ಫುಟ್ಬಾಲ್ ತಂಡ ಸೋತಿದಕ್ಕೆ ಸ್ಟೇಡಿಯಂನಲ್ಲೇ ಗಲಭೆ – ಸಾವಿನ ಸಂಖ್ಯೆ 174ಕ್ಕೆ ಏರಿಕೆ, 180 ಮಂದಿಗೆ ಗಾಯ
ಜಕಾರ್ತ: ಇಂಡೋನೇಷ್ಯಾದಲ್ಲಿ (Indonesia) ಶನಿವಾರ ರಾತ್ರಿ ನಡೆದ ಫುಟ್ಬಾಲ್ (Football) ಪಂದ್ಯವೊಂದರಲ್ಲಿ ಉಂಟಾದ ಗಲಭೆಯಿಂದಾಗಿ 127…
ನೆಚ್ಚಿನ ಫುಟ್‌ಬಾಲ್ ತಂಡ ಸೋತಿದ್ದಕ್ಕೆ ಸ್ಟೇಡಿಯಂನಲ್ಲಿ ಅಭಿಮಾನಿಗಳ ಗಲಭೆ – ಮಕ್ಕಳು, ಪೊಲೀಸರು ಸೇರಿ 127 ಮಂದಿ ಸಾವು
ಜಕಾರ್ತ: ಇಂಡೋನೇಷ್ಯಾದಲ್ಲಿ (Indonesia) ಶನಿವಾರ ರಾತ್ರಿ ನಡೆದ ಫುಟ್ಬಾಲ್ (Football) ಪಂದ್ಯವೊಂದರಲ್ಲಿ ಗಲಭೆ ಸಂಭವಿಸಿ, ಕನಿಷ್ಠ…
ಇಂಡೋನೇಷ್ಯಾದಲ್ಲಿ 7.6 ತೀವ್ರತೆಯ ಭೂಕಂಪ- ಸುನಾಮಿ ಎಚ್ಚರಿಕೆ
ಜಕಾರ್ತ: ಇಂಡೋನೇಷ್ಯಾದ(Indonesia) ಪೂರ್ವ ಪಪುವಾ ನ್ಯೂಗಿನಿಯಾದಲ್ಲಿ ಭಾನುವಾರ 7.6 ತೀವ್ರತೆಯ ಭೂಕಂಪ(Earthquake) ಸಂಭವಿಸಿದೆ. ಭೂಕಂಪನದ ಬಗ್ಗೆ…
ಮದುವೆಯಾದ 3 ದಿನದವರೆಗೆ ಈ ದೇಶದಲ್ಲಿ ವಧು, ವರ ಟಾಯ್ಲೆಟ್‍ಗೆ ಹೋಗುವಂತಿಲ್ಲ!
ಜಕಾರ್ತ: ಸಾಮಾನ್ಯವಾಗಿ ಮದುವೆ ಸಮಯದಲ್ಲಿ ಹಾಗೂ ಮದುವೆಯ ನಂತರ ವಧು, ವರನಿಗೆ ಹಿರಿಯರು ಹಲವಾರು ಶಾಸ್ತ್ರಗಳನ್ನು…
ಥಾಮಸ್ ಕಪ್ ಬ್ಯಾಡ್ಮಿಂಟನ್ – ಭಾರತ ಚಾಂಪಿಯನ್, ಇತಿಹಾಸ ಸೃಷ್ಟಿ
ಬ್ಯಾಂಕಾಕ್: ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯ (Thomas Cup 2022 final) ಫೈನಲ್‌ಗೆ ಮೊದಲ ಬಾರಿ…
ಚಂಡಮಾರುತ ಎಫೆಕ್ಟ್- ಸಮುದ್ರದಲ್ಲಿ ತೇಲಿ ಬಂತು ಚಿನ್ನದ ರಥ!
ಅಮರಾವತಿ: ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಸುನ್ನಪಲ್ಲಿಯ ಕರಾವಳಿ ಪ್ರದೇಶಕ್ಕೆ ಬಂಗಾರ ಬಣ್ಣದ…
ತಾಳೆ ಎಣ್ಣೆ ರಫ್ತು ನಿಷೇಧ ವಿಸ್ತರಿಸಲು ಇಂಡೋನೇಷ್ಯಾ ಚಿಂತನೆ
ಜಕಾರ್ತ: ಇಂಡೋನೇಷ್ಯಾ ಅಡುಗೆ ಎಣ್ಣೆಯ ಉತ್ಪಾದನೆಯಲ್ಲಿ ಬಳಸುವ ಉತ್ಪನ್ನಗಳ ಕೊರತೆ ಎದುರಿಸುತ್ತಿದ್ದು, ಇದೀಗ ತಾಳೆ ಎಣ್ಣೆ…
ವಿದ್ಯಾರ್ಥಿಗಳ ಫೋನ್ ವಶಕ್ಕೆ ಪಡೆದು ಬೆಂಕಿಗೆ ಎಸೆದ ಶಿಕ್ಷಕರು – ವೀಡಿಯೋ ವೈರಲ್
ಜಕಾರ್ತಾ: ಶಾಲಾ ನಿಯಮವನ್ನು ಉಲ್ಲಂಘಿಸಿ ಸ್ಮಾರ್ಟ್‍ಫೋನ್ ಬಳಸುತ್ತಿದ್ದ ವಿದ್ಯಾರ್ಥಿಗಳ ಫೋನ್‍ಗಳನ್ನು ಶಿಕ್ಷಕರು ಬೆಂಕಿಗೆ ಎಸೆದು ಸುಟ್ಟಿರುವ…
13 ಅಪ್ರಾಪ್ತರ ಮೇಲೆ ಅತ್ಯಾಚಾರವೆಸಗಿ 8 ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ್ದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ!
ಜಕಾರ್ತ: ಶಿಕ್ಷಕನೊಬ್ಬನು 13 ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವನ್ನು ಎಸೆಗಿ 8 ವಿದ್ಯಾರ್ಥಿಯನ್ನು ಗರ್ಭಿಣಿ ಮಾಡಿರುವ…
ಸಿಡಿಲು ಬಡಿತದಿಂದ ವ್ಯಕ್ತಿ ಜಸ್ಟ್ ಮಿಸ್ – ಬೆಚ್ಚಿ ಬೀಳಿಸುವ ವೀಡಿಯೋ ವೈರಲ್
ಜಕಾರ್ತ: ಇಂಡೋನೇಷ್ಯಾದಲ್ಲಿ ವ್ಯಕ್ತಿಯೊಬ್ಬ ಸಿಡಿಲು ಬಡಿತದಿಂದ ಜಸ್ಟ್ ಮಿಸ್ ಆಗಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. ನೋಡುಗರನ್ನು…
