Monday, 19th August 2019

1 hour ago

ಬಿಕಾರಿ ಎಂದು ಹುಡುಕಿದ್ರೆ ಬರುತ್ತೆ ಇಮ್ರಾನ್ ಖಾನ್ ಫೋಟೋ – ಸುಂದರ್ ಪಿಚೈಗೆ ಪಾಕ್ ಸಮನ್ಸ್

ನವದೆಹಲಿ: ಗೂಗಲ್ ಇಮೇಜಸ್‍ನಲ್ಲಿ ಕಳ್ಳ, ಕ್ರಿಮಿನಲ್ ಎಂದು ಸರ್ಜ್ ಮಾಡಿದರೆ ಕುಖ್ಯಾತರ ಫೋಟೋಗಳು ಕಾಣಿಸುತ್ತವೆ. ಆದರೆ ಬಿಕಾರಿ (Bhikhari) ಅಂತ ಉರ್ದು ಭಾಷೆಯಲ್ಲಿ ಹುಡುಕಿದರೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಫೋಟೋ ಬರುತ್ತಿವೆ. ಈ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ವಿಧಾನಸಭೆ ಸಮನ್ಸ್ ಜಾರಿ ಮಾಡಿದೆ. ಗೂಗಲ್ ಸರ್ಚ್ ನಲ್ಲಿ ಈ ಹಿಂದೆ ಈಡಿಯಟ್ ಎಂದು ಹುಡುಕಿದಾಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅರವರ ಫೋಟೋ ಕಾಣಸಿಗುತ್ತಿತ್ತು. […]

1 week ago

ಕಾಶ್ಮೀರದ ಬಳಿಕ ಪಾಕಿಸ್ತಾನವೇ ಭಾರತದ ಟಾರ್ಗೆಟ್: ಇಮ್ರಾನ್ ಖಾನ್ ಆತಂಕ

– ಹಿಂದೂ ಪ್ರಾಬಲ್ಯದ ಆರ್‌ಎಸ್‌ಎಸ್‌ಗೆ ಸಿದ್ಧಾಂತಕ್ಕೆ ಹೆದರುತ್ತೇನೆ ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ಬಳಿಕ ಪಾಕಿಸ್ತಾನವೇ ಭಾರತದ ಟಾರ್ಗೆಟ್ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆತಂಕ ವ್ಯಕ್ತಪಡಿಸಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ನೀಡಿಲಾಗಿದ್ದ ವಿಶೇಷ ಸ್ಥಾನವನ್ನು ರದ್ದು ಮಾಡಿದ್ದನ್ನು ಪ್ರಶ್ನಿಸಿ ಪಾಕ್ ಪ್ರಶ್ನಿಸಿ ಭಾರತ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡಿತ್ತು. ಬಳಿಕ ಚೀನಾ ಬೆಂಬಲವನ್ನು ಪಡೆದು ಭಾರತದ...

ಪಾಕ್‍ನಲ್ಲಿ 40 ಉಗ್ರ ಸಂಘಟನೆಗಳಿವೆ, ಈಗ ನಮಗೆ ದುಬಾರಿಯಾಗಿದೆ – ಇಮ್ರಾನ್ ಖಾನ್

4 weeks ago

ವಾಷಿಂಗ್ಟನ್: ಅಮೆರಿಕ ಪ್ರವಾಸಕ್ಕೆ ತೆರೆಳಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಮ್ಮ ದೇಶದಲ್ಲಿ 40 ಉಗ್ರ ಸಂಘಟನೆಗಳಿವೆ ಎಂಬ ಸತ್ಯವನ್ನು ಕೊನೆಗೂ ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನದಲ್ಲಿ ಕಳೆದ 15 ವರ್ಷಗಳಿಂದ ಈವರೆಗೆ ಆಡಳಿತ ನಡೆಸಿದ ಸರ್ಕಾರಗಳು ಜಗತ್ತಿನ ಮುಂದೆ ಉಗ್ರರಿಗೆ ನೆಲೆ ನೀಡಿರುವ...

ಅಮೆರಿಕದಲ್ಲಿ ಪಾಕ್ ಪ್ರಧಾನಿಗೆ ಭಾರೀ ಮುಖಭಂಗ

4 weeks ago

ವಾಷಿಂಗ್ಟನ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಪ್ರಧಾನಿ ಪಟ್ಟಕ್ಕೆ ಏರಿದ ಬಳಿಕ ಮೊದಲ ಬಾರಿಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದರೆ ಅಲ್ಲಿ ಟ್ರಂಪ್ ಆಡಳಿತ ಅವರಿಗೆ ಕ್ಯಾರೇ ಅಂದಿಲ್ಲ. ಅವರಿಗೆ ಅದ್ದೂರಿ ಸ್ವಾಗತವಿರಲಿ, ಯುಎಸ್‍ನ ಟಾಪ್ ಯಾವೊಬ್ಬ ಅಧಿಕಾರಿ ಕೂಡ...

ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಐಸಿಜೆ ತೀರ್ಪನ್ನು ಶ್ಲಾಘಿಸಿದ ಪಾಕ್ ಪ್ರಧಾನಿ

1 month ago

– ಈ ಬಗ್ಗೆ ಪಾಕ್ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ತೇವೆ ಇಸ್ಲಾಮಾಬಾದ್: ಭಾರತೀಯ ಕಮಾಂಡರ್ ಕುಲಭೂಷಣ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಜೆ ನೀಡಿರುವ ತೀರ್ಪಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮೂಲಕ ಶ್ಲಾಘಿಸಿದ್ದಾರೆ. ಕುಲಭೂಷಣ್ ಜಾಧವ್ ಪ್ರಕರಣದ ವಿಚಾರವಾಗಿ ಬುಧವಾರ...

ಪ್ರಧಾನಿ ಮಾತೇ ಕೇಳಲ್ವಾ ನೀನು? – ಪಾಕ್ ಕ್ಯಾಪ್ಟನ್ ಟ್ರೋಲ್

2 months ago

ನವದೆಹಲಿ: ಮ್ಯಾಂಚೆಸ್ಟರ್ ವಿಶ್ವಕಪ್ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದರೆ ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳಿ ಎಂಬ ಪಾಕ್ ಪ್ರಧಾನಿ ಇಮ್ರಾನ್ ಖಾನ್‍ರ ಸಲಹೆಯನ್ನು ನಿರ್ಲಕ್ಷ್ಯ ಮಾಡಿದಕ್ಕೆ ಪಾಕ್ ತಂಡದ ನಾಯಕ ಸರ್ಫರಾಜ್ ಅಹಮದ್ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದಾರೆ. ‘ಸರ್ಫರಾಜ್.. ನಮ್ಮ ಪ್ರಧಾನಿಗಳ...

ಎಲ್ಲ ಸಮಸ್ಯೆ ಕುರಿತು ಮಾತುಕತೆಗೆ ಪಾಕ್ ಸಿದ್ಧ – ಮೋದಿಗೆ ಇಮ್ರಾನ್ ಖಾನ್ ಪತ್ರ

2 months ago

ನವದೆಹಲಿ: ಭಾರತದ ಜೊತೆಗೆ ಕಾಶ್ಮೀರ ಸಮಸ್ಯೆ ಸೇರಿದಂತೆ ಎಲ್ಲಾ ವಿವಾದದ ಬಗ್ಗೆ ಮಾತುಕತೆ ನಡೆಸಲು ಪಾಕ್ ಸಿದ್ಧ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕಿರ್ಗಿಸ್ತಾನದ ಬೆಶ್ಕೆಕ್‍ನಲ್ಲಿ ಜೂನ್ 13...

ಮೊದಲ ಬಾರಿಗೆ ತನ್ನ ರಕ್ಷಣಾ ಬಜೆಟ್‍ಗೆ ಕತ್ತರಿ ಹಾಕಿದ ಪಾಕ್

2 months ago

ಇಸ್ಲಾಮಾಬಾದ್: ತನ್ನ ಇತಿಹಾದಲ್ಲಿಯೇ ಇದೇ ಮೊದಲ ಬಾರಿಗೆ ಪಾಕಿಸ್ತಾನವು ರಕ್ಷಣಾ ಬಜೆಟ್‍ಗೆ ಕತ್ತರಿ ಹಾಕಿದೆ. ಪಾಕಿಸ್ತಾನವು ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದೆ. ಹೀಗಾಗಿ ಅದನ್ನು ಪರಿಹರಿಸಲು ಸರ್ಕಾರವು ಸ್ವಯಂಪ್ರೇರಿತವಾಗಿ ಮುಂದಿನ ಹಣಕಾಸು ವರ್ಷದಲ್ಲಿ ರಕ್ಷಣಾ ಬಜೆಟ್ ಕಡಿತಗೊಳಿಸಲು ನಿರ್ಧರಿಸಿದೆ. ಈ ಕುರಿತು ಪಾಕಿಸ್ತಾನದ...