Monday, 16th December 2019

1 week ago

ಟೀಂ ಇಂಡಿಯಾ ಫೀಲ್ಡಿಂಗ್ ಬಗ್ಗೆ ಯುವಿ ಅಸಮಾಧಾನ

ನವದೆಹಲಿ: ವೆಸ್ಟ್ಇಂಡೀಸ್ ವಿರುದ್ಧದ ಟಿ-20ಯ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಫೀಲ್ಡಿಂಗ್ ಬಗ್ಗೆ ಭಾರತ ಮಾಜಿ ಆಲ್‍ರೌಂಡರ್ ಯುವರಾಜ್ ಸಿಂಗ್ ಟೀಕಿಸಿದ್ದಾರೆ. ಈ ಪಂದ್ಯದಲ್ಲಿ ಭಾರತ ತಂಡವು 6 ವಿಕೆಟ್‍ಗಳಿಂದ ಜಯ ಸಾಧಿಸಿತ್ತಾದರೂ ಫೀಲ್ಡಿಂಗ್‍ನಲ್ಲಿ ಅನೇಕ ತಪ್ಪುಗಳನ್ನು ಎಸಗಿತ್ತು. ಹೈದರಾಬಾದ್‍ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಟಿ-20 ಪಂದ್ಯದಲ್ಲಿ ಭಾರತದ ವಿರುದ್ಧದ ವೀಂಡಿಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್‍ಗಳ ನಷ್ಟಕ್ಕೆ 207 ರನ್ ಗಳಿಸಿತ್ತು. ಭಾರತದ ನಿಧಾನಗತಿಯ ಫೀಲ್ಡಿಂಗ್‍ನಿಂದಾಗಿ ವೆಸ್ಟ್ ಇಂಡೀಸ್ ಬೃಹತ್ […]

1 week ago

ಭಾರತ ವಿಶ್ವದ ಅತ್ಯಾಚಾರಗಳ ರಾಜಧಾನಿ: ರಾಹುಲ್ ಗಾಂಧಿ

ತಿರುವನಂತಪರುಂ: ಭಾರತವನ್ನು ವಿಶ್ವದ ಅತ್ಯಾಚಾರಗಳ ರಾಜಧಾನಿ ಎನ್ನಲಾಗುತ್ತಿದೆ ಎಂದು ಎಐಸಿಸಿ ಮಾಜಿ ಅದ್ಯಕ್ಷ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೇರಳದ ವಯನಾಡಿನಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವದ ಅತ್ಯಾಚಾರಗಳ ರಾಜಧಾನಿ ಎಂದು ಕರೆಯಲಾಗುತ್ತಿದೆ. ತನ್ನ ನೆಲದ ಹೆಣ್ಣುಮಕ್ಕಳು ನೋಡಿಕೊಳ್ಳಲು ಭಾರತಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ ಎಂಬ ಪ್ರಶ್ನೆಯನ್ನು ವಿದೇಶಿ ರಾಷ್ಟ್ರಗಳು ಕೇಳುತ್ತಿವೆ. ಉತ್ತರ ಪ್ರದೇಶ ಬಿಜೆಪಿಯ...

ಭಾರತಕ್ಕೆ ಎಂಜಿಯ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ – ಬೆಲೆ, ಮೈಲೇಜ್ ಎಷ್ಟು?

1 week ago

ನವದೆಹಲಿ: ಪ್ರತಿಷ್ಠಿತ ಎಂಜಿ ಮೋಟಾರ್ಸ್ ತನ್ನ ಕಂಪನಿಯ ಮೊದಲ ಎಲೆಕ್ಟ್ರಿಕ್ ಎಸ್‍ಯುವಿ ಕಾರನ್ನು ಎಂಜಿ ಝಡ್‍ಎಸ್ ಇವಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈಗಾಗಲೇ ಹುಂಡೈ ಕಂಪನಿಯವರು ಕೋನಾ ಹೆಸರಿನ ಎಲೆಕ್ಟ್ರಿಕ್ ವಾಹನವನ್ನು ಭಾರತದಲ್ಲಿ ಅನಾವರಣಗೊಳಿಸಿದ್ದು, ಇದಕ್ಕೆ ಸ್ಪರ್ಧೆ ನೀಡುವ ನಿಟ್ಟಿನಲ್ಲಿ ಎಂಜಿ...

ಇಂಡೋ-ವಿಂಡೀಸ್ ಸರಣಿಗೆ ನೋಬಾಲ್ ಗಮನಿಸಲಿದ್ದಾರೆ ಥರ್ಡ್ ಅಂಪೈರ್

2 weeks ago

ನವದೆಹಲಿ: ನಾಳೆಯಿಂದ ಆರಂಭವಾಗಲಿರುವ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಟಿ-20 ಮತ್ತು ಏಕದಿನ ಸರಣಿಗೆ ಮೂರನೇ ಅಂಪೈರ್ ನೋಬಾಲ್ ಗುರುತಿಸಲಿದ್ದಾರೆ. ಈ ಹಿಂದಿನಿಂದಲೂ ಕ್ರಿಕೆಟ್ ಪಂದ್ಯಗಳಲ್ಲಿ ನೋಬಾಲ್ ವಿಚಾರದಲ್ಲಿ ಗೊಂದಲಗಳು ಆಗುತ್ತಿವೆ. ಈ ಗೊಂದಲಗಳಿಗೆ ತೆರೆಎಳೆಯಲು ಐಸಿಸಿ...

ಸಂಸತ್ತು ಪೌರತ್ವ ತಿದ್ದುಪಡಿ ಮಸೂದೆ ಅಂಗೀಕರಿಸಿದ್ರೆ ಭಾರತ ಇಸ್ರೇಲ್ ಆಗುತ್ತೆ: ಓವೈಸಿ

2 weeks ago

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಗೆ ಎಐಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ತು ಅಂಗೀಕರಿಸಿದರೆ ಭಾರತವು ಇಸ್ರೇಲ್ ಆಗಲಿದೆ. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸಂವಿಧಾನದ...

ಗೂಗಲ್ ಮಾತೃ ಸಂಸ್ಥೆಯ ಮುಖ್ಯಸ್ಥರಾಗಿ ಸುಂದರ್ ಪಿಚೈ ನೇಮಕ

2 weeks ago

ಸ್ಯಾನ್‍ಫ್ರಾನ್ಸಿಸ್ಕೋ: ಭಾರತ ಮೂಲದ ಸುಂದರ್ ಪಿಚೈ ಈಗ ಜಾಗತಿಕ ಐಟಿ ದಿಗ್ಗಜ ಗೂಗಲ್ ಕಂಪನಿಯ ಮಾತೃ ಸಂಸ್ಥೆ ಅಲ್ಫಾಬೆಟ್ ಮುಖ್ಯಸ್ಥರಾಗಿ ನೇಮಕವಾಗಿದ್ದಾರೆ. ಗೂಗಲ್ ಸಹ ಸಂಸ್ಥಾಪಕರಾದ ಲ್ಯಾರಿ ಪೇಜ್ ಮತ್ತು ಸರ್ಗೆ ಬಿನ್ ಅಲ್ಫಾಬೆಟ್‍ನಿಂದ ಹೊರನಡೆದಿದ್ದು ಆ ಸಂಸ್ಥೆಯನ್ನು ಇನ್ನು ಮುಂದೆ...

ಚೀನಾ ಹಡಗನ್ನು ಓಡಿಸಿದ ಭಾರತೀಯ ನೌಕಾಪಡೆ

2 weeks ago

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ನೌಕಾ ಸೇನೆ ಚೀನಾದ ಹಡಗನ್ನು ಓಡಿಸಿದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಭಾರತದ ಗಡಿ ವ್ಯಾಪ್ತಿಯ ಅಂಡಮಾನ್ ನಿಕೋಬರ್ ದ್ವೀಪದ ಬಳಿ ಚೀನಾದ ಹಡಗು ಶಂಕಾಸ್ಪದ ರೀತಿಯಲ್ಲಿ ಕಾರ್ಯಚರಣೆ ನಡೆಸುತ್ತಿರುವ ವಿಚಾರವನ್ನು ಭಾರತ ನೌಕಾಸೇನೆಯ ಕಣ್ಗಾವಲು...

ಎಲ್‍ಒಸಿ ಬಳಿ ಪಾಕ್ ದಾಳಿ – ಇಬ್ಬರು ಸಾವು, ಆರು ಮಂದಿಗೆ ಗಾಯ

2 weeks ago

ಶ್ರೀನಗರ: ಎಲ್‍ಒಸಿ(ಗಡಿ ನಿಯಂತ್ರಣ ರೇಖೆ) ಬಳಿ ಪಾಕಿಸ್ತಾನ ಸೈನಿಕರು ಮಾಡಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಬಂಡಿ ಚೆಚಿಯನ್ ಪ್ರದೇಶದ ಮೇಲೆ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ...