ದಾವೋಸ್‍ನಲ್ಲಿ ವಿಶ್ವ ಆರ್ಥಿಕ ಶೃಂಗಸಭೆ ಉದ್ಘಾಟನೆ- ಮೊದಲ ದಿನದಲ್ಲೇ ಭರ್ಜರಿ ಹೂಡಿಕೆ ಮಾತುಕತೆಗೆ ಸಿಎಂ ಚಾಲನೆ
ದಾಮೋಸ್: ಸ್ವಿಟ್ಜರ್ಲೆಂಡ್‍ನ ದಾವೋಸ್‍ನಲ್ಲಿ ಇಂದಿನಿಂದ 4 ದಿನಗಳ ವಿಶ್ವ ಆರ್ಥಿಕ ಶೃಂಗ ಸಭೆಗೆ ಚಾಲನೆ ಕೊಡಲಾಯ್ತು.…
ಪಬ್ಲಿಕ್ ಟಿವಿ ಇಂಪ್ಯಾಕ್ಟ್- ನೀರು ಕದಿಯುತ್ತಿದ್ದ ಕಾರ್ಖಾನೆ ಪೈಪ್‍ಗಳ ತೆರವು
ಕೊಪ್ಪಳ: ತುಂಗಭದ್ರಾ ಡ್ಯಾಂನಿಂದ ಅಕ್ರಮವಾಗಿ ಕಾರ್ಖಾನೆಗಳು ಪೈಪ್‍ಗಳ ಮೂಲಕ ನೀರು ಕದಿಯುತ್ತಿದ್ದ ಬಗ್ಗೆ ಸೋಮವಾರ ಪಬ್ಲಿಕ್…
ಬಾಲಿವುಡ್ ತೊರೆದ ದಂಗಲ್ ಬೆಡಗಿ
ಮುಂಬೈ: ಬಾಲಿವುಡ್ ದಂಗಲ್ ಬೆಡಗಿ ಝೈರಾ ವಾಸಿಂ ಚಿತ್ರರಂಗ ತೊರೆಯುವುದಾಗಿ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.…
ಜಿಂದಾಲ್ ದಂಗಲ್- ಕಿಕ್ ಬ್ಯಾಕ್ ಆರೋಪ ತಳ್ಳಿ ಹಾಕಿದ ಸಚಿವ ತುಕಾರಾಂ
ಕೊಪ್ಪಳ: ಜಿಂದಾಲ್ ಕಾರ್ಖಾನೆಗೆ ಜಮೀನು ನೀಡುವ ವಿಚಾರದಲ್ಲಿ ಸರ್ಕಾರ ಕಿಕ್ ಬ್ಯಾಕ್ ಪಡೆದಿದೆ ಎಂಬ ವಿರೋಧ…
ತಿಳಿದು ತಿಳಿದು ನಾಟಕ ಮಾಡೋದನ್ನು ಬಿಡಿ – ಶೆಟ್ಟರ್‌ಗೆ ಎಂಬಿಪಿ ಟಾಂಗ್
ವಿಜಯಪುರ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ನಾಟಕ ಮಾಡುವುದನ್ನು ಬಿಡಬೇಕು ಎಂದು ಗೃಹ ಸಚಿವ…
ಕೆರೆಗಳಿಗೆ ಪುನಶ್ಚೇತನ, ಇಟ್ಟಿಗೆ ಕೈಗಾರಿಕೆಗೂ ಬಂತು ಮರುಜೀವ- ಒಂದೇ ಕಲ್ಲಿಗೆ 2 ಹಕ್ಕಿ ಹೊಡೆದ ಜಿಲ್ಲಾಡಳಿತ
ಕೋಲಾರ: ಸರಿಯಾದ ನಿರ್ವಹಣೆ ಇಲ್ಲದೆ ತಮ್ಮ ಸ್ವರೂಪವನ್ನೇ ಕಳೆದುಕೊಂಡಿದ್ದ ಜಿಲ್ಲೆಯ ಜೀವ ಜಲದ ಮೂಲ ಕೆರೆಗಳಿಗೆ…
ಸುಮ್ನೆ ನಿಂತ್ಕೊಳ್ಳಿ, ನಿಮ್ಮ ಸರದಿ ಬಂದಾಗ ಮಾತಾಡಿ- ರೈತ ಮುಖಂಡನಿಗೆ ಶಾಸಕ ಆವಾಜ್!
ಮಂಡ್ಯ: ಸುಮ್ನೆ ನಿಂತುಕೊಳ್ಳಿ.. ನಿಮ್ಮ ಸರದಿ ಬಂದಾಗ ಮಾತಾನಾಡಿ ಅಂತ ಶಾಸಕರೊಬ್ಬರು ರೈತ ಮುಖಂಡನಿಗೆ ಆವಾಜ್…
ಕೈಗಾರಿಕೆಗಾಗಿ ಭೂಮಿ ಪಡೆದು ಬಹು ಅಂತಸ್ತಿನ ಶಾಲೆ ನಿರ್ಮಾಣ- ಸಚಿವ ಎಚ್‍ಡಿ ರೇವಣ್ಣ ಆಪ್ತನಿಂದ ದೋಖಾ
ಬೆಂಗಳೂರು: ಸಚಿವ ಎಚ್ ಡಿ ರೇವಣ್ಣ ಆಪ್ತರೊಬ್ಬರು ಕೆಐಎಡಿಬಿ ಮೂಲಕ ಕೈಗಾರಿಕೆಗಾಗಿ ಭೂಮಿ ಪಡೆದು ಬಹು…
ಕಾರ್ಖಾನೆಯಲ್ಲಿ ಅಗ್ನಿ ಅವಘಡ- ಲಕ್ಷಾಂತರ ರೂ. ಮೌಲ್ಯದ ಚಾದರ್, ಬೆಡ್ ಶೀಟ್ ಭಸ್ಮ
ಬಾಗಲಕೋಟೆ: ಚಾದರ್ ಹಾಗೂ ಬೆಡ್‍ಶೀಟ್ ತಯಾರಿಕಾ ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ…
ನಿಮಗೆ ತೋಚಿದಂತೆ ಬರೆದುಕೊಳ್ಳಿ: ದೇಶಪಾಂಡೆ ಗರಂ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳುವ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಬೃಹತ್ ಕೈಗಾರಿಕಾ…
