Monday, 27th May 2019

2 weeks ago

ಮಾವನ ಮೇಲೆ ಮುನಿಸಿಕೊಂಡ್ರಂತೆ ಐಶ್ವರ್ಯಾ ರೈ!

ಮುಂಬೈ: ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಮಾವ ಅಮಿತಾಬ್ ಬಚ್ಚನ್ ಮೇಲೆ ಮುನಿಸಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಐಶ್ವರ್ಯ ರೈ ತಮ್ಮ ಬಿಡುವಿನ ಸಮಯದಲ್ಲಿ ಕುಟುಂಬ ಸದಸ್ಯರೊಂದಿಗೆ ಕಳೆಯಲು ಇಚ್ಚಿಸುವ ಮಹಿಳೆ. ಶೂಟಿಂಗ್ ನಿಂದ ಬಿಡುವು ಸಿಕ್ಕ ಕೂಡಲೇ ಪತಿ ಅಭಿಷೇಕ್ ಬಚ್ಚನ್, ಪುತ್ರಿ ಆರಾಧ್ಯ, ಮಾವ ಅಮಿತಾಬ್ ಬಚ್ಚನ್ ಮತ್ತು ಅತ್ತೆ ಜಯಾ ಬಚ್ಚನ್ ಜೊತೆ ಪ್ರವಾಸವನ್ನು ಕೈಗೊಳ್ಳುತ್ತಾರೆ. ಕಳೆದ ಕೆಲವು ದಿನಗಳಿಂದ ಐಶ್ವರ್ಯಾ ಪತಿ ಮತ್ತು ಪುತ್ರಿಯೊಂದಿಗೆ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. […]