ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಏರ್ ಆಂಬ್ಯುಲೆನ್ಸ್ ದರವೂ ಹೆಚ್ಚಳ
ಬೆಂಗಳೂರು: ಇಂಡಿಗೋ (IndiGo) ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿ ಐದಾರು ದಿನಗಳಿಂದ ಲಕ್ಷಾಂತರ ಪ್ರಯಾಣಿಕರು ಪರದಾಡ್ತಿದ್ದಾರೆ.…
ಇಂಡಿಗೋ ವಿಮಾನ ಹಾರಾಟ ವ್ಯತ್ಯಯ – ವೀಡಿಯೋ ಕಾನ್ಫರೆನ್ಸ್‌ನಲ್ಲಿ ಆರತಕ್ಷತೆಗೆ ಭಾಗಿಯಾದ ಟೆಕ್ಕಿಗಳು
ಹುಬ್ಬಳ್ಳಿ: ಇಂಡಿಗೋ ವಿಮಾನ (IndiGo Flight) ಹಾರಾಟ ವ್ಯತ್ಯಯದಿಂದ ನವದಂಪತಿ ಆನ್‍ಲೈನ್ ಮೂಲಕವೇ ಆರತಕ್ಷತೆಯಲ್ಲಿ ಭಾಗಿಯಾಗಿರುವುದು…
ಮದೀನಾ, ಹೈದರಾಬಾದ್ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ – ಅಹಮದಾಬಾದ್‌ನಲ್ಲಿ ತುರ್ತು ಭೂಸ್ಪರ್ಶ
ಹೈದರಾಬಾದ್: ಮದೀನಾದಿಂದ (Madinah) ಹೈದರಾಬಾದ್‌ಗೆ (Hyderabad) ಬರುತ್ತಿದ್ದ ಇಂಡಿಗೋ ವಿಮಾನಕ್ಕೆ (IndiGo Flight) ಬಾಂಬ್ ಬೆದರಿಕೆ…
ಹುಬ್ಬಳ್ಳಿ | ಲ್ಯಾಂಡಿಂಗ್ ವೇಳೆ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ
ಹುಬ್ಬಳ್ಳಿ: ಲ್ಯಾಂಡಿಂಗ್ (Landing) ವೇಳೆ ಇಂಡಿಗೋ ವಿಮಾನದಲ್ಲಿ (IndiGo Flight) ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂದಲೆಳೆ…
ಇಂಧನ ಸೋರಿಕೆ – ವಾರಣಾಸಿಯಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಅನಾಹುತ
ಲಕ್ನೋ: ಇಂಧನ ಸೋರಿಕೆಯಿಂದಾಗಿ ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನವನ್ನ (IndiGo Flight) ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ…
ತಿರುಪತಿ-ಹೈದರಾಬಾದ್ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ – 40 ನಿಮಿಷ ಆಕಾಶದಲ್ಲೇ ಗಿರಕಿ ಹೊಡೆದ ಫ್ಲೈಟ್
ಹೈದರಾಬಾದ್: ತಿರುಪತಿಯಿಂದ ಹೈದರಾಬಾದ್‌ಗೆ (Tirupati-Hyderabad) ಹೋಗುತ್ತಿದ್ದ ಇಂಡಿಗೋ ವಿಮಾನ (IndiGo Flight) ತಾಂತ್ರಿಕ ದೋಷದಿಂದ ಸುಮಾರು…
‘ಮೇಡೇ’ ಘೋಷಿಸಿ 168 ಪ್ರಯಾಣಿಕರಿದ್ದ ಇಂಡಿಗೋ ಫ್ಲೈಟ್ ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್!
ನವದೆಹಲಿ: 168 ಪ್ರಯಾಣಿಕರನ್ನು ಹೊತ್ತು ಸಾಗಿದ್ದ ಇಂಡಿಗೋ (IndiGo Flight) ವಿಮಾನ ಹಾರಾಟದ ಸಮಯದಲ್ಲೇ 'ಮೇಡೇ'…
2 ಗಂಟೆ ಹಾರಾಟದ ಬಳಿಕ ತಾಂತ್ರಿಕ ದೋಷ – ಲೇಹ್‌ಗೆ ಹೊರಟಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್
ನವದೆಹಲಿ: ಲಡಾಕ್‌ನ ಲೇಹ್‌ಗೆ (Leh) ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ (IndiGo Flight) ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು,…
ದೆಹಲಿ | ಲ್ಯಾಂಡಿಂಗ್ ವೇಳೆ ತೀವ್ರ ಪ್ರಕ್ಷುಬ್ಧತೆ – 38 ನಿಮಿಷ ಆಕಾಶದಲ್ಲೇ ಗಿರಕಿ ಹೊಡೆದು ಲ್ಯಾಂಡ್ ಆದ ಇಂಡಿಗೋ ಫ್ಲೈಟ್
ನವದೆಹಲಿ: ದೆಹಲಿ (Delhi) ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ (Rain) ಮತ್ತು ಬಿರುಗಾಳಿ ಬೀಸಿದ್ದರಿಂದ ಇಂಡಿಗೋ…
ವಾಯುಸೀಮೆ ಬಳಸಲು ಪಾಕ್ ನಿರಾಕರಿಸಿದ ಬಳಿಕ ನಿಮಿಷಕ್ಕೆ 8,500 ಅಡಿಯಂತೆ ಇಳಿಸಿ ವಿಮಾನ ಲ್ಯಾಂಡಿಂಗ್!
- 227 ಮಂದಿ ಹೊತ್ತು 36,000 ಅಡಿ ಎತ್ತರದಲ್ಲಿ ಹಾರಾಡುತ್ತಿದ್ದ ವಿಮಾನ ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ…
