Bengaluru City10 months ago
ಪಿಎಂಯುವೈ ಗ್ರಾಹಕರಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ
ಬೆಂಗಳೂರು: ಪಿಎಂಯುವೈ(ಪ್ರಧಾನಮಂತ್ರಿ ಉಜ್ವಲ್ ಯೋಜನೆ) ಗ್ಯಾಸ್ ಸಿಲಿಂಡರ್ ಬಳಕೆ ಮಾಡುವವರು ಆತಂಕ ಪಡಬೇಕಿಲ್ಲ. ಯಾಕೆಂದರೆ ಈ ತಿಂಗಳಿನಿಂದ ಮೇ, ಜೂನ್ ತನಕ ಅಂದರೆ ಮೂರು ಕಂತುಗಳಲ್ಲಿ ಉಚಿತ ಗ್ಯಾಸ್ ಸಿಲಿಂಡರ್ಗಳನ್ನು ಬಳಕೆದಾರರಿಗೆ ಹಂಚಿಕೆ ಮಾಡಲಾಗುತ್ತಿದೆ. ಈ...