Miss World | ಥಾಯ್ಲೆಂಡ್‌ನ ಒಪಾಲ್ ಸುಚಾತಾಗೆ 72ನೇ ವಿಶ್ವ ಸುಂದರಿ ಕಿರೀಟ
ಹೈದರಾಬಾದ್: ಥಾಯ್ಲೆಂಡ್‌ನ ಒಪಾಲ್ ಸುಚಾತಾ ಚೌಂಗಶ್ರೀ (Opal Suchata Chuangsri) ಅವರು 72ನೇ ಆವೃತ್ತಿಯ ವಿಶ್ವ…
ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?
ನವದೆಹಲಿ: ಆಪರೇಷನ್ ಸಿಂಧೂರದಲ್ಲಿ (Operation Sindoor) ಪಾಕಿಸ್ತಾನದ (Pakistan) ಜೊತೆಗಿನ ಸಂಘರ್ಷದಲ್ಲಿ ಭಾರತದ ಎಷ್ಟು ಜೆಟ್‌ಗಳನ್ನು…
ಪಾಕ್ ಪರ ನೀಡಿದ್ದ ಹೇಳಿಕೆಗೆ ಶಶಿ ತರೂರ್ ಆಕ್ಷೇಪ ಬೆನ್ನಲ್ಲೇ ಕೊಲಂಬಿಯಾ ಯೂಟರ್ನ್ – ಭಾರತಕ್ಕೆ ರಾಜತಾಂತ್ರಿಕ ಯಶಸ್ಸು
- ನಾವು ಶಾಂತಿಪ್ರಿಯರೇ... ಹಾಗಂತ ಕೆಣಕಿದ್ರೆ ಸುಮ್ಮನಿರಲ್ಲ - ಪಾಕ್‌ಗೆ ಪಂಚ್ ನವದೆಹಲಿ: ಪಾಕಿಸ್ತಾನದ (Pakistan)…
ಸಿಂಧೂ ಜಲ ಒಪ್ಪಂದ ವಿಚಾರದಲ್ಲಿ ಎಂದಿಗೂ ಭಾರತಕ್ಕೆ ತಲೆಬಾಗಲ್ಲ – ಮತ್ತೆ ಬುಸುಗುಟ್ಟಿದ ಅಸಿಮ್ ಮುನೀರ್
ಇಸ್ಲಾಮಾಬಾದ್: ಇತ್ತೀಚೆಗಷ್ಟೇ ಭಾರತದ (India) ವಿರುದ್ಧ ಯುದ್ಧ ಗೆದ್ದಂತೆ ಪೋಸ್ ಕೊಟ್ಟು ನಗೆಪಾಟಲಿಗೀಡಾಗಿದ್ದ ಪಾಕಿಸ್ತಾನದ ಸೇನಾ…
ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್!
- ರೇಖಾಚಿತ್ರ, ಧ್ವನಿ ರೆಕಾರ್ಡಿಂಗ್ ಸಮೇತ ಮಾಹಿತಿ ಹಂಚಿಕೊಂಡಿದ್ದ ಸ್ಪೈ ಮುಂಬೈ: ಆಪರೇಷನ್ ಸಿಂಧೂರ ಬಳಿಕ…
ಪಿಒಕೆ ನಮ್ಮದೇ, ಅಲ್ಲಿನ ಜನ ಅವರಾಗಿಯೇ ಭಾರತಕ್ಕೆ ಬರುತ್ತಾರೆ: ರಾಜನಾಥ್ ಸಿಂಗ್
- ಏಕಭಾರತ, ಶ್ರೇಷ್ಠ ಭಾರತವೇ ನಮ್ಮ ಗುರಿ ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರ (PoK) ನಮ್ಮದು.…
ಭಾರತದ ಬ್ರಹ್ಮೋಸ್ ನಮ್ಮ ಪ್ಲ್ಯಾನ್‌ಗಳನ್ನೆಲ್ಲಾ ತಲೆಕೆಳಗೆ ಮಾಡಿತು – ಸತ್ಯ ಒಪ್ಪಿಕೊಂಡ ಪಾಕ್ ಪ್ರಧಾನಿ
- ರಾವಲ್ಪಿಂಡಿ ಏರ್‌ಪೋರ್ಟ್ ಧ್ವಂಸ ಆಗಿರೋದು ನಿಜ ಎಂದ ಶೆಹಬಾಜ್ ಷರೀಫ್ ಇಸ್ಲಾಮಾಬಾದ್: ಆಪರೇಷನ್ ಸಿಂಧೂರದ…
ಇರಾನ್‌ನಲ್ಲಿ ಭಾರತದ ಮೂವರು ಯುವಕರ ಕಿಡ್ನ್ಯಾಪ್ – ಬಿಡುಗಡೆಗೆ 1 ಕೋಟಿ ಡಿಮ್ಯಾಂಡ್
ಟೆಹ್ರಾನ್: ಇರಾನ್‌ನಲ್ಲಿ (Iran) ಭಾರತದ (India) 3 ಯುವಕರನ್ನು ದುಷ್ಕರ್ಮಿಗಳು ಅಪಹರಿಸಿದ್ದು, ಬಿಡುಗಡೆಗಾಗಿ 1 ಕೋಟಿ…
ಭಾರತ – ಪಾಕ್ ಗಡಿಯಲ್ಲಿರೋ 4 ರಾಜ್ಯಗಳಲ್ಲಿ ನಾಳೆ ಮಾಕ್ ಡ್ರಿಲ್
ನವದೆಹಲಿ: ಪಾಕಿಸ್ತಾನದ ಗಡಿಯಲ್ಲಿರುವ ರಾಜ್ಯಗಳಾದ ಗುಜರಾತ್, ಪಂಜಾಬ್, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಸಂಜೆ…
ಭಾರತಕ್ಕೆ ಬಂದೇ ಬಿಡ್ತು ಸ್ಟಾರ್‌ಲಿಂಕ್ – ಇದರ ಬೆಲೆ, ಇಂಟರ್ನೆಟ್ ಸ್ಪೀಡ್ ಎಷ್ಟು ಗೊತ್ತಾ?
ನವದೆಹಲಿ: ಎಲಾನ್ ಮಸ್ಕ್ (Elon Musk) ಒಡೆತನದ ಉಪಗ್ರಹ ಆಧಾರಿತ ಇಂಟರ್ನೆಟ್ (Internet) ಕಂಪನಿ ಸ್ಟಾರ್‌ಲಿಂಕ್…