ಸ್ವಾತಂತ್ರ್ಯ ದಿನಕ್ಕೂ ಮೊದಲೇ ದಾಳಿಯ ಆತಂಕ – 2,000 ಬುಲೆಟ್, ಡ್ರೋನ್‌ಗಳು ಪತ್ತೆ
ನವದೆಹಲಿ: 75 ನೇ ಸ್ವಾತಂತ್ರ್ಯ ದಿನಕ್ಕೂ ಮೊದಲೇ ದಾಳಿಯ ಆತಂಕ ಉಂಟಾಗಿದೆ. ದೆಹಲಿ ಪೊಲೀಸರು ಶುಕ್ರವಾರ…
ಪ್ರಯಾಣಿಕರಿಗೆ ಗುಡ್ ನ್ಯೂಸ್- ಆ.15ರಂದು ಬಿಎಂಟಿಸಿ ಬಸ್‍ನಲ್ಲಿ ಫ್ರೀ ಪ್ರಯಾಣ
ಬೆಂಗಳೂರು: ಆಗಸ್ಟ್ 15ರಂದು ಪ್ರಯಾಣಿಕರಿಗೆ ಬಿಎಂಟಿಸಿ ಗುಡ್‍ನ್ಯೂಸ್ ನೀಡಿದ್ದು, ಇಡೀ ದಿನ ಬೆಂಗಳೂರಿನಾದ್ಯಂತ ಪ್ರಯಾಣಿಕರು ವೋಲ್ವೋ…
ಹರ್ ಘರ್ ತಿರಂಗ: ರಾಷ್ಟ್ರಧ್ವಜವನ್ನ ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸಲಿದೆ ಭಾರತೀಯ ಅಂಚೆ ಸೇವೆ
ನವದೆಹಲಿ: ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಮುನ್ನ, ಭಾರತೀಯ ಅಂಚೆ ಸೇವೆಯು ರಾಷ್ಟ್ರಧ್ವಜವನ್ನು ಉಚಿತವಾಗಿ ಮನೆ…
75ನೇ ಅಮೃತ ಮಹೋತ್ಸವ – ದೆಹಲಿಯಲ್ಲಿ ಪ್ರಧಾನಿ ಮೋದಿ ಸುರಕ್ಷತೆಗೆ ಭಾರೀ ಭದ್ರತೆ
ನವದೆಹಲಿ: ಸ್ವಾತಂತ್ರ‍್ಯ ದಿನಾಚರಣೆ ಸಮೀಪಿಸುತ್ತಿದ್ದು, ಈ ಬಾರಿ 75ನೇ ಅಮೃತ ಮಹೋತ್ಸವ ಅದ್ಧೂರಿಯಾಗಿ ಆಚರಿಸಲು ಭಾರತ…
ದೇಶದಲ್ಲಿ ಕಾಂಗ್ರೆಸ್ ಬದುಕಿದ್ದರೆ ರಾಷ್ಟ್ರಧ್ವಜವನ್ನು ಉಚಿತವಾಗಿ ನೀಡಲಿ: ಈಶ್ವರಪ್ಪ
ಶಿವಮೊಗ್ಗ: ರಾಷ್ಟ್ರಧ್ವಜದ ವಿಚಾರದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಈ ರೀತಿಯ ರಾಜಕಾರಣ ಮಾಡಿದರೆ, ಅವರಿಗೆ ಎಷ್ಟರ…
75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ 75 ಮೀ. ತಿರಂಗಾದೊಂದಿಗೆ 75 ಕಿ.ಮೀ ರ‍್ಯಾಲಿ
ಬೆಂಗಳೂರು: ಭಾರತಕ್ಕೆ ಸ್ವಾತಂತ್ರ‍್ಯ ಬಂದು 75 ನೇ ವರ್ಷದ ಸಂಭ್ರಮಕ್ಕೆ ದಿನಗಣನೆ ಶುರುವಾಗಿದೆ. ಆಗಸ್ಟ್ 15ಕ್ಕೆ…
ಲಾಲ್‍ಬಾಗ್‍ನಲ್ಲಿ ಈಗ ಎಲ್ಲೆಲ್ಲೂ ಅಪ್ಪು – ನಗುವಿನ ಒಡೆಯನನ್ನು ನೋಡಲು ಮುಗಿಬಿದ್ದ ಜನ
ಬೆಂಗಳೂರು: ನಗರದ ಲಾಲ್‍ಬಾಗ್‍ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನದಲ್ಲಿ 500ಕ್ಕೂ ಹೆಚ್ಚು ಹೂಗಳಲ್ಲಿ ಪವರ್ ಸ್ಟಾರ್ ಪುನೀತ್…
75ನೇ ಸ್ವಾತಂತ್ರ್ಯೋತ್ಸವಕ್ಕೆ ಅಮೆರಿಕದ ಗಾಯಕಿ ಮೇರಿ ಮಿಲಬೆನ್ ಅತಿಥಿ
ನವದೆಹಲಿ: ದೇಶದ 75ನೇ ಸ್ವಾತಂತ್ರ್ಯೋತ್ಸವಕ್ಕೆ ಅತಿಥಿಯಾಗಿ ಆಫ್ರಿಕಾ ಮೂಲದ ಅಮೆರಿಕದ ಗಾಯಕಿ ಮೇರಿ ಮಿಲಬೆನ್ ಅವರು…
ನನ್ನನ್ನು ಕಂಡ್ರೆ ಬಿಜೆಪಿಯವರಿಗೆ ಭಯವೋ ಭಯ: ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ: ನನ್ನನ್ನು ಕಂಡರೆ ಬಿಜೆಪಿಯವರಿಗೆ ಭಯವೋ ಭಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಸ್ಯವಾಡಿದ್ದಾರೆ. 75…
‘ಇಂಡಿಯಾ ಕಿ ಉಡಾನ್’ ಮೂಲಕ ಸ್ವಾತಂತ್ರ್ಯ ನಂತರದ ದಿನ ನೆನಪಿಸಲಿರುವ ಗೂಗಲ್
ನವದೆಹಲಿ: ಸ್ವಾತಂತ್ರ್ಯದ ನಂತರ 75 ವರ್ಷಗಳ ಪಯಣದಲ್ಲಿ ಭಾರತ ಸಾಧಿಸಿದ ಮೈಲಿಗಲ್ಲುಗಳನ್ನು ಸೆರೆಹಿಡಿಯುವ ಸಾಫ್ಟ್‌ವೇರ್ ಅನ್ನು…