರು ಬೈಕ್‍ನಲ್ಲಿ ಹೋಗುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸಂದೀಪ್ ಮೃತಪಟ್ಟಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು...