Monday, 19th August 2019

2 days ago

ಪಾಕ್‍ನಿಂದ ಕದನವಿರಾಮ ಉಲ್ಲಂಘನೆ- ಓರ್ವ ಯೋಧ ಹುತಾತ್ಮ

ಶ್ರೀನಗರ: ಪಾಕಿಸ್ತಾನ ಮತ್ತೆ ಕದನವಿರಾಮ ಉಲ್ಲಂಘಿಸಿದ್ದು, ಪಾಕ್ ನಡೆಸಿದ ಶೆಲ್ ದಾಳಿಗೆ ಓರ್ವ ಯೋಧ ಹುತಾತ್ಮರಾಗಿರುವ ಘಟನೆ ರಾಜೌರಿ ಜಿಲ್ಲೆಯಲ್ಲಿ ನಡೆದಿದೆ. ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ನಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕ್ ಕದನ ವಿರಾಮ ಉಲ್ಲಂಘಿಸಿತ್ತು. ಪಾಕ್ ನಡೆಸಿದ ಶೆಲ್ ದಾಳಿಗೆ ಓರ್ವ ಸೈನಿಕ ಹುತಾತ್ಮರಾಗಿದ್ದು, ಡೆಹರಾಡೂನ್‍ನ ಲ್ಯಾನ್ಸ್ ನಾಯಕ್ ಸಂದೀಪ್ ಥಾಪ (35) ಎಂದು ಗುರುತಿಸಲಾಗಿದೆ. ಹುತಾತ್ಮ ಯೋಧ ಸಂದೀಪ್ ಸುಮಾರು 15 ವರ್ಷಗಳಿಂದ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ರಕ್ಷಣಾ […]

2 days ago

14 ದಿನಗಳ ಸೈನ್ಯದ ಕೆಲಸ ಪೂರ್ಣಗೊಳಿಸಿ ಮರಳಿದ ಧೋನಿ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ತಮ್ಮ ಎರಡು ವಾರದ ಸೇನಾ ಕರ್ತವ್ಯವನ್ನು ಪೂರೈಸಿದ್ದು, ಶನಿವಾರ ಲೇಹ್ ವಿಮಾನ ನಿಲ್ದಾಣದಿಂದ ಹೊರಟು ದೆಹಲಿಗೆ ಆಗಮಿಸಿದ್ದಾರೆ. ಧೋನಿ ವೆಸ್ಟ್ ಇಂಡೀಸ್ ಪ್ರವಾಸದಿಂದ ದೂರ ಉಳಿದಿದ್ದರು. ಜುಲೈ 30ರಂದು 106 ಟಿಎ ಪ್ಯಾರಾ ಬೆಟಾಲಿಯನ್‍ನಲ್ಲಿ ಸೇನೆಯ ಕರ್ತವ್ಯಕ್ಕೆ ಹಾಜರಾಗಿ 14 ದಿನಗಳ...

ಭಾರತೀಯ ಸೇನೆಗೆ ನನ್ನ ‘ಉರಿ’ ರಾಷ್ಟ್ರಪ್ರಶಸ್ತಿ: ವಿಕ್ಕಿ ಕೌಶಾಲ್

1 week ago

ನವದೆಹಲಿ: 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ‘ಉರಿ-ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರಕ್ಕಾಗಿ ಬಾಲಿವುಡ್ ನಟ ವಿಕ್ಕಿ ಕೌಶಾಲ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ವಿಕ್ಕಿ ಕೌಶಾಲ್ ಅವರಿಗೆ ಸಾಕಷ್ಟು ಮಂದಿ ಟ್ವಿಟ್ಟರಿನಲ್ಲಿ ಶುಭಾಶಯ ತಿಳಿಸುತ್ತಿದ್ದಾರೆ. ಹೀಗಿರುವಾಗ ನಟ...

ಎಲ್‍ಓಸಿ ಬಳಿ ಬಿದ್ದ ಹೆಣ ನಮ್ಮ ಸೇನೆಯದ್ದಲ್ಲ – ಪಾಕಿಸ್ತಾನ

2 weeks ago

ಶ್ರೀನಗರ: ಗಡಿ ನಿಯಂತ್ರಣ ರೇಖೆಯ ಬಳಿ ಮೃತಪಟ್ಟವರು ನಮ್ಮ ಸೈನಿಕರಲ್ಲ ಎಂದು ಪಾಕಿಸ್ತಾನ ತಿಳಿಸಿದೆ. ಭಾರತೀಯ ಸೇನೆಯಿಂದ ಹತ್ಯೆಗೀಡಾದವರು ಬಾರ್ಡರ್ ಆಕ್ಷನ್ ಟೀಮ್ (ಬಿಎಟಿ) ಯೋಧರಲ್ಲ. ಪಾಕ್ ಸೇನೆಯ ಯಾವೊಬ್ಬ ಸೈನಿಕ ಗಡಿಯನ್ನು ದಾಟಿ ಹೋಗಿಲ್ಲ. ಕಾಶ್ಮೀರ ವಿಚಾರವನ್ನು ಪ್ರಪಂಚದ ಮುಂದೆ...

ಶ್ವೇತ ಬಾವುಟ ತೋರಿಸಿ, ನಿಮ್ಮ ಶವಗಳನ್ನು ತೆಗೆದುಕೊಂಡು ಹೋಗಿ-ಪಾಕಿಸ್ತಾನಕ್ಕೆ ಭಾರತದ ಸಂದೇಶ

2 weeks ago

ಶ್ರೀನಗರ: ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವ ಉಗ್ರರ ಶವಗಳು ಎಲ್‍ಓಸಿಯಲ್ಲಿ ಬಿದ್ದಿವೆ. ಎಲ್‍ಓಸಿಯಲ್ಲಿ ಶ್ವೇತ ಬಾವುಟ ತೋರಿಸಿ ನಿಮ್ಮ ಶವಗಳನ್ನು ತೆಗೆದುಕೊಂಡು ಹೋಗುವಂತೆ ಪಾಕಿಸ್ತಾನಕ್ಕೆ ಭಾರತ ಸಂದೇಶವೊಂದನ್ನು ರವಾನಿಸಿದೆ. ಭಾರತದ ಸಂದೇಶಕ್ಕೆ ಪಾಕಿಸ್ತಾನ ಪ್ರತಿಕ್ರಿಯೆಯನ್ನು ನೀಡಿಲ್ಲ. ಜಮ್ಮು ಮತ್ತು ಕಾಶ್ಮೀರದ...

ಪಾಕ್ ವಿರುದ್ಧ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ – ಉಗ್ರರ ನೆಲೆ ಮೇಲೆ ಬಾಂಬ್ ದಾಳಿ

2 weeks ago

ನವದೆಹಲಿ: ಪುಲ್ವಾಮಾ ದಾಳಿ ಬಳಿಕ ನಡೆದ ಏರ್ ಸರ್ಜಿಕಲ್ ಸ್ಟ್ರೈಕ್ ಪಾಕ್ ಆಕ್ರಮಿತ ಪ್ರದೇಶದಲ್ಲಿದ್ದ ಉಗ್ರರನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲಾಗಿತ್ತು. ಬಳಿಕ ಭಾರತ ಮತ್ತೊಂದು ಬಹುದೊಡ್ಡ ದಾಳಿಯನ್ನು ಉಗ್ರರ ನೆಲೆಗಳ ಮೇಲೆ ನಡೆಸಿದೆ. ಪಾಕ್ ಆಕ್ರಮಿತ ಗಡಿ ಪ್ರದೇಶ 30...

ಕಾಶ್ಮೀರದ ಕಣಿವೆಯಲ್ಲಿ ಭಾರತೀಯ ಸೇನೆಯಿಂದ ಉಗ್ರನ ಹತ್ಯೆ

2 weeks ago

– ಉಗ್ರರನ್ನು ಸುತ್ತುವರಿದ ಯೋಧರು ಶ್ರೀನಗರ: ಕಾಶ್ಮೀರದ ಕಣಿವೆಯಲ್ಲಿ ಉಗ್ರರು ತಮ್ಮ ಉಪಟಳ ಮುಂದುವರಿಸಿದ್ದು, ಬೆಳ್ಳಂಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ. ಸದ್ಯ ಯೋಧರು ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಸೊಫೋರ್ ಪ್ರದೇಶದಲ್ಲಿ ಭಾರತೀಯ ಯೋಧರು ಹಾಗೂ ಉಗ್ರರ ಮಧ್ಯೆ...

ಅಮರನಾಥ ಯಾತ್ರೆ ನಿಲ್ಲಿಸಿ, ಕಾಶ್ಮೀರ ತೊರೆಯಿರಿ – ಯಾತ್ರಿಗಳಿಗೆ ಸರ್ಕಾರ ಸೂಚನೆ

2 weeks ago

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರೆಯಲ್ಲಿ ತೊಡಗಿರುವ ಯಾತ್ರಿಗಳನ್ನೇ ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಲು ಹೊಂಚು ಹಾಕಿರುವ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಗುಪ್ತಚರ ಇಲಾಖೆಯಿಂದ ಖಚಿತ ಮಾಹಿತಿಯ ಸಿಕ್ಕಿದ ಹಿನ್ನೆಲೆಯಲ್ಲಿ ಪವಿತ್ರ ಅಮರನಾಥ ಯಾತ್ರೆಯನ್ನು ನಿಲ್ಲಿಸಿ ಕಾಶ್ಮೀರ ತೊರೆದು...