ಉಕ್ರೇನ್ ಬಿಟ್ಟು ಬನ್ನಿ – ಭಾರತೀಯರಿಗೆ 5 ಬಾರ್ಡರ್ ಕ್ರಾಸಿಂಗ್ ಗುರುತಿಸಿದ ರಾಯಭಾರ ಕಚೇರಿ
ಕೀವ್: ರಷ್ಯಾ-ಉಕ್ರೇನ್ (Russia-Ukraine) ನಡುವೆ ಮತ್ತೆ ಯುದ್ಧದ (War) ಭೀತಿ ಆರಂಭವಾಗಿದ್ದು, ಉಕ್ರೇನ್‍ನಲ್ಲಿರುವ ಭಾರತೀಯರು (Indians)…
ಉಕ್ರೇನ್‌ನ ಭಾರತೀಯ ರಾಯಭಾರ ಕಚೇರಿ ಪೋಲೆಂಡ್‌ಗೆ ತಾತ್ಕಾಲಿಕ ಸ್ಥಳಾಂತರ
ನವದೆಹಲಿ: ಉಕ್ರೇನ್‌ನ ಭೀಕರ ಯುದ್ಧದ ಪರಿಸ್ಥಿತಿಯಲ್ಲಿ ಭಾರತ ತನ್ನ ರಾಯಭಾರ ಕಚೇರಿಯನ್ನು ಪೋಲೆಂಡ್‌ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು…
ಭಾರತಕ್ಕೆ ಗಟ್ಸ್ ಇಲ್ಲ ಅನ್ನೋರು ಮೊದಲು ಉಕ್ರೇನ್ ಗಡಿವರೆಗೆ ತಲುಪಿ ಧಮ್ ತೋರಿಸಬೇಕಿತ್ತು: ಸುಜಯ್
ತುಮಕೂರು: ಯುದ್ಧದ ನಡುವೆ ಉಕ್ರೇನ್ ಒಳಗಡೆ ಪ್ರವೇಶ ಮಾಡಿ ಭಾರತೀಯರನ್ನು ರಕ್ಷಣೆ ಮಾಡುವ ಗಟ್ಸ್ ಇಲ್ಲ…
ಈ ಕೂಡಲೇ ಖಾರ್ಕಿವ್ ತೊರೆಯಿರಿ: ಭಾರತೀಯರಿಗೆ ರಾಯಭಾರ ಕಚೇರಿಯಿಂದ ತುರ್ತು ಸಂದೇಶ
ಕೀವ್: ಉಕ್ರೇನ್‍ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿ ತಕ್ಷಣವೇ ಖಾರ್ಕಿವ್ ತೊರೆಯುವಂತೆ ತುರ್ತು ಸಲಹೆ ನೀಡಿದೆ. ಇಂದು ಸಂಜೆ…
ತಕ್ಷಣವೇ ಉಕ್ರೇನ್ ರಾಜಧಾನಿ ತೊರೆಯಿರಿ: ಭಾರತೀಯರಿಗೆ ರಾಯಭಾರಿ ಕಚೇರಿ ಸೂಚನೆ
ನವದೆಹಲಿ: ರಷ್ಯಾದ ಆಕ್ರಮಣಕ್ಕೆ ತುತ್ತಾಗಿರುವ ಉಕ್ರೇನ್ ರಾಜಧಾನಿ ಕೀವ್ ಅನ್ನು ಈಗಿಂದೀಗಲೇ ತೊರೆಯಿರಿ ಎಂದು ಭಾರತ…
ಭಾರತೀಯ ರಾಯಭಾರ ಕಚೇರಿ ಮೇಲೆ ತಾಲಿಬಾನ್ ದಾಳಿ
ಕಾಬೂಲ್: ಅಫ್ಘಾನಿಸ್ತಾನವನ್ನು ಹಿಡಿತಕ್ಕೆ ಪಡೆದಿರುವ ತಾಲಿಬಾನ್ ಭಯೋತ್ಪಾದಕರ ಅಟ್ಟಹಾಸ ನಿಂತಿಲ್ಲ. ಈಗ ಭಾರತೀಯ ರಾಯಭಾರ ಕಚೇರಿಗೆ…
ಇಂದು ರಾತ್ರಿ ಕನ್ನಡಿಗರ ಮೃತದೇಹ ಬೆಂಗಳೂರಿಗೆ – ಕನ್ನಡಿಗರ ಗುರುತು ಹಚ್ಚಿದ್ದ ಯುವಕರು ವಾಪಸ್
ಬೆಂಗಳೂರು: ಶ್ರೀಲಂಕಾದ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದ 7 ಕನ್ನಡಿಗರ ಮೃತದೇಹ ಇಂದು ಮಧ್ಯರಾತ್ರಿ ಬೆಂಗಳೂರಿಗೆ ರವಾನೆಯಾಗುವ…