Wednesday, 22nd January 2020

2 years ago

ಭಾರತೀಯ ಸೇನೆಗೆ ರಾಜ್ಯದ ಮುಧೋಳ ಸೇರ್ಪಡೆ: ವಿಶೇಷತೆ ಏನು? ಬೇರೆ ನಾಯಿಗಳಿಗಿಂತ ಭಿನ್ನ ಹೇಗೆ?

ನವದೆಹಲಿ: ಭಾರತೀಯ ಸೇನೆಯವು ಸಾಮಾನ್ಯವಾಗಿ ಜರ್ಮನ್ ಶೆಪರ್ಡ್, ಲ್ಯಾಬಡಾರ್ ಮತ್ತು ಗ್ರೇಟ್ ಸ್ವಿಸ್ ಮೌಂಟನ್‍ನಂತಹ ವಿದೇಶಿ ತಳಿಗಳ ಶ್ವಾನಗಳನ್ನು ಮಾತ್ರ ಸೇರ್ಪಡಿಸಿಕೊಳ್ಳುತ್ತವೆ. ಆದರೆ ಈಗ ಮೊದಲ ಬಾರಿ ಕರ್ನಾಟಕದ ಹೆಸರಾಂತ ಮುಧೋಳ ಶ್ವಾನ ತಳಿಗಳನ್ನು ಭಾರತೀಯ ಸೇನೆಗೆ ಸೇರಿಸಲು ಮುಂದಾಗುತ್ತಿದೆ. ಉತ್ತರ ಪ್ರದೇಶದ ಮೀರತ್‍ನಲ್ಲಿರುವ ಆರ್ಮಿ ರಿಮೌಂಟ್ ಅಂಡ್ ವೆಟರಿನರಿ ಕಾಪ್ರ್ಸ್ (ಆರ್‍ವಿಸಿ) ಕೇಂದ್ರದಲ್ಲಿ ಈಗಾಗಲೇ ದೇಶೀಯ 6 ಮುಧೋಳ ಶ್ವಾನಗಳಿಗೆ ತರಬೇತಿ ನೀಡಲಾಗುತ್ತಿದೆ. ಈ ವರ್ಷದ ಅಂತ್ಯದಲ್ಲಿ ಮುಧೋಳ ನಾಯಿಗಳನ್ನು ಭಯೋತ್ಪಾದಕರು ಹೆಚ್ಚಾಗಿರುವ ಜಮ್ಮು ಮತ್ತು […]

2 years ago

ನಾಗಾ ಉಗ್ರರ ಮೇಲೆ ನಡೆಸಿದ್ದು ಸರ್ಜಿಕಲ್ ದಾಳಿಯೇ? ಸೇನೆ ತಿಳಿಸಿದ್ದು ಹೀಗೆ

ನವದೆಹಲಿ: ಭಾರತದ ಸೇನೆ ನಾಗಾ ಭಯೋತ್ಪಾದಕರ ವಿರುದ್ಧ ಮ್ಯಾನ್ಮಾರ್ ಗಡಿ ಪ್ರದೇಶದಲ್ಲಿ ದಾಳಿ ನಡೆಸಿ ಹಲವು ಉಗ್ರರನ್ನು ಹೊಡೆದು ಹಾಕಿವೆ. ಬುಧವಾರ ಮುಂಜಾನೆ 4 ಗಂಟೆಯ ವೇಳೆಗೆ ದಾಳಿ ನಡೆದಿದ್ದು ಸುಮಾರು 70 ಪ್ಯಾರಾ ಕಮಾಂಡ್‍ಗಳು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು. ಈ ದಾಳಿಯಲ್ಲಿ ಭಾರತದ ಯಾವುದೇ ಸೈನಿಕರು ಸಾವನ್ನಪ್ಪಿಲ್ಲ ಎಂದು ವರದಿಯಾಗಿದೆ. ಕಾರ್ಯಾಚರಣೆ ಕುರಿತು ಮಾಹಿತಿ ನೀಡಿದ...

ಡೋಕ್ಲಾಂ ಗಡಿ ವಿವಾದದಲ್ಲಿ ಭಾರತಕ್ಕೆ ರಾಜತಾಂತ್ರಿಕ ಗೆಲುವು

2 years ago

ನವದೆಹಲಿ: ಡೋಕ್ಲಾಂ ಗಡಿ ವಿವಾದದಲ್ಲಿ ಭಾರತಕ್ಕೆ ದೊಡ್ಡ ಜಯ ಸಿಕ್ಕಿದೆ. ಗಡಿಯಿಂದ ಹಿಂದಕ್ಕೆ ಸರಿಯಲು ಭಾರತ ಹಾಗೂ ಚೀನಾ ಎರಡು ರಾಷ್ಟ್ರಗಳ ಸೇನೆ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಈ ವಿವಾದ ಬಗೆಹರಿಯುವ ಸಾಧ್ಯತೆ ಗೋಚರಿಸಿದೆ. ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ಡೋಕ್ಲಾಂ ಗಡಿಯಲ್ಲಿ...

ದೇಶಕ್ಕಾಗಿ ಹುತಾತ್ಮರಾದ ಸೈನಿಕರಿಗೆ ಸರ್ಕಾರದಿಂದ ವಿಶೇಷ ಗೌರವ: ಏನಿದು ಹೊಸ ವೆಬ್‍ಸೈಟ್? ಮಾಹಿತಿ ಪಡೆಯೋದು ಹೇಗೆ?

2 years ago

ನವದೆಹಲಿ: ಇದೂವರೆಗೂ ಎಷ್ಟು ಮಂದಿಗೆ ಭಾರತ ಸರ್ಕಾರ ಪರಮವೀರ ಚಕ್ರ ಗೌರವ ನೀಡಿದೆ? ಪರಮವೀರ ಚಕ್ರ ಪಡೆದ ಸೈನಿಕರ ಸಾಹಸ ಏನು? ಈ ಪ್ರಶ್ನೆಗಳಿಗೆ ಇಲ್ಲಿಯವರೆಗೆ ಸುಲಭವಾಗಿ ಬೇಗನೆ ಉತ್ತರ ಸಿಗುತ್ತಿರಲಿಲ್ಲ. ಆದರೆ ಇನ್ನು ಮುಂದೆ ನೀವು ಬೆರಳ ತುದಿಯಲ್ಲಿ ಪರಮವೀರ...

ಜಮ್ಮು-ಕಾಶ್ಮೀರದಲ್ಲಿ ಪಾಕ್ ಸೇನೆಯ ಗುಂಡಿನ ದಾಳಿಗೆ ಭಾರತೀಯ ಯೋಧ ಬಲಿ

3 years ago

ಶ್ರೀನಗರ: ಭಾರತದ ಗಡಿ ಪ್ರದೇಶದ ಜಮ್ಮು ಮತ್ತು ಕಾಶ್ಮೀರದ ರಚೌರಿ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಪಾಕಿಸ್ತಾನ ಸೇನೆ ಗುಂಡು ಹಾಗೂ ಷೆಲ್ ದಾಳಿ ನಡೆಸಿದ್ದು, ಭಾರತೀಯ ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಪಡೆ ವಕ್ತಾರರು ತಿಳಿಸಿದ್ದಾರೆ. ಜಮ್ಮು ಕಾಶ್ಮೀರದ...

ತುರ್ತು ಶಸ್ತ್ರಾಸ್ತ್ರ ಖರೀದಿಗೆ ಸೇನೆಗೆ ಅಧಿಕಾರ – ಮೋದಿ ಸರ್ಕಾರದ ಮಹತ್ವದ ನಿರ್ಧಾರ

3 years ago

ನವದೆಹಲಿ: ಒಂದು ಕಡೆ ಚೀನಾ ಯುದ್ಧೋನ್ಮಾದ ಸ್ಥಿತಿಯಲ್ಲಿದೆ. ಮತ್ತೊಂದೆಡೆ ಜಮ್ಮು-ಕಾಶ್ಮೀರದಲ್ಲಿ ಅಮರನಾಥ ಯಾತ್ರಿಗಳ ಹತ್ಯೆ ನಡೆದಿದೆ. ಪಾಕಿಸ್ತಾನ ಗಡಿಯಲ್ಲೂ ವಾತಾವರಣ ಕಾವೇರಿದೆ. ಇಂಥ ಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ತುರ್ತು ಶಸ್ತ್ರಾಸ್ತ್ರಗಳ ಖರೀದಿಗೆ ಕೇಂದ್ರ ಸರ್ಕಾರ...

ಮಾನವ ಗುರಾಣಿ ಕೇಸ್: ಯುವಕನಿಗೆ ಮಾನವ ಹಕ್ಕುಗಳ ಆಯೋಗದಿಂದ 10 ಲಕ್ಷ ರೂ. ಪರಿಹಾರ

3 years ago

ಶ್ರೀನಗರ: ಸೇನೆಯ ಜೀಪಿನಲ್ಲಿ ಮಾನವ ಗುರಾಣಿಯಾಗಿ ಬಳಕೆಯಾಗಿದ್ದ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಆಯೋಗ ಸಂತ್ರಸ್ತ ಯುವಕ ಫಾರೂಖ್ ಅಹ್ಮದ್...

ಭಾರತೀಯ ಸೇನೆಯಿಂದ 5 ಪಾಕ್ ಸೈನಿಕರ ಹತ್ಯೆ

3 years ago

ಶ್ರೀನಗರ: ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿ 5 ಮಂದಿ ಪಾಕ್ ಸೈನಿಕರನ್ನು ಹತ್ಯೆ ಮಾಡಿದೆ. ಬಿಂಬಿರ್ ಮತ್ತು ಬಾಟ್ಲರ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸುತ್ತಿದ್ದ ಪಾಕ್ ಸೈನಿಕರ ಮೇಲೆ ಭಾರತೀಯ ಸೈನಿಕರು ಪ್ರತಿದಾಳಿ ನಡೆಸಿದ್ದು,...