ಹಿಂದಿನ ಎಲ್ಲ ಆದಾಯದ ದಾಖಲೆಗಳನ್ನು ಮುರಿಯಲಿದೆ ಈ ಬಾರಿಯ ಫಿಫಾ ಫುಟ್ಬಾಲ್ ವಲ್ಡ್ ಕಪ್
ನವದೆಹಲಿ: ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಫಿಫಾ ವಿಶ್ವಕಪ್ (FIFA World Cup) ಈ ಬಾರಿ…
ಐಟಿ ರಿಟರ್ನ್ಸ್ ಸಲ್ಲಿಸಲು ನಾಳೆ ಕೊನೆಯ ದಿನ: ತಪ್ಪಿದರೆ ದಂಡ
ನವದೆಹಲಿ: ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ಸಲ್ಲಿಸದೇ ಇದ್ದರೆ ದಂಡ…
ಕೂದಲಿನಿಂದ 126 ಕೋಟಿ, ಲಡ್ಡು ಪ್ರಸಾದದಿಂದ 365 ಕೋಟಿ – ಟಿಟಿಡಿ ನಿರೀಕ್ಷಿತ ಆದಾಯ
ಅಮರಾವತಿ: ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ಆಂಧ್ರಪ್ರದೇಶದ ತಿರುಪತಿಯಲ್ಲಿರುವ ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಗುರುವಾರ ತನ್ನ…
ಪೆಟ್ರೋಲ್, ಡೀಸೆಲ್ ಜಿಎಸ್‍ಟಿ ವ್ಯಾಪ್ತಿಗೆ? – ಶುಕ್ರವಾರದ ಸಭೆಯಲ್ಲಿ ಮಹತ್ವದ ಚರ್ಚೆ
ನವದೆಹಲಿ: ಪೆಟ್ರೋಲ್, ಡೀಸೆಲ್ ಇತರ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ವ್ಯಾಪ್ತಿಗೆ…
99 ದಿನಗಳಲ್ಲಿ ಮುಡಿ ಕೂದಲಿನಿಂದ ಮಲೆ ಮಾದಪ್ಪನಿಗೆ ಬಂದ ಅದಾಯ 1.49 ಕೋಟಿ ರೂ.
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಕೂದಲಿನ ಬಿಡ್ ನಡೆದಿದ್ದು, ಪ್ರತಿ ಕೆ.ಜಿ.ಗೆ 15,535 ರೂ.…
ಜಮೀರ್ ಆಸ್ತಿ 10 ವರ್ಷದ ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?
ಬೆಂಗಳೂರು: ಬಡ ಜನರನ್ನು ವಂಚಿಸಿದ್ದ, `ಐ ಮಾನಿಟರಿ ಅಡ್ವೈಸರಿ' ಅರ್ಥಾಥ್ 400 ಕೋಟಿ ಐಎಂಎ ಹಗರಣದಲ್ಲಿ…
ಲಾಕ್ ಡೌನ್ ನಡುವೆ ಎಂಜಿನಿಯರಿಂಗ್ ಪದವೀಧರನಿಂದ ಮೀನು ಕೃಷಿಯಲ್ಲಿ ವಿನೂತನ ಸಾಧನೆ
ನೆಲಮಂಗಲ: ಕೋವಿಡ್ ಅಲೆಗಳಿಗೆ ತತ್ತರಿಸಿದ ಹಲವಾರು ನಗರ ಜನತೆ ಹಳ್ಳಿಯತ್ತ ಮುಖಮಾಡಿದ್ದಾರೆ. ಇದೇ ಹಾದಿಯಲ್ಲಿ ವಿದ್ಯಾವಂತ…
ಐದು ವರ್ಷದಲ್ಲಿ ಕೇಜ್ರಿವಾಲ್ ಆಸ್ತಿಯಲ್ಲಿ 1.3 ಕೋಟಿ ರೂ. ಹೆಚ್ಚಳ
ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ ಸಿಎಂ ಅರವಿಂದ ಕೇಜ್ರಿವಾಲ್ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾ ಆಯೋಗಕ್ಕೆ…
ನಮ್ಮ ಮೆಟ್ರೋಗೆ ಒಂದೇ ದಿನಕ್ಕೆ ಹರಿದು ಬಂತು ಒಂದು ಕಾಲು ಕೋಟಿ ಹಣ
ಬೆಂಗಳೂರು: ಹೊಸ ವರ್ಷಕ್ಕೆ ನಮ್ಮ ಮೆಟ್ರೋ ಮಧ್ಯರಾತ್ರಿ 2 ಗಂಟೆಯವರೆಗೆ ರೈಲುಗಳ ಅವಧಿಯನ್ನು ವಿಸ್ತರಿಸಿ ಗಿಫ್ಟ್…
ದಿನಕ್ಕೆ ಕನಿಷ್ಠ 25 ಲೀಟರ್ ಹಾಲು ಕೊಡುವ ಜಾಫರಬಾದಿ, ಮುರ‌್ರಾ ಎಮ್ಮೆ
- ಹಾಲಿನಿಂದ ರೈತನ ಬೊಕ್ಕಸಕ್ಕೆ ಸ್ಥಿರ ಆದಾಯ - ಒಂದು ಎಮ್ಮೆಯಿಂದ ವಾರ್ಷಿಕ ಒಂದೂವರೆ ಲಕ್ಷ…