Saturday, 17th August 2019

2 months ago

ಇಂಗ್ಲೆಂಡ್ ವಿರುದ್ಧ ಪಂದ್ಯದ ವೇಳೆ ರಕ್ತ ಉಗುಳಿದ ಧೋನಿ

ಲಂಡನ್: ಟೀಂ ಇಂಡಿಯಾ ಅನುಭವಿ ಆಟಗಾರ ಎಂಎಸ್ ಧೋನಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ರಕ್ತ ಉಗುಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಂದ್ಯದಲ್ಲಿ ಧೋನಿ ಬಲಗೈ ಹೆಬ್ಬೆರಳಿಗೆ ಗಾಯವಾಗಿದ್ದು, ಈ ವೇಳೆ ಬೆರಳಿನಲ್ಲಿದ್ದಸ ರಕ್ತವನ್ನು ಚೀಪಿ ಧೋನಿ ಉಗುಳಿದ್ದಾರೆ. ಈ ಫೋಟೋಗಳನ್ನು ಧೋನಿ ಅಭಿಮಾನಿಗಳು ಟ್ವೀಟ್ ಮಾಡಿ ಧೋನಿ ಬಹುಬೇಗ ಚೇತರಿಸಿಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ. .@msdhoni played with an injured thumb, and spat out blood. But still, there are […]

2 months ago

ಬಸ್ ಕಂದಕಕ್ಕೆ ಉರುಳಿ 33 ಮಂದಿ ಸಾವು, 13 ಜನರಿಗೆ ಗಾಯ

ಶ್ರೀನಗರ್: ಬಸ್ ಕಂದಕಕ್ಕೆ ಉರುಳಿ 33ಕ್ಕೂ ಹೆಚ್ಚು ಮಂದಿ ಮೃತಪಟ್ಟು, 13 ಮಂದಿ ಗಾಯಗೊಂಡಿರುವ ಘಟನೆ ಜಮ್ಮು- ಕಾಶ್ಮೀರದ ಕಿಶ್ತಾವರ್ ಜಿಲ್ಲೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಸುಮಾರು 7.30ಕ್ಕೆ ಈ ಘಟನೆ ನಡೆದಿದೆ. 45 ಮಂದಿ ಪ್ರಯಾಣಿಕರಿದ್ದ ಬಸ್ ಕಿಶ್ತಾವರ್ ನಿಂದ ಕೇಶವನ್ ಕಡೆಗೆ ಸಂಚರಿಸುತಿತ್ತು. ಈ ವೇಳೆ ಶ್ರೀಗ್ವಾರಿ ಬಳಿ ಬಸ್ ಜಾರಿ ಆಳವಾದ...

ಜಮೀನಿಗಾಗಿ ಬೆಂಗ್ಳೂರಿಂದ ಪುಂಡರನ್ನ ಕರೆಸಿ ಮಹಿಳೆ ಮೇಲೆ ಹಲ್ಲೆ

2 months ago

ತುಮಕೂರು: ಜಮೀನು ವಿವಾದ ಹಿನ್ನೆಲೆಯಲ್ಲಿ ಮಹಿಳೆಯೋರ್ವಳ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಆದಿನಾಯಕನಹಳ್ಳಿಯಲ್ಲಿ ಜರುಗಿದೆ. ಅರುಣ್ ಕುಮಾರ್ ಹಾಗೂ ನಾಗಬಾಯಮ್ಮ ನಡುವೆ ಜಮೀನು ವಿವಾದ ಇತ್ತು. ಹಾಗಾಗಿ ಅರುಣ್ ಕುಮಾರ್ ಬೆಂಗಳೂರಿನಿಂದ ಪುಂಡ ಯುವಕರನ್ನು ಕರೆದುಕೊಂಡು...

ಹುಬ್ಬಳ್ಳಿಯಲ್ಲಿ 2 ಗುಂಪುಗಳ ನಡುವೆ ಘರ್ಷಣೆ – ಮಾಜಿ ಮೇಯರ್‌ನಿಂದ ಅಮಾಯಕರ ಮೇಲೆ ಹಲ್ಲೆ

2 months ago

ಹುಬ್ಬಳ್ಳಿ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪಗಳ ನಡುವೆ ಘರ್ಷಣೆ ನಡೆದಿದ್ದು, ಮಾಜಿ ಮೇಯರ್ ಸೇರಿದಂತೆ ಅವರ ಬೆಂಬಲಿಗರು ಕಲ್ಲು ತೂರಾಟ ನಡೆಸಿರುವ ಘಟನೆ ಹುಬ್ಬಳ್ಳಿಯ ತೊರವಿಹಕ್ಕಲ್‍ದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಕಮರಿಪೇಟ್‍ನಲ್ಲಿ ಮಾಜಿ ಮೇಯರ್ ವೆಂಕಟೇಶ...

ಶಿಕ್ಷಕಿ ಹಿಂದೆ ಬಿದ್ದ 60ರ ಅಂಕಲ್ – ಒಪ್ಪದಿದ್ದಕ್ಕೆ ಕೊಲೆಗೈದು, ತಾನೂ ಶೂಟ್ ಮಾಡ್ಕೊಂಡ

2 months ago

ಮಡಿಕೇರಿ: ಹೈಸ್ಕೂಲ್ ಶಿಕ್ಷಕಿ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿ ಕೊಲೆ ಮಾಡಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳಲೆ ಗ್ರಾಮದಲ್ಲಿ ನಡೆದಿದೆ. ಬಾಳೆಲೆ ಗ್ರಾಮದ ಆಶಾ ಕಾವೇರಮ್ಮ(50) ಮೃತ ಶಿಕ್ಷಕಿ. ಜಗದೀಶ್(60) ಆತ್ಮಹತ್ಯೆಗೆ...

ಬಸ್, ಲಾರಿ ಮುಖಾಮುಖಿ ಡಿಕ್ಕಿ – 10ಕ್ಕೂ ಅಧಿಕ ಮಂದಿಗೆ ಗಾಯ

2 months ago

-ಬಸ್ಸಿನಲ್ಲೇ ಸಿಲುಕಿಕೊಂಡ ಚಾಲಕ ಕಾರವಾರ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ ಚಾಲಕ ಸೇರಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ನಡೆದಿದೆ. ಈ ಅಪಘಾತ ಆಂದ್ಲೆ...

ಮಕ್ಕಳು, ವೃದ್ಧೆಯರೇ ರೌಡಿ ಮಂಗನ ಟಾರ್ಗೆಟ್ – ತಲೆ ಕೆಡಿಸ್ಕೊಂಡ ಅರಣ್ಯ ಇಲಾಖೆ

2 months ago

ಧಾರವಾಡ: ಜಿಲ್ಲೆಯಲ್ಲಿ ಮಂಗವೊಂದು ರೌಡಿಸಂ ಆರಂಭಿಸಿದ್ದು, ಈ ರೌಡಿ ಮಂಗ ಮಕ್ಕಳು ಹಾಗೂ ವೃದ್ಧೆಯರನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡುತ್ತಿದೆ. ಜಿಲ್ಲೆಯ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮದಲ್ಲಿ ಕೋತಿಯ ಹಾವಳಿ ವಿಪರೀತವಾಗಿದೆ. ಕಳೆದ ಒಂದು ತಿಂಗಳಿಂದ ಈ ಕೋತಿ ಬರೋಬ್ಬರಿ 25ಕ್ಕೂ...

ಗಾಯಗೊಂಡ ನಾಗರಹಾವಿನ ಮರಿಗೆ ಚಿಕಿತ್ಸೆ ನೀಡಿದ ಅಗ್ನಿಶಾಮಕ ಸಿಬ್ಬಂದಿ

2 months ago

ಮೈಸೂರು: ಗಾಯಗೊಂಡಿದ್ದ ನಾಗರ ಹಾವಿನ ಮರಿಗೆ ಮೈಸೂರಿನ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಸ್ನೇಕ್ ಕೆಂಪರಾಜು ಅವರು ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಬನ್ನಿಮಂಟಪ ಬಳಿ ವಾಹನ ಹರಿದು ನಾಗರ ಹಾವಿನ ಮರಿ ಗಾಯಗೊಂಡಿತ್ತು. ಇದನ್ನು ಗಮನಿಸಿದ ಸ್ನೇಕ್...