ಭೋಪಾಲ್: ಸೂರತ್ನಿಂದ ಕೋಲ್ಕತ್ತಾಗೆ ಹೊರಟ್ಟಿದ್ದ 172 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಇಂದು ಬೆಳಗ್ಗೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ. ತಾಂತ್ರಿಕ ಕಾರಣಗಳಿಂದಾಗಿ ಇಂಡಿಗೋ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲು ಭೋಪಾಲ್ಗೆ ಕಡೆ ತಿರುಗಿಸಲಾಗಿತ್ತು....
ಹುಬ್ಬಳ್ಳಿ: ಕೊರೊನಾ ಕರಿಛಾಯೆ ಎಲ್ಲೆಡೆಯೂ ಹಬ್ಬಿದ ಬೆನ್ನಲ್ಲೇ ಸ್ಥಗಿತಗೊಂಡ ವಿಮಾನ ಹಾರಾಟ ಒಂದೊಂದಾಗಿ ಪುನರಾರಂಭಗೊಂಡಿದ್ದು, ಈಗ ಇಂಡಿಗೋ ವಿಮಾನ ಸೆಪ್ಟಂಬರ್ 19ರಿಂದ ಮುಂಬೈಗೆ ಪ್ರಯಾಣ ಪ್ರಾರಂಭಿಸುವುದಾಗಿ ಸೂಚನೆ ನೀಡಿದೆ. ಇಂಡಿಗೊ ಸಂಸ್ಥೆ ಮೊದಲ ಬಾರಿಗೆ ಸೆಪ್ಟೆಂಬರ್...
ಮಂಗಳೂರು: ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಆದಿತ್ಯ ರಾವ್ ಮೇಲೆ ಮತ್ತೊಂದು ಕೇಸ್ ದಾಖಲಾಗಿದೆ. ಬಜ್ಪೆ ವಿಮಾನ ನಿಲ್ದಾಣದ ಸಿಬ್ಬಂದಿ ಅಬ್ದುಲ್ ಹಮೀದ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಆದಿತ್ಯ...
ಮಂಗಳೂರು: ವಿಮಾನ ನಿಲ್ದಾಣದ ಆವರಣದಲ್ಲಿ ಪತ್ತೆಯಾದ ಬಾಂಬ್ ನ್ನು ನಿಷ್ಕ್ರಿಯಗೊಳಿಸಲು ಅಧಿಕಾರಿಗಳು ಕೆಂಜಾರು ಮೈದಾನದಲ್ಲಿ ನಿರತರಾಗಿದ್ದಾರೆ. ಇತ್ತ ಮಂಗಳೂರಿನಿಂದ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬೆದರಿಕೆ ಕರೆಯೊಂದು ಬಂದಿದೆ. ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ತಡೆದು...
ಹುಬ್ಬಳ್ಳಿ: ಇಂಡಿಗೋ ವಿಮಾನಯಾನ ಸೇವೆಯಲ್ಲಿ ಮತ್ತೆ ವ್ಯತಯ ಉಂಟಾಗಿದ್ದು, ಒಂದೂವರೆ ಗಂಟೆ ತಡವಾಗಿ ಹುಬ್ಬಳ್ಳಿಗೆ ಆಗಮಿಸಿದೆ. ಇದರಿಂದಾಗಿ ವಿಮಾನದಲ್ಲಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಸಹ ತಡವಾಗಿದ್ದು, ಒಂದೂವರೆ ಗಂಟೆ ವಿಮಾನದಲ್ಲೇ ಕಾಲ ಕಳೆದಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ...
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಅಧ್ಯಕ್ಷ ಕೆ ಶಿವನ್ ಅವರು ಇಡೀ ದೇಶದ ಜನರ ಮನಸ್ಸನ್ನು ಗೆದ್ದಿದ್ದು, ಯಾವುದೇ ಸೆಲೆಬ್ರಿಟಿಗಳಿಗೆ ಕಮ್ಮಿ ಇಲ್ಲ. ಚಂದ್ರಯಾನ 2 ಉಡಾವಣೆಯ ಸಂದರ್ಭದಲ್ಲಿ ಶಿವನ್ ಹಾಗೂ ಅವರ ತಂಡ ಪಟ್ಟ...
ಸಾಂದರ್ಭಿಕ ಚಿತ್ರ ಮುಂಬೈ: ಬಾಂಬ್ ಬೆದರಿಕೆ ಕರೆ ಬಂದಿದ್ದರಿಂದ ಮಹಾರಾಷ್ಟ್ರ ರಾಜಧಾನಿ ಮುಂಬೈನಿಂದ ಉತ್ತರಪ್ರದೇಶದ ಲಕ್ನೋಗೆ ತೆರಳಬೇಕಿದ್ದ ಇಂಡಿಗೋ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದೆ. ಶನಿವಾರ ಬೆಳಗ್ಗೆ 6.05ಕ್ಕೆ ಇಂಡಿಗೋ ಸಂಸ್ಥೆಯ ಗೋ ಏರ್ ಫ್ಲೈಟ್...
ಲಕ್ನೋ: ಸೊಳ್ಳೆಗಳ ಬಗ್ಗೆ ದೂರು ಹೇಳಿದ್ದಕ್ಕೆ ಬೆಂಗಳೂರು ಮೂಲದ ವೈದ್ಯರನ್ನು ವಿಮಾನದಿಂದ ಇಳಿಸಿದ್ದಾರೆ ಎನ್ನುವ ಆರೋಪ ಇಂಡಿಗೊ ಸಿಬ್ಬಂದಿಯ ಮೇಲೆ ಬಂದಿದೆ. ಡಾ. ಸೌರಭ್ ರೈ ಸೋಮವಾರ ಬೆಳಗ್ಗೆ 6 ಘಂಟೆಗೆ ಲಕ್ನೋದಿಂದ ಬೆಂಗಳೂರಿಗೆ ಪ್ರಯಾಣಿಸುವ...
ಹೈದರಾಬಾದ್: ಅಸಭ್ಯವಾಗಿ ವರ್ತಿಸಿದ್ದಕ್ಕೆ ಯುವಕನನ್ನ ಇಂಡಿಗೋ ಏರ್ ಲೈನ್ಸ್ ಸಿಬ್ಬಂದಿಯೊಬ್ಬರು ತನ್ನ ಕಾಲಿಗೆ ಬಿದ್ದು ಕ್ಷಮೆ ಕೇಳುವಂತೆ ಮಾಡಿದ ಘಟನೆ ಹೈದರಾಬಾದ್ನಲ್ಲಿ ನಡೆದಿದ್ದು, ಇದರ ವಿಡಿಯ ಈಗ ವೈರಲ್ ಆಗಿದೆ. ಶನಿವಾರದಂದು ಹೈದರಾಬಾದ್ ವಿಮಾನ...
ನವದೆಹಲಿ: ಸ್ಪೈಸ್ ಜೆಟ್ ವಿಮಾನದ ಜೆಟ್ ಬ್ಲಾಸ್ಟ್ ನಿಂದ ಇಂಡಿಗೋ ವಿಮಾನದ ಕಿಟಕಿ ಒಡೆದ ಪರಿಣಾಮ ಐವರು ಪ್ರಯಾಣಿಕರು ಗಾಯಗೊಂಡಿರೋ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ನಡೆದಿದೆ. ದೆಹಲಿಯಿಂದ ಮುಂಬೈಗೆ ಹೊರಟಿದ್ದ ಇಂಡಿಗೋ...
ಬೆಂಗಳೂರು: ಕಳೆದ 10 ದಿನದಲ್ಲಿ ವಿಮಾನದಲ್ಲಿ ಲೈಂಗಿಕ ದೌರ್ಜನ್ಯದ ಎರಡನೇ ಪ್ರಕರಣ ವರದಿಯಾಗಿದೆ. ಕಳೆದ ಮಂಗಳವಾರ ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ 31 ವರ್ಷದ ಉದ್ಯಮಿಯನ್ನು...