ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗ್ರಾಮದ ಡೊಂಗ್ರಿ ಗ್ರಾಮದ ಮಕ್ಕಳು ತೂಗು ಸೇತುವೆ ಎರಡು ವರ್ಷದ ಹಿಂದೆ ಪ್ರವಾದಲ್ಲಿ ಕೊಚ್ವಿಹೋಗಿದ್ದರಿಂದ ಗಂಗಾವಳಿ ನದಿ ನೀರಿನಲ್ಲಿ ಜೀವ ಕೈಯಲ್ಲಿ ಹಿಡಿದು ಪ್ರತಿ ದಿನ ಶಾಲೆ...
– ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿಗೆ ಮಿಡಿದ ಬಾಲಿವುಡ್ ನಟ ಯಾದಗಿರಿ: ತ್ರಿವಳಿ ಮಕ್ಕಳ ಜನನದಿಂದಾಗಿ ಚಿಂತೆಗೀಡಾಗಿದ್ದ ಕುಟುಂಬಕ್ಕೆ ಬಾಲಿವುಡ್ ನಟ ಸೋನು ಸೂದ್ ನೆರವಿನ ಹಸ್ತ ಚಾಚಿದ್ದಾರೆ. ಯಾದಗಿರಿ ತಾಲೂಕಿನ ರಾಮ ಸಮುದ್ರ ಗ್ರಾಮದ...
ಮಂಗಳೂರು: ಪಬ್ಲಿಕ್ ಟಿವಿಯ ಮನೆಯೇ ಮಂತ್ರಾಲಯ ಕಾರ್ಯಕ್ರಮಕ್ಕೆ ಕರೆ ಮಾಡಿದ್ದ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಲ್ಲೇಶ್ ಎಂಬವರಿಗೆ ಬೇಕಾದ ದಿನಚರಿ ವಸ್ತುಗಳನ್ನು ಇಂದು ನೀಡಲಾಯಿತು. ಮಲ್ಲೇಶ್ ಚಿತ್ರದುರ್ಗ ಮೂಲದವರಾಗಿದ್ದು ಕಳೆದ...
– ಮಾನವೀಯತೆ ದೃಷ್ಟಿಯಿಂದ ಅರ್ಧ ಫೀಸ್ ಮಾತ್ರ ತಗೆದುಕೊಳ್ಳಿ – ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತೆ – ಪ್ರತಿಯೊಬ್ಬ ವಿದ್ಯಾರ್ಥಿಗೆ ಮಾಸ್ಕ್ ಬೆಂಗಳೂರು: ಆನ್ಲೈನ್ ಕ್ಲಾಸ್ ಹೆಸರಿನಲ್ಲಿ ಹೆಚ್ಚು ಶುಲ್ಕ ತೆಗೆದುಕೊಳ್ಳುವ ಹಾಗಿಲ್ಲ ಎಂದು ಪ್ರಾಥಮಿಕ ಶಿಕ್ಷಣ...
ಬೆಂಗಳೂರು: ಎಲ್ಕೆಜಿ, ಯುಕೆಜಿ ಹಾಗೂ ಸಿಬಿಎಸ್ಸಿ ಸೇರಿದಂತೆ ಎಲ್ಲಾ ಮಾದರಿಯ ಶಾಲೆಗಳ 1ರಿಂದ 5ನೇ ತರಗತಿವರೆಗೂ ಆನ್ಲೈನ್ ಕ್ಲಾಸ್ ರದ್ದುಗೊಳಿಸಿ ಸರ್ಕಾರ ಮಹತ್ವದ ಆದೇಶ ನೀಡಿದೆ. ‘ಪಬ್ಲಿಕ್ ಟಿವಿ’ ಕಳೆದ ಒಂದು ವಾರದಿಂದ ಆಲ್ಲೈನ್ ಕ್ಲಾಸ್...
ಶಿವಮೊಗ್ಗ: ಮನೆಯೇ ಮಂತ್ರಾಲಯ ಕಾರ್ಯಕ್ರಮದಲ್ಲಿ ಸಮಸ್ಯೆ ಹೇಳಿಕೊಂಡಿದ್ದ ಶಿವಮೊಗ್ಗದ ಹೊಸಮನೆ ಬಡಾವಣೆ ನಿವಾಸಿ ರೂಪ ಎಂಬುವರಿಗೆ ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ಸ್ಪಂದಿಸಿ ತಾವೇ ಸ್ವತಃ ಮಹಿಳೆ ಮನೆಗೆ ತೆರಳಿ ಒಂದು ತಿಂಗಳಿಗೆ ಆಗುವಷ್ಟು ದಿನಸಿ ಕಿಟ್...
ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್ ಕಾರ್ಮಿಕರೊಬ್ಬರಿಗೆ ಗಂಧದ ನಾಡು ಜನಪರ ವೇದಿಕೆ ಸಂಘಟನೆಯ ಕಾರ್ಯಕರ್ತರು ನೆರವಾಗಿದ್ದಾರೆ. ಕೊರೊನಾ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ಪಬ್ಲಿಕ್ ಟಿವಿ ‘ಮನೆಯೇ ಮಂತ್ರಾಲಯ’ ಕಾರ್ಯಕ್ರಮ ನಡೆಸುತ್ತಿದೆ. ಬೆಂಗಳೂರು ಹೊರವಲಯ...
ಚಿಕ್ಕಬಳ್ಳಾಪುರ: ಕೊರೊನಾ ಎಫೆಕ್ಟ್ ನಡುವೆ ನೇಕಾರಿಕೆ ಕೆಲಸ ಇಲ್ಲದೆ ಒಪ್ಪತ್ತಿನ ಊಟಕ್ಕೂ ಪರದಾಡುತ್ತಿದ್ದ ದಂಪತಿಗೆ ದಿನಸಿ ಆಹಾರ ಪದಾರ್ಥಗಳ ಕಿಟ್ ಕೊಡಿಸುವ ವ್ಯವಸ್ಥೆ ಮಾಡಲಾಗಿದೆ. ಊಟಕ್ಕೂ ಇಲ್ಲದೆ ಪರದಾಡುತ್ತಿದ್ದ ಸುಖ್ರಾಜ್ ಮನೆಯೇ ಮಂತ್ರಾಲಯ ಕಾರ್ಯಕ್ರಮಕ್ಕೆ ಕರೆ...
ಶಿವಮೊಗ್ಗ: ಮನೆಯ ಮಂತ್ರಾಲಯ ಕಾರ್ಯಕ್ರಮದಲ್ಲಿ ಸಮಸ್ಯೆ ಹೇಳಿಕೊಂಡಿದ್ದ ಮಹಿಳೆಗೆ ಶಾಸಕ ಬಿ.ಕೆ.ಸಂಗಮೇಶ್ ಸ್ಪಂದಿಸಿ ದಿನಸಿ ಮತ್ತು ಹಣ ನೀಡುವ ಮೂಲಕ ಸಹಾಯ ಮಾಡಿದ್ದಾರೆ. ಲಾಕ್ಡೌನ್ ಆರಂಭವಾದ ದಿನದಿಂದ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರು ನಡೆಸಿಕೊಡುತ್ತಿರುವ...
ಹುಬ್ಬಳ್ಳಿ: ಪಬ್ಲಿಕ್ ಟಿವಿಯ ಮನೆಯೇ ಮಂತ್ರಾಲಯ ಕಾರ್ಯಕ್ರಮದಲ್ಲಿ ಶುಕ್ರವಾರ ಹುಬ್ಬಳ್ಳಿಯ ಪದ್ಮಾವತಿಯವರು ಕರೆ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದರು. ಆಹಾರವಿಲ್ಲದೇ ಜೀವನ ನಡೆಸುವಂತಾಗಿದೆ ಎಂದು ಪಬ್ಲಿಕ್ ಟಿವಿಯ ಕಾರ್ಯಕ್ರಮದ ಮೂಲಕ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಈ...
ನೆಲಮಂಗಲ: ಪಬ್ಲಿಕ್ ಟಿವಿಯ ‘ಮನೆಯೇ’ ಮಂತ್ರಾಲಯ ಕಾರ್ಯಕ್ರಮಕ್ಕೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ವೀವರ್ಸ್ ಕಾಲೋನಿಯ ಆಟೋ ಡ್ರೈವರ್ ಧನಂಜಯ ಎಂಬವರು ಶುಕ್ರವಾರ ಕರೆ ಮಾಡಿ ತಮ್ಮ ಕಷ್ಟವನ್ನ ಹೇಳಿಕೊಂಡಿದ್ದರು. ಕೊರೊನಾ ಲಾಕ್ಡೌನ್ ಸಮಯದಲ್ಲಿ ಮನೆಯಿಂದ...
ಮಂಗಳೂರು: ಹೊರ ರಾಜ್ಯಗಳಿಂದ ಮಂಗಳೂರಿನ ಬಂದರಿಗೆ ಅನೇಕ ಮೀನು ಲಾರಿಗಳು ಬರುತ್ತಿದ್ದವು. ಈ ವೇಳೆ ಯಾವುದೇ ಸಾಮಾಜಿಕ ಅಂತರ ಇಲ್ಲದೆ ಬಂದರಿನಲ್ಲಿ ಸಾವಿರಾರು ಮಂದಿ ಸೇರುತ್ತಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದೀಗ...
ಯಾದಗಿರಿ: ಕೊರೊನಾ ಗ್ರೀನ್ ಝೋನ್ ಇರುವ ಕಾರಣ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಂಪೂರ್ಣವಾಗಿ ಮರೆತು ಜನರನ್ನು ರಸ್ತೆಗಿಳಿಸಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಯಾದಗಿರಿ...
ರಾಯಚೂರು: ನಗರದ ಕೇಂದ್ರ ಬಸ್ ನಿಲ್ದಾಣದ ಅವ್ಯವಸ್ಥೆ ಹಾಗೂ ರಾತ್ರಿ ತಂಗುವ ಸಿಬ್ಬಂದಿ ನರಕಯಾತನೆ ಕುರಿತ ಪಬ್ಲಿಕ್ ಟಿವಿ ವರದಿಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸ್ಪಂದಿಸಿದೆ. ಶೀಘ್ರದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಾಗಿ ವಿಭಾಗೀಯ...
ಕೊಪ್ಪಳ: ತುಂಗಭದ್ರಾ ಡ್ಯಾಂನಿಂದ ಅಕ್ರಮವಾಗಿ ಕಾರ್ಖಾನೆಗಳು ಪೈಪ್ಗಳ ಮೂಲಕ ನೀರು ಕದಿಯುತ್ತಿದ್ದ ಬಗ್ಗೆ ಸೋಮವಾರ ಪಬ್ಲಿಕ್ ಟಿವಿ ಸವಿಸ್ತಾರವಾಗಿ ಸುದ್ದಿ ಬಿತ್ತರಿಸಿತ್ತು. ಇದರಿಂದ ಎಚ್ಚೆತ್ತ ರೈತರು ಮತ್ತು ಜನಪ್ರತಿನಿಧಿಗಳು ದಾಳಿ ಮಾಡಿ ಕೂಡಲೇ ತೆರವು ಮಾಡುವಂತೆ...
ಬೀದರ್: ಗುಟುಕು ನೀರಿಗಾಗಿ ಜೀವದ ಹಂಗು ತೊರೆದು ಬಾವಿಯಿಂದ ನೀರು ಸೇದುತ್ತಿದ್ದ ಸುದ್ದಿಯನ್ನು ಪಬ್ಲಿಕ್ ಟಿವಿ ಬೆಳಗ್ಗೆ ಪ್ರಸಾರ ಮಾಡಿತ್ತು. ‘ಜಲಯುದ್ಧ’ ಶೀರ್ಷಿಕೆಯಲ್ಲಿ ಸುದ್ದಿ ಪ್ರಸಾರ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಜಿಲ್ಲಾ ಪಂಚಾಯತ್ ಸಿಇಓ ಸ್ಥಳಕ್ಕೆ ದಿಢೀರ್...