ಯುದ್ಧ ಮುಂದುವರಿದರೆ ಭಾರತಕ್ಕೂ ಆರ್ಥಿಕ ಹೊಡೆತ – ತೈಲ ಬೆಲೆ ಏರಿಕೆ ಆತಂಕ!
ಟೆಹ್ರಾನ್/ನವದೆಹಲಿ: ಅಮೆರಿಕ ಇಸ್ರೇಲ್ ಜಂಟಿ ದಾಳಿಯ (US Israel Strikes) ಬಳಿಕ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ವಾತಾವರಣ…
ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ
ಕೋಲ್ಕತ್ತಾ: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ (Sanju Samson) ಅವರ ಸ್ಫೋಟಕ ಅರ್ಧಶತಕದ…
ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್ ಜಲಸಂಧಿ ಬಂದ್ – ಭಾರತದ ಮೇಲೆ ಪರಿಣಾಮ ಏನು?
ಟೆಹ್ರಾನ್/ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧದ ಭೀತಿಯ ಬೆನ್ನಲ್ಲೇ ಇರಾನ್ (Iran) ಜಗತ್ತಿನ ಅತ್ಯಂತ ಪ್ರಮುಖ…
Explainer| ಭಾರತದಲ್ಲಿ ಮತ್ತೆ F1 ರೇಸ್? 3 ವರ್ಷ ನಡೆದ ಬಳಿಕ ಸ್ಥಗಿತಗೊಂಡಿದ್ದು ಯಾಕೆ?
ಭಾರತದಲ್ಲಿ (India) ಮತ್ತೆ ಫಾರ್ಮುಲಾ 1 ರೇಸ್ (Formula 1 Race) ಆರಂಭವಾಗುವ ಸಾಧ್ಯತೆಯಿದೆ. ಅದಾನಿ…
ಜಮ್ಮು-ಕಾಶ್ಮೀರದ ಬಜೆಟ್ ನಿಮ್ಮ ಐಎಂಎಫ್ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ: ಪಾಕ್‌ಗೆ ಭಾರತ ಗುದ್ದು
ಜಿನೀವಾ: ಜಮ್ಮು ಮತ್ತು ಕಾಶ್ಮೀರದ (Jammu & Kashmir) ಅಭಿವೃದ್ಧಿಯ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ…
ಏ.1 ರಿಂದ ಇ20 ಮಿಶ್ರಿತ RON 95 ಇರೋ ಪೆಟ್ರೋಲ್ ಮಾರಾಟ ಕಡ್ಡಾಯ
ನವದೆಹಲಿ: ಏಪ್ರಿಲ್ 1 ರಿಂದ ದೇಶದಲ್ಲಿರುವ ಎಲ್ಲಾ ಪೆಟ್ರೋಲ್ ಬಂಕ್‌ಗಳು (Petrol Bunk) ಕಡ್ಡಾಯವಾಗಿ 20%…
ವಿಮಾನ ನಿಲ್ದಾಣಕ್ಕೆ ತೆರಳಿ ಮೋದಿಯನ್ನು ಸ್ವಾಗತಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು
ಟೆಲ್ ಅವಿವ್: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಇಸ್ರೇಲ್ (Isreal) ಪ್ರಧಾನಿ…
ನಾನು ಇಲ್ಲದೇ ಇದ್ದಿದ್ರೆ ಪಾಕ್ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್ ನ್ಯೂಕ್ಲಿಯರ್ ವಾರ್ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್
ವಾಷಿಂಗ್ಟನ್: ನನ್ನ ಮಧ್ಯಸ್ಥಿಕೆ ಇಲ್ಲದೇ ಇದ್ದಿದ್ರೆ, ಭಾರತ ವಿರುದ್ಧದ ಯುದ್ಧದಲ್ಲಿ ಪಾಕಿಸ್ತಾನ ಪ್ರಧಾನಿ (Pakistan PM)…
ಗರ್ಭಕಂಠದ ಕ್ಯಾನ್ಸರ್ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ
- ಶೀಘ್ರವೇ ಲಸಿಕೆ ಅಭಿಯಾನಕ್ಕೆ ಚಾಲನೆ - 9 ರಿಂದ 14 ವಯಸ್ಸಿನ ಹೆಣ್ಣುಮಕ್ಕಳಿಗೆ ಲಸಿಕೆ…
ಫೆ.26ಕ್ಕೆ ಭಾರತಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ
ನವದೆಹಲಿ: ಫೆ.26ಕ್ಕೆ ಕೆನಡಾ (Canada) ಪ್ರಧಾನಿ ಮಾರ್ಕ್ ಕಾರ್ನಿ (Mark Carney) ಭಾರತಕ್ಕೆ ಆಗಮಿಸಲಿದ್ದಾರೆ. ಫೆ.26ರಿಂದ…
