ವಿಶ್ವದ ಅತಿ ದೊಡ್ಡ LNG ಘಟಕ ದುರಸ್ತಿಗೆ 5 ವರ್ಷ ಬೇಕು!
- ರಂಜಾನ್ ಸಮಯದಲ್ಲಿ ನಮ್ಮ ಮೇಲೆ ದಾಳಿ ನಡೆಯುತ್ತದೆ ಎಂದು ಊಹಿಸಿರಲಿಲ್ಲ - 10 ರಿಂದ…
ಅಮೆರಿಕದ ಫೈಟರ್ ಜೆಟ್ ಲ್ಯಾಂಡಿಂಗ್ ನಿರಾಕರಿಸಿ ನಮ್ಮದು ತಟಸ್ಥ ದೇಶ ಎಂದ ಶ್ರೀಲಂಕಾ
- ಶ್ರೀಲಂಕಾ ಸಂಸತ್ತಿನಲ್ಲಿ ಅಧ್ಯಕ್ಷ ದಿಸಾನಾಯಕ ವಿವರಣೆ - ಅಧ್ಯಕ್ಷರ ನಿರ್ಧಾರಕ್ಕೆ 225 ಸದಸ್ಯರ ಮೆಚ್ಚುಗೆಯ…
ಅಕ್ರಮ ತಡೆಯಲು ದೇಶಾದ್ಯಂತ 4,500 ಕಡೆ ದಾಳಿ – ಎಲ್‌ಪಿಜಿ ಉತ್ಪಾದನೆ ಶೇ.40 ರಷ್ಟು ಏರಿಕೆ: ಕೇಂದ್ರ ಸರ್ಕಾರ
ನವದೆಹಲಿ: ದೇಶೀಯ ಪೂರೈಕೆಯನ್ನು ಹೆಚ್ಚಿಸಲು ಮತ್ತು ವಿತರಣೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಎಲ್‌ಪಿಜಿ (LPG)…
ಪ್ರೀಮಿಯಂ ಪೆಟ್ರೋಲ್ ದರ 2 ರೂ. ಏರಿಕೆ
ನವದೆಹಲಿ: ಇರಾನ್ ಯುದ್ಧದ (Iran War) ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್…
ಜಾಗತಿಕ ತೈಲ, ಅನಿಲ ಬಿಕ್ಕಟ್ಟು; ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿಗೊಳಿಸಿದ ಸರ್ಕಾರ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಭಾರತದ ಮೇಲೂ ಹಲವು ಸಮಸ್ಯೆ ತಂದೊಡ್ಡಿದೆ. ಕಚ್ಚಾತೈಲ, ಗ್ಯಾಸ್ ಸಮಸ್ಯೆ…
ಇರಾನ್ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್ ತಿವಾರಿ
ನವದೆಹಲಿ: ಇರಾನ್ (Iran) ವಿರುದ್ಧ ಯುದ್ಧದ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ (Congress) ಬಿರುಕು ಮೂಡಿದೆ. ತಿರುವನಂತಪುರದ ಸಂಸದ…
ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಫ್ರಾನ್ಸ್…
ಮಧ್ಯಪ್ರಾಚ್ಯ ಸಂಘರ್ಷ – ಭಾರತದ ಪ್ರವಾಸೋದ್ಯಮ, ವಿಮಾನಯಾನ ಕ್ಷೇತ್ರಕ್ಕೆ ಆತಂಕ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ (Middle East War) ಉಂಟಾಗಿರುವ ಇತ್ತೀಚಿನ ಯುದ್ಧ ಪರಿಸ್ಥಿತಿ ಮತ್ತು ಉದ್ವಿಗ್ನತೆ ಜಾಗತಿಕ…
ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್ ದಾಳಿ- ಭಾರತದ ಮೇಲೆ ಪರಿಣಾಮ ಏನು?
ನವದೆಹಲಿ: ಕತಾರ್‌ನ(Qatar) ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ (LNG) ಸ್ಥಾವರವಾದ ರಾಸ್ ಲಫಾನ್(Ras Laffan) ಮೇಲೆ…
ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್
ವಾಷಿಂಗ್ಟನ್: ಅಮೆರಿಕಕ್ಕೆ (USA) ಅತಿದೊಡ್ಡ ಪರಮಾಣು ಬೆದರಿಕೆಯನ್ನು(Nuclear Threat) ಒಡ್ಡುತ್ತಿರುವ ದೇಶಗಳಲ್ಲಿ ಪಾಕಿಸ್ತಾನವೂ (Pakistan) ಒಂದು…
