Tuesday, 19th March 2019

Recent News

4 days ago

ಭಾರತದ 3ನೇ ಸರ್ಜಿಕಲ್ ಸ್ಟ್ರೈಕ್ – ಉಗ್ರರ ಕೇಂದ್ರಗಳು ಉಡೀಸ್

– ಭಾರತ, ಮ್ಯಾನ್ಮಾರ್ ಸೇನೆಯ ಜಂಟಿ ಕಾರ್ಯಾಚರಣೆ – 12ಕ್ಕೂ ಹೆಚ್ಚು ಕೇಂದ್ರಗಳು ಧ್ವಂಸ ನವದೆಹಲಿ: ಭಾರತ, ಮ್ಯಾನ್ಮಾರ್ ಸೇನೆಯು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಮಿಜೋರಾಂ ಗಡಿ ಪ್ರದೇಶದಲ್ಲಿ ನಿರ್ಮಾಣವಾಗಿದ್ದ 12ಕ್ಕೂ ಹೆಚ್ಚು ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಈ ಮೂಲಕ 3ನೇ ಸರ್ಜಿಕಲ್ ಸ್ಟ್ರೈಕನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಹೌದು. ಇಡೀ ವಿಶ್ವವೇ ಭಾರತದ ವಾಯುಪಡೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ನಡೆಸಿದ ದಾಳಿಯ ನಂತರದ ವಿದ್ಯಮಾನಗಳನ್ನು ಗಮನಿಸುತ್ತಿದ್ದರೆ ಇತ್ತ ಭಾರತದ ಸೇನೆ ಮತ್ತೊಂದು ಸರ್ಜಿಕಲ್ ಸ್ಟ್ರೈಕನ್ನು ಯಶಸ್ವಿಯಾಗಿ […]

5 days ago

ಜಾಗತಿಕ ಉಗ್ರ ಪಟ್ಟಿಗೆ ಮತ್ತೆ ಅಡ್ಡಿ – ಚೀನಾಗೆ ಅಮೆರಿಕ ಎಚ್ಚರಿಕೆ

– ಎಲ್ಲದಕ್ಕೂ ತಡೆ ಒಡ್ಡಿದ್ರೆ ಬಲವಂತವಾಗಿ ಕ್ರಮ – ಚೀನಾ ನಡೆಗೆ ಭದ್ರತಾ ಮಂಡಳಿಯ ಸದಸ್ಯರಿಂದ ವಿರೋಧ ವಾಷಿಂಗ್ಟನ್: ಪಾಕಿಸ್ತಾನ ಜೈಷ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ, ಭಯೋತ್ಪಾದಕ ಮಸೂದ್ ಅಜರ್ ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಲು ಚೀನಾ 4ನೇ ಬಾರಿ ಅಡ್ಡಗಾಲು ಹಾಕಿದ್ದು, ಚೀನಾದ ಈ ನಡೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸದಸ್ಯರು...

ಶಸ್ತ್ರಾಸ್ತ್ರ ಖರೀದಿಯಲ್ಲಿ 2ನೇ ಸ್ಥಾನಕ್ಕೆ ಜಾರಿದ ಭಾರತ: ಯಾವ ದೇಶದ ಪಾಲು ಎಷ್ಟಿದೆ?

7 days ago

– ಸೌದಿ ಅರೇಬಿಯಾಗೆ ಸಿಕ್ಕಿತು ಮೊದಲ ಸ್ಥಾನ – 155 ದೇಶಗಳನ್ನು ಪರಿಗಣಿಸಿ ಅಧ್ಯಯನ – ಮೇಕ್ ಇನ್ ಇಂಡಿಯಾ ಅಡಿ ಭಾರತದಲ್ಲಿ ಶಸ್ತ್ರಾಸ್ತ್ರ ಉತ್ಪಾದನೆ ನವದೆಹಲಿ: ಶಸ್ತ್ರಾಸ್ತ್ರ ಖರೀದಿಯಲ್ಲಿ ಮುಂಚೂಣಿಯಲ್ಲಿದ್ದ ಭಾರತ ಈಗ ಎರಡನೇ ಸ್ಥಾನಕ್ಕೆ ಕುಸಿದಿದ್ದು, ಸೌದಿ ಆರೇಬಿಯಾ...

ನೀರವ್ ಬಂಧನಕ್ಕೆ ದಾಖಲೆ ಕೇಳಿದ್ರೂ ನೀಡಿಲ್ಲ- ಚೋರ್ ಮೋದಿ ರಕ್ಷಣೆಗೆ ನಿಂತ್ರಾ ಚೌಕಿದಾರ್..?

1 week ago

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ 13 ಸಾವಿರ ಕೋಟಿ ರೂಪಾಯಿಗಳನ್ನು ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರಾಭರಣ ಉದ್ಯಮಿ ನೀರವ್ ಮೋದಿಯನ್ನು ಬಂಧಿಸಲು ಇಂಗ್ಲೆಂಡ್, ಭಾರತದ ಬಳಿ ದಾಖಲೆಗಳನ್ನು ಕೇಳಿತ್ತು. ಆದ್ರೆ ಕೇಂದ್ರ ಸರ್ಕಾರ ಈ ಸಂಬಂಧ ಇದೂವರೆಗೂ ಸ್ಪಂದಿಸಿಲ್ಲ ಎಂದು ಮೂಲಗಳಿಂದ...

ಪೆಟ್ರೋಲ್ ಸುರಿದು ಮೃತದೇಹ ಸುಟ್ಟರು – ಏರ್ ಸರ್ಜಿಕಲ್ ಸ್ಟ್ರೈಕ್‍ಗೆ ಸಿಕ್ತು ಆಡಿಯೋ ಸಾಕ್ಷ್ಯ!

1 week ago

– ದಾಳಿ ಬಳಿಕ ಇಂಟರ್‍ನೆಟ್ ಸೇವೆ ಸ್ಥಗಿತ – ಬಾಲಕೋಟ್ ನೆಲೆಯನ್ನು ಸುತ್ತುವರಿದ ಪಾಕ್ ಸೇನೆ – ಗಾಯಗೊಂಡ ಉಗ್ರರನ್ನು ಅಫ್ಘಾನಿಸ್ತಾನಕ್ಕೆ ಶಿಫ್ಟ್ ನವದೆಹಲಿ: ಏರ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಭಾರತದ ಕೆಲ ರಾಜಕೀಯ ಪಕ್ಷಗಳು ಸಾಕ್ಷಿಗಳನ್ನು ಕೇಳಿ ದಾಳಿ ನಡೆದಿರುವುದನ್ನೇ...

ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ: ಯಾವ ಕ್ಷೇತ್ರಗಳಲ್ಲಿ ಯಾವ ದಿನ ಚುನಾವಣೆ?

1 week ago

ಬೆಂಗಳೂರು: ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏ. 18 ರಂದು ಮೊದಲ ಹಂತದ ಚುನಾವಣೆ ನಡೆದರೆ ಏ.23 ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯನ್ನು ನಡೆಸಿ ಮಾಹಿತಿಯನ್ನು...

ಕರ್ನಾಟಕದಲ್ಲಿ ಏ. 18, 23ಕ್ಕೆ ಚುನಾವಣೆ – ಮೇ 23ಕ್ಕೆ ಫಲಿತಾಂಶ ಪ್ರಕಟ

1 week ago

ನವದೆಹಲಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 11 ರಿಂದ ಆರಂಭವಾಗಿ ಮೇ 19 ವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ 23 ರಂದು  ಫಲಿತಾಂಶ ಪ್ರಕಟವಾಗಲಿದೆ. ಕಳೆದ ಬಾರಿ ಕರ್ನಾಟಕದಲ್ಲಿ ಒಂದು ಹಂತದಲ್ಲಿ ಚುನಾವಣೆ ನಡೆದಿದ್ದರೆ,...