ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 5 LTE ಫೋನ್‍ಗಳ ಪಟ್ಟಿ ಇಲ್ಲಿದೆ
ನವದೆಹಲಿ: ಎರಡನೇ ತ್ರೈಮಾಸಿಕದಲ್ಲಿ ಭಾರತದಲ್ಲಿ ಎಲ್‍ಟಿಇಗೆ ಸಪೋರ್ಟ್ ಮಾಡುವ ಸ್ಮಾರ್ಟ್ ಫೋನ್ ವಿಭಾಗದಲ್ಲಿ ಚೀನಾದ ಕ್ಸಿಯೋಮಿ…
ಮೊದಲ ಟೆಸ್ಟ್ ಪಂದ್ಯ ಗೆದ್ದು ಟೀಂ ಇಂಡಿಯಾ ದಾಖಲೆ!
ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 304 ರನ್ ಅಂತರದಿಂದ ಗೆದ್ದು ದಾಖಲೆ…
ಟೀಂ ಇಂಡಿಯಾಗೆ 498 ರನ್ ಭರ್ಜರಿ ಮುನ್ನಡೆ: ಶತಕದತ್ತ ಕೊಹ್ಲಿ!
ಗಾಲೆ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 3ನೇ ದಿನದಂತ್ಯಕ್ಕೆ 498…
ನೀವು ನಮ್ಮ ಪ್ರಧಾನಿ ಆಗಿದ್ರೆ ಚೆನ್ನಾಗಿರ್ತಿತ್ತು: ಸುಷ್ಮಾ ಸ್ವರಾಜ್‍ಗೆ ಪಾಕ್ ಮಹಿಳೆ ಟ್ವೀಟ್
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸಿ ಸಹಾಯ ಮಾಡುವ ಮೂಲಕ ಸಾಮಾಜಿಕ…
ಶ್ರೀಲಂಕಾ 154/5, ಟೀಂ ಇಂಡಿಯಾ 600ಕ್ಕೆ ಆಲೌಟ್
ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ.…
ಇಂದು 18ನೇ ಕಾರ್ಗಿಲ್ ವಿಜಯ್ ದಿವಸ್
ನವದೆಹಲಿ: ಇವತ್ತು ಜುಲೈ 26. ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ವಿಜಯಪತಾಕೆ ಹಾರಿಸಿದ ದಿನ.…
14ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ರಾಮನಾಥ್ ಕೋವಿಂದ್
ನವದೆಹಲಿ: 14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈಶ್ವರನ ಹೆಸರಿನಲ್ಲಿ ಸಂವಿಧಾನ ಬದ್ಧವಾಗಿ, ನಿಷ್ಪಕ್ಷಪಾತವಾಗಿ…
38 ಸಾವಿರ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜಿಯೋದಿಂದ ಗುಡ್‍ನ್ಯೂಸ್!
ಮುಂಬೈ: ಎಲ್‍ಟಿಇ ಫೀಚರ್ ಫೋನ್ ಬಿಡುಗಡೆ ಮಾಡಿದ ಬಳಿಕ ಜಿಯೋ ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದು,…
ಒಳ ಉಡುಪಿನಲ್ಲಿ 4 ಕೆಜಿ ಚಿನ್ನ ಸಾಗಿಸ್ತಿದ್ದ ಮಹಿಳೆಯರು ಮುಂಬೈನಲ್ಲಿ ಅರೆಸ್ಟ್
ಮುಂಬೈ: ತಮ್ಮ ಒಳ ಉಡುಪಿನಲ್ಲಿ 4 ಕೆ.ಜಿ ಯಷ್ಟು ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಭಾರತೀಯ ಮೂಲದ…
28 ರನ್ ಗಳಿಗೆ 7ವಿಕೆಟ್ ಪತನ: ಭಾರತಕ್ಕೆ ವಿರೋಚಿತ ಸೋಲು
ಲಾರ್ಡ್ಸ್: ಫೈನಲ್ ನಲ್ಲಿ ಟೀಂ ಇಂಡಿಯಾ ವಿರುದ್ಧ 9 ರನ್ ಗಳ ಜಯವನ್ನು ಸಾಧಿಸುವ ಮೂಲಕ…