Sunday, 23rd February 2020

Recent News

3 weeks ago

ಕೊನೆಗೂ ಉದ್ಘಾಟನೆಯಾಯ್ತು ಮಂಗ್ಳೂರು ಪಂಪ್‍ವೆಲ್ ಫ್ಲೈಓವರ್!

ಮಂಗಳೂರು: ದಶಕದ ಕಾಮಗಾರಿಯ ಇತಿಹಾಸ ಹೊಂದಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪಂಪ್ ವೆಲ್ ಫ್ಲೈಓವರ್ ಕೊನೆಗೂ ಇಂದು ಉದ್ಘಾಟನೆಗೊಂಡಿತು. ಸಚಿವ ಶ್ರೀನಿವಾಸ ಪೂಜಾರಿ ಅವರು ಬೆಳಗ್ಗೆ ಫ್ಲೈಓವರನ್ನು ಉದ್ಘಾಟನೆ ಮಾಡಿದ್ದು, ಇಂದಿನಿಂದ ರಸ್ತೆ ಸಾರ್ವಜನಿಕ ವಾಹನಗಳಿಗೆ ಮುಕ್ತವಾಗಿದೆ. 2010ರಲ್ಲಿ ನವಯುವ ಕಂಪನಿ ಗುತ್ತಿಗೆ ಪಡೆದು ಆರಂಭಿಸಿದ್ದ 600 ಮೀಟರ್ ಉದ್ದದ ಫ್ಲೈಓವರ್ ಕಾಮಗಾರಿ 2013ಕ್ಕೆ ಮುಕ್ತಾಯಗೊಳ್ಳಬೇಕಿತ್ತು. ಆದರೆ ಕಾಮಗಾರಿ 10 ವರ್ಷವಾದರೂ ಪೂರ್ಣಗೊಳ್ಳದೇ ಹತ್ತಾರು ಡೆಡ್‍ಲೈನ್‍ಗಳನ್ನು ಕಂಡಿದ್ದು, ನಿಧಾನಗತಿ ಕಾಮಗಾರಿಯಿಂದ ಫ್ಲೈ ಓವರ್ ಭಾರೀ ಸುದ್ದಿಯಾಗಿತ್ತು. ಅಲ್ಲದೆ […]

1 month ago

ಶಾಲಾ ಮಕ್ಕಳಿಂದಲೇ ನೂತನ ಕಟ್ಟಡ ಉದ್ಘಾಟನೆ- ಶಿಕ್ಷಣ ಸಚಿವರ ಕ್ರಮಕ್ಕೆ ಮೆಚ್ಚುಗೆ

– ಮುಂದಿನ ಶೈಕ್ಷಣಿಕ ವರ್ಷದಿಂದ ಬ್ಯಾಗ್ ಲೆಸ್ ಡೇ ಉಡುಪಿ: ಜಿಲ್ಲೆ ಕುಂದಾಪುರ ತಾಲೂಕಿನ ಮಣೂರು ಸರಕಾರಿ ಶಾಲೆಯ ನೂತನ ಕಟ್ಟಡ ಮತ್ತು ಸಭಾಂಗಣವನ್ನು ಉದ್ಘಾಟಿಸಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೆಂಗಳೂರಿಂದ ಬಂದಿದ್ದರು. ರಾಜಧಾನಿಯಿಂದ ಬಂದರೂ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದು ಮಾತ್ರ ಸರಕಾರಿ ಶಾಲೆಯ ಮಕ್ಕಳು. ಸಚಿವರು ಸರಕಾರಿ ಶಾಲೆಯ ಮಕ್ಕಳ ಕೈಯಲ್ಲೇ ಪ್ರಮುಖ...

ದಸರಾ ಉದ್ಘಾಟನೆಗೆ ಇಲ್ಲ ಸಾರಾ – ಮೂರು ಕಾರ್ಯಕ್ರಮಗಳ ಉದ್ಘಾಟನೆಯಲ್ಲಿ ಜಿಟಿಡಿ

5 months ago

ಮೈಸೂರು: ದಸರಾ ಕಾರ್ಯಕ್ರಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ಹಾಗೂ ಶಾಸಕ ಸಾ.ರಾ ಮಹೇಶ್ ಅವರನ್ನು ಮೈಸೂರು ಜಿಲ್ಲಾಡಳಿತ ಅಕ್ಷರಶಃ ಮರೆತೇ ಬಿಟ್ಟಿದೆ. 10 ದಿನಗಳ ದಸರಾದ ನಾನಾ ಕಾರ್ಯಕ್ರಮದಲ್ಲಿ ಸಾ.ರಾ ಮಹೇಶ್‍ಗೆ ಒಂದೇ ಒಂದು ಕಾರ್ಯಕ್ರಮದ ಉದ್ಘಾಟನೆಗೂ ಅವಕಾಶ ಇಲ್ಲ....

ಪಿ.ವಿ.ಸಿಂಧುರಿಂದ ಯುವ ದಸರಾ ಉದ್ಘಾಟನೆ- ಸಿಎಂ ಆಹ್ವಾನ

6 months ago

ಬೆಂಗಳೂರು: ಯುವ ದಸರಾ ಉದ್ಘಾಟನೆ ಮಾಡುವಂತೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಪದಕ ಗೆದ್ದ ಪಿ.ವಿ.ಸಿಂಧು ಅವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಸಿಎಂ ಯಡಿಯೂರಪ್ಪ ಅವರು, ಕರ್ನಾಟಕ ಸರ್ಕಾರವು ವಿಶ್ವವಿಖ್ಯಾತ ದಸರಾ ಹಬ್ಬವನ್ನು ನಡೆಸುತ್ತಿದೆ....

ಅತ್ತ ಸರ್ಕಾರ ಹೋಗೋ ಚಿಂತೆ, ಇತ್ತ ಸಚಿವರಿಗೆ ಉದ್ಘಾಟನೆ ಚಿಂತೆ!

7 months ago

ಬಳ್ಳಾರಿ: ಒಂದೆಡೆ ಸರ್ಕಾರ ಉಳಿಯುತ್ತೋ ಉರುಳುತ್ತೋ ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸಚಿವ ಪರಮೇಶ್ವರ್ ನಾಯ್ಕ್ ಸರ್ಕಾರ ಹೋಗೋ ಭಯದಲ್ಲಿ ಅಧಿಕಾರದ ದರ್ಪ ಮೆರೆದು ನೂತನ ಗ್ರಾಮ ಪಂಚಾಯತ ಕಟ್ಟಡವನ್ನು ಉದ್ಘಾಟನೆ ಮಾಡಿದ್ದಾರೆ. ಹಡಗಲಿ ತಾಲೂಕಿನ ಐನಹಳ್ಳಿ ಗ್ರಾಮ ಪಂಚಾಯತಿಯ ನೂತನ...

ನಂದಿಗಿರಿಧಾಮಕ್ಕೆ ಕೊಡುಗೆ ನೀಡಿದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ

1 year ago

ಚಿಕ್ಕಬಳ್ಳಾಪುರ: ಸಮಾಜಸೇವೆಯಲ್ಲಿ ಸದಾ ಮುಂದಿರುವ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿಯವರು ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಪ್ರವಾಸಿಗರ ಕಾಲು ದಾರಿ ಹಾಗೂ ತಡೆಗೋಡೆಗಳ ಕಾಮಾಗಾರಿಗಳನ್ನು ಲೋಕಾರ್ಪಣೆ ಮಾಡಿದ್ದಾರೆ. ಸುಧಾಮೂರ್ತಿಯವರು ತಮ್ಮ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಅಭಿವೃದ್ಧಿ ಕಾರ್ಯಕೈಗೊಂಡಿದ್ದರು. ಸುಮಾರು 70 ರಿಂದ...

ಇಂದಿರಾ ಕ್ಯಾಂಟೀನ್‍ಗಾಗಿ ಕನ್ನಡಪರ ಸಂಘಟನೆಯಿಂದ ಒತ್ತಾಯ!

1 year ago

ಬೆಂಗಳೂರು: ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಒತ್ತಾಯಿಸಿ ಕನ್ನಡಪರ ಸಂಘಟಕರು ಉಚಿತವಾಗಿ ತಿಂಡಿ ವಿತರಿಸಿ ಇಂದು ಬೆಳಗ್ಗೆ ವಿನೂತನ ಪ್ರತಿಭಟನೆ ನಡೆದಿದ್ದಾರೆ. ನೆಲಮಂಗಲ ಪಟ್ಟಣದ ಬಿಹೆಚ್ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನೆ ವಿಳಂಬ ಪ್ರಶ್ನಿಸಿ ವಿಶೇಷವಾಗಿ ನಮ್ಮ ಕರ್ನಾಟಕ ಜನಸೈನ್ಯ ಕಾರ್ಯಕರ್ತ ಪ್ರತಿಭಟನೆ...

ಪ್ರಕೃತಿಗೆ ಮನಸೋತು ಫೋಟೋಗ್ರಾಫರ್ ಆದ್ರು ಪ್ರಧಾನಿ ಮೋದಿ!

1 year ago

ನವದೆಹಲಿ: ಸಿಕ್ಕಿಂ ರಾಜ್ಯದ ರಾಜಧಾನಿ ಬಳಿಯಿರುವ ಪಾಕ್ಯೊಂಗ್ ವಿಮಾನ ನಿಲ್ದಾಣದ ಉದ್ಘಾಟನೆಗೆ ತೆರಳಿದ್ದ ಪ್ರಧಾನಿ ಮೋದಿ ಅಲ್ಲಿನ ಪ್ರಕೃತಿಯ ಸೌಂದರ್ಯಕ್ಕೆ ಮನಸೋತು ಫೋಟೋಗ್ರಾಫರ್ ಆಗಿದ್ದು, ರಮಣೀಯ ನಿಸರ್ಗದ ಫೋಟೋಗಳನ್ನು ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ...