3 weeks ago

ಐಎಂಎ ವಂಚನೆ ಪ್ರಕರಣ- ಎಫ್‌ಐಆರ್‌ನಲ್ಲಿದ್ದ ಹೆಸರು ಚಾರ್ಜ್ ಶೀಟ್‍ನಲ್ಲಿ ಕಣ್ಮರೆ

ಬೆಂಗಳೂರು: ಭಾರೀ ಸುದ್ದಿಯಾಗಿದ್ದ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನೆ ವಂಚನೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರೆತಿದೆ. ಗ್ರಾಹಕರಿಗೆ ವಂಚನೆ ಮಾಡಿರುವ ಸಂಬಂಧ ಎಫ್‌ಐಆರ್‌ನಲ್ಲಿದ್ದ ಆರೋಪಿಗಳ ಹೆಸರು ಚಾರ್ಜ್ ಶೀಟ್‍ನಲ್ಲಿ ಕಣ್ಮರೆಯಾಗಿದೆ. ಚಾರ್ಜ್ ಶೀಟ್‍ನಲ್ಲಿ ಐವರು ಆರೋಪಿಗಳ ಹೆಸರನ್ನು ಸಿಬಿಐ ಕೈಬಿಟ್ಟಿದೆ. ಮಾಜಿ ಡಿಸಿ ವಿಜಯ್‍ಶಂಕರ್, ಎಸಿ ಎಲ್‍ಸಿ ನಾಗರಾಜ್, ಬಿಡಿಎ ಎಂಜಿನಿಯರ್ ಪಿಡಿ ಕುಮಾರ್, ಗ್ರಾಮಲೆಕ್ಕಿಗ ಮಂಜುನಾಥ್ ಹೆಸರು ಐವರು ಹೆಸರು ಇಲ್ಲವಾಗಿದೆ. ಹೆಸರು ನಾಪತ್ತೆ ಯಾಕೆ..? ಸರ್ಕಾರಿ ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್‍ಗೆ ಅನುಮತಿ […]

4 weeks ago

ಐಎಂಎ ವಂಚನೆ ಪ್ರಕರಣ-ಜಮೀರ್ ಅಹ್ಮದ್‍ಗೆ ಮುಂದುವರಿದ ವಿಚಾರಣೆ

ಬೆಂಗಳೂರು: ಐಎಂಎ ವಂಚನೆ ಪ್ರಕರಣವನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಮಾಜಿ ಸಚಿವ ಜಮೀರ್ ಅಹ್ಮದ್ ಅವರನ್ನು ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಆರ್.ಟಿ.ನಗರದ ಸಿಬಿಐ ಕಚೇರಿಯಲ್ಲಿ ಜಮೀರ್ ಅಹ್ಮದ್ ವಿಚಾರಣೆ ನಡೆಯಲಿದೆ. ಜಮೀರ್ ಅಹ್ಮದ್ ಸರ್ಫೆಂಟೈನ್ ರಸ್ತೆಯಲ್ಲಿರುವ ನಿವೇಶನವನ್ನು ಕಡಿಮೆ ಬೆಲೆಯಲ್ಲಿ ಮನ್ಸೂರ್ ಖಾನ್‍ಗೆ ಮಾರಿದ್ದರು. ಹೀಗಾಗಿ ಐಎಂಎ ಪ್ರಕರಣದಲ್ಲಿ ಜಮೀರ್ ಅಹ್ಮದ್ ಹೆಸರು ಕೇಳಿ ಬಂದಿತ್ತು....

ಎಚ್‍ಡಿಕೆ ವಿರುದ್ಧ ಏಕಕಾಲದಲ್ಲಿ ಬಿಜೆಪಿಯಿಂದ ಮೂರು ಅಸ್ತ್ರ ಪ್ರಯೋಗ

2 months ago

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಏಕಕಾಲದಲ್ಲಿ ಮೂರು ಅಸ್ತ್ರಗಳನ್ನು ಪ್ರಯೋಗಿಸಲು ಬಿಜೆಪಿ ಸರ್ಕಾರ ಈಗ ಮುಂದಾಗಿದೆ. ಹೌದು. ಬಿಜೆಪಿ ನಾಯಕರ ಫೋನ್ ಕರೆಯನ್ನು ಕದ್ದಾಲಿಸಿದ್ದಾರೆ ಎನ್ನುವ ಆರೋಪದ ಬೆನ್ನಲ್ಲೇ ಸರ್ಕಾರ ಈಗ ಎಚ್‍ಡಿಕೆಯನ್ನು ಕಟ್ಟಿ ಹಾಕಲು ಮುಂದಾಗಿದೆ. ಮೊದಲನೆಯದಾಗಿ ಜಂತಕಲ್...

ಶಾ ಎರಡನೇ ಆದೇಶ-ಘಟಾನುಘಟಿಗಳು ಲಾಕ್, ಬಿಎಸ್‍ವೈ ರಾಕ್!

2 months ago

-ಐಎಂಎ ಪ್ರಕರಣ ಸಿಬಿಐಗೆ? ಬೆಂಗಳೂರು: ಫೋನ್ ಟ್ಯಾಪಿಂಗ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಫೋನ್ ಕದ್ದಾಲಿಕೆ ಪ್ರಕರಣವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಬಿಐಗೆ ವರ್ಗಾಯಿಸಿದ್ದಾರೆ. ಇದೀಗ ಅಮಿತ್ ಶಾ ಎರಡನೇ ಸಂದೇಶವೊಂದನ್ನು...

ಎಸ್‍ಐಟಿ ಮುಂದೆ ಹಾಜರಾಗದ್ದಕ್ಕೆ ರೋಷನ್ ಬೇಗ್ ಕುಂಟು ನೆಪ

2 months ago

ಬೆಂಗಳೂರು: ಐಎಂಎ ಜ್ಯುವೆಲ್ಸ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಎಸ್‍ಐಟಿ(ವಿಶೇಷ ತನಿಖಾ ದಳ) ಮುಂದೆ ಹಾಜರಾಗದ್ದಕ್ಕೆ ಅನರ್ಹ ಶಾಸಕ ರೋಷನ್ ಬೇಗ್ ಕುಂಟು ನೆಪ ಹೇಳಿದ್ದಾರೆ. ಅನಾರೋಗ್ಯ ಇತ್ತು ಹೀಗಾಗಿ ನಿನ್ನೆ ವಿಚಾರಣೆಗೆ ಬಂದಿರಲಿಲ್ಲ. ಆಗಸ್ಟ್ 15ರ ಬಳಿಕ ವಿಚಾರಣೆಗೆ ಬರುತ್ತೇನೆ...

ಕಷ್ಟದಿಂದ ನನ್ನ ನೀವೇ ಕಾಪಾಡಬೇಕು- ಬಿಎಸ್‍ವೈ ಮೊರೆ ಹೋದ ಬೇಗ್

3 months ago

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮನೆಗೆ ಕಾಂಗ್ರೆಸ್ಸಿನ ಅನರ್ಹ ಶಾಸಕ ರೋಷನ್ ಬೇಗ್ ಭೇಟಿ ನೀಡಿದ್ದಾರೆ. ಭೇಟಿ ವೇಳೆ, ನಿಮಗಾಗಿ ಶಿವಾಜಿನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮ ಕೊಟ್ಟಿದ್ದೇನೆ. ಇದೀಗ ಪದೇ ಪದೇ ವಿಚಾರಣೆಗೆ ಕರೆದು ಮಾನಸಿಕ ಹಿಂಸೆ ಕೊಡುತ್ತಿದ್ದಾರೆ....

ಐಎಂಎ ಬಹುಕೋಟಿ ವಂಚನೆ ಪ್ರಕರಣ – ಮಾಜಿ ಸಚಿವ ಜಮೀರ್ ಗೆ ಭರ್ತಿ 10 ಗಂಟೆ ಡ್ರಿಲ್

3 months ago

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಬುಧವಾರ ಇಡೀ ದಿನ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್‍ರನ್ನ ಎಸ್‍ಐಟಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಬೆಳಗ್ಗೆ 11 ರಿಂದ ರಾತ್ರಿ 8.30ರವರೆಗೆ ತನಿಖೆ ವಿಚಾರಣೆ ನಡೆಸಿದ ಎಸ್‍ಐಟಿ ಅಧಿಕಾರಿಗಳು, ಜಮೀರ್ ಅವರಿಂದ ಸಾಕಷ್ಟು...

ಐಎಂಎ ವಂಚನೆ ಕೇಸ್ – ಎಸ್‍ಐಟಿ ಪೊಲೀಸರಿಂದ ಜಮೀರ್‌ಗೆ ಫುಲ್ ಡ್ರಿಲ್

3 months ago

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಎಸ್‍ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದು, ಸುಮಾರು ಆರು ಗಂಟೆಗಳಿಂದ ವಿಚಾರಣೆ ನಡೆಸುತ್ತಿದ್ದಾರೆ. ಸಿಐಡಿ ಕಚೇರಿಗೆ ಮಾಜಿ ಸಚಿವ ಜಮೀರ್ ಅಹ್ಮದ್‍ ಖಾನ್ ಇಂದು...